ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಉದ್ಯೋಗ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಚರ್ಚೆಗಳು ಚಿಣ್ಣರ ಲೋಕ ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಶಾಲಾ ಚಟುವಟಿಕೆ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ವಿಜಯಕರ್ನಾಟಕ ದಿನಪತ್ರಿಕೆ ಇದರ ನೇತೃತ್ವದಲ್ಲಿ "ವಿಜಯೀಭವ "ಕಾರ್ಯಕ್ರಮPublished
1 year agoon
By
Akkare Newsಸಾರ್ವಜನಿಕ ಶಿಕ್ಷಣ ಇಲಾಖೆ, ಎಕ್ಸ್ಪರ್ಟ್ ಪಿಯು ಕಾಲೇಜು ಮಂಗಳೂರು ಮತ್ತು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಸಹಯೋಗದಲ್ಲಿ ವಿಜಯಕರ್ನಾಟಕ ದಿನಪತ್ರಿಕೆ ವತಿಯಿಂದ ನಡೆದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪರಿಕ್ಷಾ ಮಾರ್ಗದರ್ಶನ ಶಿಬಿರ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಗೋಕರ್ನಾಥೇಶ್ವರ ದೇವಸ್ಥಾನದ ಕಾರ್ಯದರ್ಶಿಗಳು ಹಾಗೂ ಬಿಲ್ಲವ ಸಮಾಜದ ಮುಖಂಡರಾದ ಪದ್ಮರಾಜ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭವನ್ನು ಕೋರಿರುತ್ತಾರೆ ಇದೇ ಸಂದರ್ಭದಲ್ಲಿ ಕಾಲೇಜಿನ ಮುಖ್ಯಸ್ಥರು ಪೊಲೀಸ್ ಅಧಿಕಾರಿ ಮಹಾನಗರ ಪಾಲಿಕೆಯ ಮೇಯರ್ ಪಾಲ್ಗೊಂಡಿದ್ದರು.