Published
9 months agoon
By
Akkare Newsಪುತ್ತೂರು: ಕಾರು ಹಾಗೂ ಟೆಂಪೋ ಡಿಕ್ಕಿ ಹೊಡೆದುಕೊಂಡ ಘಟನೆ ಕೋಡಿಂಬಾಡಿಯ ಅರ್ಬಿಯಲ್ಲಿ ಇಂದು ನಡೆದಿದೆ.
ಪುತ್ತೂರಿನಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದ ಕಾರು ಹಾಗೂ ಪುತ್ತೂರು ಕಡೆಗೆ ಬರುತ್ತಿದ್ದ ಟೆಂಪೋ ನಡುವೆ ಅಪಘಾತ ಸಂಭವಿಸಿದೆ.ಅಪಘಾತದಿಂದ ಎರಡೂ ವಾಹನಗಳು ಜಖಂಗೊಂಡಿದ್ದು, ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.