ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶ್ರೀ ದುರ್ಗಾ ಸ್ಪೋರ್ಟ್ಸ್ ಕ್ಲಬ್ ಪೆರಿಯಡ್ಕ ಉಪ್ಪಿನಂಗಡಿ ಪುತ್ತೂರು , ಮಾರ್ಚ್ 16ರಂದು ಹೊನಲು ಬೆಳಕಿನ ಜಿಲ್ಲಾಮಟ್ಟದ ಮುಕ್ತ "ಹಗ್ಗ ಜಗ್ಗಾಟ" ಮತ್ತು ಮುಕ್ತ" ಕಬ್ಬಡಿ"ಪಂದ್ಯಾಟPublished
2 years agoon
By
Akkare News
ಶ್ರೀ ದುರ್ಗಾ ಸ್ಪೋರ್ಟ್ಸ್ ಕ್ಲಬ್ ಪೆರಿಯಡ್ಕ ಉಪ್ಪಿನಂಗಡಿ ಪುತ್ತೂರು ಇದರ ಆಶ್ರಯದಲ್ಲಿ ಇದೇ ಬರುವ ಮಾರ್ಚ್ 16 ರಂದು ಶನಿವಾರ ಸರ್ವೋದಯ ಪ್ರೌಢಶಾಲೆ ಪೆರಿಯಡ್ಕ ಇದರ ವಠಾರದಲ್ಲಿ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ ಹಾಗೂ ಹಗ್ಗ ಜಗ್ಗಾಟ ನಡೆಯಲಿಕ್ಕಿದೆ.






ಶಾಸಕರು ರಾಜಕೀಯ ಮುಖಂಡರು ಧಾರ್ಮಿಕ ಮುಖಂಡರು ಆಗಮಿಸಲಿದ್ದಾರೆ ಕ್ರೀಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