ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಕರ್ನಾಟಕ

ಉದ್ಯೋಗ ಹುಡುಕುತ್ತಿರುವವರಿಗೆ ಒಂದು ಸುವರ್ಣಾವಕಾಶ! “ಬೃಹತ್ ಉದ್ಯೋಗ ಮೇಳ -2024”

Published

on

ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಬೃಹತ್ ಉದ್ಯೋಗ ಮೇಳವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ದಿನಾಂಕ 26 ಮತ್ತು 27 ಫೆಬ್ರವರಿ 2024 ರಂದು ಆಯೋಜಿಸಲಾಗಿದೆ.






ಉದ್ಯೋಗಾಕಾಂಕ್ಷಿಗಳು https://skillconnect.kaushalkar.com ಪೋರ್ಟಲ್ ಮೂಲಕ ನೋಂದಾಯಿಸಿಕೊಂಡು ಭಾಗಿಯಾಗುವ ಮೂಲಕ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

Continue Reading
Click to comment

Leave a Reply

Your email address will not be published. Required fields are marked *

Advertisement