ಅಂತರರಾಷ್ಟ್ರೀಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬೆಳ್ತಂಗಡಿ: ವಿಶ್ವ ಮಹಿಳಾ ದಿನಾಚರಣೆ ಆಚರಣೆ , ಮಕ್ಕಳಿಗೆ ಜೀವನ ಶಿಕ್ಷಣ ನೀಡಿ - ಸಂಸ್ಕಾರ ಕಲಿಸುವಲ್ಲಿ ಮಹಿಳೆಯ ಪಾತ್ರವೂ ಪುರುಷರಷ್ಟೇ ಪ್ರಧಾನ ; ಪ್ರೊಫೆಸರ್ ಶ್ರೀಮತಿ ತ್ರಿಶಲಾ ಜೈನ್ ಕೆ.ಎಸ್ಅಂತರರಾಷ್ಟ್ರೀಯ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಉಪ್ಪಿನಂಗಡಿ ; 30 31 ರಂದು ಶಾಸಕ ಅಶೋಕ್ ಕುಮಾರ್ ರೈ ಸಾರಥ್ಯದಲ್ಲಿ ವಿಜಯ - ವಿಕ್ರಮ ಕಂಬಳ ಆಹಾರ ಮೇಳ .ಕೃಷಿ ಮೇಳ.ವಿವಿಧ ಖಾದ್ಯಗಳು. ಸಾಂಸ್ಕೃತಿಕ ಕಾರ್ಯಕ್ರಮಅಂತರರಾಷ್ಟ್ರೀಯ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸ್ಥಳೀಯ
ವಿಟ್ಲ ಪೊಲೀಸ್ ಠಾಣೆ ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ಕಳವು ಪ್ರಕರಣ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ರಿಂದ ಮೂವರು ಅಂತರಾಜ್ಯ ಕಳ್ಳರ ಬಂಧನಅಂತರರಾಷ್ಟ್ರೀಯ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ಗ್ರಾಮೀಣ ಆರ್ಥಿಕತೆಯನ್ನು ಬೆಂಬಲಿಸಲು ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಶಾಖೆಗಳನ್ನು ತೆರೆಯುವಂತೆ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಸೋಮವಾರ ಬ್ಯಾಂಕುಗಳಿಗೆ ಕರೆಅಂತರರಾಷ್ಟ್ರೀಯ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಉದ್ಯೋಗ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ಅನಿವಾಸಿ ಭಾರತೀಯರಿಗೆ ಜೀವನ ಭದ್ರತೆಯ ಜೊತೆಗೆ ಮತದಾನದ ಅವಕಾಶವನ್ನೂ ಕಲ್ಪಿಸಿ ಅಧಿವೇಶನದಲ್ಲಿ ಅನಿವಾಸಿ ಭಾರತೀಯರ ಪರ ವಾದಮಂಡಿಸಿದ ಶಾಸಕ ಅಶೋಕ್ ರೈಅಂತರರಾಷ್ಟ್ರೀಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ಯುನೈಟೆಡ್ ಅರಬ್ ಎಮಿರೇಟ್ಸ್ ರಾಜಧಾನಿ ಅಬುಧಾಬಿಯಲ್ಲಿ ಬೋಚಸನ್ಯಾಸಿ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಹೆಸರಿನಲ್ಲಿ ನಿರ್ಮಿಸಲಾದ ಅತಿದೊಡ್ಡ ಹಿಂದೂ ದೇವಾಲಯ ಮೋದಿಯವರಿಂದ ಉದ್ಘಾಟನಾ ಸಮಾರಂಭಅಂತರರಾಷ್ಟ್ರೀಯ ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾನೂನು ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಉಪ್ಪಿನಂಗಡಿ : ವಿಜಯ-ವಿಕ್ರಮ ಜೋಡುಕರೆ ಕಂಬಳದ ಕರೆ ಮುಹೂರ್ತPublished
2 years agoon
By
Akkare News
ಬೆಳ್ತಂಗಡಿ: ಮಕ್ಕಳಿಗೆ ಜೀವನ ಶಿಕ್ಷಣ ನೀಡಿ – ಸಂಸ್ಕಾರ ಕಲಿಸುವಲ್ಲಿ ಮಹಿಳೆಯ ಪಾತ್ರವೂ ಪುರುಷರಷ್ಟೇ ಪ್ರಧಾನವಾಗಿದೆ. ಮಹಿಳೆ ತನ್ನ ಬದುಕಿನಲ್ಲಿ ಸರ್ವಸ್ವವನ್ನು ತನ್ನ ಕುಟುಂಬ ಹಾಗೂ ಸಮಾಜದ ಏಳಿಗೆಗಾಗಿ ಸಮರ್ಪಿಸಿ ಕೊಂಡಿರುತ್ತಾಳೆ. ಅಂತಹ ಮಹಾನ್ ಚೇತನ ಈ ಸಮಾಜದ ಮಹಿಳೆ ಎನ್ನುವುದು ನಾವೆಲ್ಲ ಅರಿತುಕೊಳ್ಳಬೇಕಾಗಿದೆ. ಆ ದಿನವನ್ನು ಅರಿತುಕೊಂಡು ಇಡೀ ವಿಶ್ವದಲ್ಲಿ ಈ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುತ್ತಿರುವುದು ನಮ್ಮ ಮಹಿಳಾ ಸಮಾಜಕ್ಕೆ ಮಹಾನ್ ಶಕ್ತಿ ಬಂದಂತೆ ಆಗಿದೆ ಎಂದು ಕಾರ್ಯಕ್ರಮವನ್ನು ಉದ್ಘಾಟಿಸಿ ಪ್ರೊಫೆಸರ್ ಶ್ರೀಮತಿ ತ್ರಿಶಲಾ ಜೈನ್ ಕೆ.ಎಸ್ ರವರು ಮಾತನಾಡಿದರು.
