Published
10 months agoon
By
Akkare Newsಉಜಿರೆ: ರಾಷ್ಟ್ರೀಯ ಹೆದ್ದಾರಿ ನಾಗಬನದ ಹತ್ತಿರ ಅಭಿವೃದ್ಧಿ ಮಾಡುವ ಸಮಯದಲ್ಲಿ ಮರಗಳನ್ನು ಕಡಿದು ಹಾಕಲಾಗಿದ್ದು ಇವತ್ತು ಬೆಳ್ಳಿಗ್ಗೆ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು. ಇದಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಶಿವಪ್ರಸಾದ್ ಅಜಿಲರಿಗೆ ಮಾಹಿತಿ ನೀಡಿದ ತಕ್ಷಣ ಸೂಕ್ತ ಕ್ರಮ ತೆಗೆದುಕೊಂಡು ಜನರ ಪ್ರಶಂಸೆಗೆ ಪಾತ್ರರಾಗಿದ್ದಾರೆ.