ಅವರು ಮಹಿಳಾ ದಿನಾಚರಣೆಯ ಉದ್ದೇಶ ಹಾಗೂ ಮಹಿಳೆಯರ ಸ್ಥಾನಮಾನದ ಬಗ್ಗೆ ತಿಳಿ ಹೇಳಿದರು. ಜೈನ ವೀರ ಮಹಿಳೆಯರಾದ ವೀರರಾಣಿ ಅಬ್ಬಕ್ಕ, ರಾಣಿ ಚೆನ್ನಬೈರಾ ದೇವಿ, ನಾಟ್ಯರಾಣಿ ಶಾಂತಲೆ ಮುಂತಾದವರ ಬಗ್ಗೆ ತಿಳಿಸುತ್ತಾ ಅವರು ಮಾಡಿರುವ ಸಾಧನೆಗಳನ್ನು ಮಾತ್ರವಲ್ಲದೆ ಸಾಹಿತ್ಯ ಕ್ಷೇತ್ರದಲ್ಲೂ ಮಾಡಿರುವ ಹಲವಾರು ಮಹಿಳೆಯರ ಕೊಡುಗೆಗಳನ್ನು ನೆನಪಿಸಿಕೊಂಡು , ಇದು ಇಂದು ನಮಗೆಲ್ಲರಿಗೂ ಪ್ರೇರಣಾದಾಯಕವಾದ ವಿಚಾರವಾಗಿದೆ ಎಂದು ಹೇಳಿದರು.






ಆಧುನಿಕ ಸಮಾಜಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ರತ್ನಮ್ಮನವರ ಹಾಗೂ ಶ್ರೀಮತಿ ಡಾ. ಹೇಮಾವತಿ ವೀರೇಂದ್ರ ಹೆಗ್ಗಡೆಯವರು ಮಹಿಳಾ ಸಬಲೀಕರಣಕ್ಕೆ ನೀಡಿರುವ ಕೊಡುಗೆಗಳನ್ನು ಸ್ಮರಿಸಿಕೊಂಡರು.
ಅವರು ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜದ ಅಧ್ಯಕ್ಷರಾಗಿದ್ದುಕೊಂಡು ಕಾರ್ಯವನ್ನು ಮುನ್ನಡೆಸುತ್ತಿದ್ದಾರೆ.
ಇತ್ತೀಚೆಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾಭವನದ ಪಿನಾಕಿ ಹಾಲ್ನಲ್ಲಿ ಬೆಳ್ತಂಗಡಿಯ ಶಾಂತಿಶ್ರೀ ವತಿಯಿಂದ ಈ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.
ಈ ದಿನ ಸಂಘದ ಸರ್ವ ಸದಸ್ಯರಿಗೆ ಮನೋರಂಜನ ಆಟಗಳನ್ನು ಏರ್ಪಡಿಸಿ ಕ್ರಿಯಾಶೀಲರನ್ನಾಗಿ ಮಾಡುವಲ್ಲಿ ಹೊಸ ಹೆಜ್ಜೆಯನ್ನು ಇಟ್ಟರು.ಕಾರ್ಯಕ್ರಮ ಭಗವಂತನ ಚಿಂತನೆಯೊಂದಿಗೆ ಆರಂಭಗೊಂಡರೆ, ಮಾರ್ಚ್ ತಿಂಗಳಲ್ಲಿ ಹುಟ್ಟುಹಬ್ಬ ಆಚರಿಸುವ ಸದಸ್ಯರನ್ನು ಅಭಿನಂದಿಸುವುದರೊಂದಿಗೆ ಮುಂದುವರಿದರೆ, ಸ್ಪರ್ಧಾ ವಿಜೇತರಿಗೆ ಸಂಘದ ಕಾರ್ಯದರ್ಶಿ ಶ್ರೀಮತಿ ರಾಜಶ್ರೀ ಎಸ್.ಹೆಗ್ಡೆ ಬಹುಮಾನ ವಿತರಿಸಿ, ಶ್ರೀಮತಿ ದವಳರವರ ಕಾರ್ಯಕ್ರಮ ನಿರ್ವಹಣೆಯೊಂದಿಗೆ ಕಾರ್ಯಕ್ರಮ ಸಮಾಪನಗೊಂಡಿತು.