Published
9 months agoon
By
Akkare Newsಪುತ್ತೂರು ನಗರ ಠಾಣಾ ಪೊಲೀಸರಿಂದ ತಮಿಳುನಾಡು ಮೂಲದ ಅಂತರ್ ರಾಜ್ಯ ನಟೋರಿಯಸ್ ಕಳ್ಳಿಯ ಬಂಧನ ಹಾಗೂ ಸುಮಾರು 6 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ.ಪುತ್ತೂರು ನಗರ ಠಾಣಾ ಪೊಲೀಸರಿಂದ ತಮಿಳುನಾಡು ಮೂಲದ ಅಂತರ್ ರಾಜ್ಯ ನಟೋರಿಯಸ್ ಕಳ್ಳಿಯ ಬಂಧನ ಹಾಗೂ ಸುಮಾರು 6 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ.ದಿನಾಂಕ:12.02.2024 ರಂದು ಪುತ್ತೂರು ನಗರದ KSRTC ಬಸ್ ನಿಲ್ದಾಣದಲ್ಲಿ ಫಿರ್ಯಾದಿ ರೇಷ್ಮಾ ಎನ್ (41) ರವರ ಬ್ಯಾಗಿನಲ್ಲಿದ್ದ ಚಿನ್ನಾಭರಣಗಳನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋದ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಈ ಪ್ರಕರಣವನ್ನು ಪುತ್ತೂರು ನಗರ ಬಾಣಾ ಪೊಲೀಸರು ವಿವಿಧ ಆಯಾಮಗಳಿಂದ ತನಿಖೆ ನಡೆಸಿ ಸರಿ ಪ್ರಕರಣದ ಆರೋಪಿಗಳಾದ ತಮಿಳುನಾಡು ಮೂಲದ ಅಂತರ್ ರಾಜ್ಯ ನಟೋರಿಯಸ್ ಕಳ್ಳಿಯಾದ ಈಶ್ವರಿ (45) ಗಂಡ:ವೇಲಪ್ಪನ್ ವಾನ ಶಕ್ತಿ ನಗರ ಸೋಲವಂಪಳಯಂ, ನಿಕ್ಕಲಂಪಳಿಯಂ ಕೋಯಂಬತ್ತೂರ್ ಜಿಲ್ಲೆ ತಮಿಳುನಾಡು ರಾಜ್ಯ ಎಂಬಳನ್ನು ವಶಕ್ಕೆ ಪಡೆದು, ಸುಮಾರು ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಸ್ವಾಧಿತಪಡಿಸಿಕೊಳ್ಳಲಾಗಿದೆ.
ಈ ಪ್ರಕರಣವನ್ನು ಬೇದಿಸುವಲ್ಲಿ ದ ಕ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸಿ ಬಿ ರಿಷ್ಯತ್ ಮತ್ತು ದ ಕ ಜಿಲ್ಲಾ ಹೆಚ್ಚುವರಿ ಪೊಲೀನ್ ಅಧೀಕ್ಷಕರಾದ ಧರ್ಮಪ್ಪ ಎಮ್ ಎಸ್ ರವರ ನಿರ್ದೇಶನದಲ್ಲಿ ಪುತ್ತೂರು ಉಪವಿಭಾಗದ ಉಪಾಧೀಕ್ಷಕರಾದ ಅರುಣ್ ನಾಗೇಗೌಡ ರವರ ಮಾರ್ಗದರ್ಶನದಲ್ಲಿ ಪುತ್ತೂರು ನಗರ ಪೊಲೀಸ್ ನಿರೀಕ್ಷಕರಾದ ಸತೀಶ್ ಜಿ ಜೆ, ರವರ ಸಾರಥ್ಯದಲ್ಲಿ ಪುತ್ತೂರು ನಗರ ಠಾಣಾ ಪೊಲೀಸ್ ಉಪ ನಿರೀಕ್ಷಕರುಗಳಾದ ನಂದಕುಮಾರ್ ಎಮ್ ಎಮ್ ಹಾಗೂ ಸುಬ್ರಹ್ಮಣ್ಯ ಹೆಚ್ ರವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಹೆಚ್ ಸಿ ಸ್ಮರಿಯ ಎಮ್.ಎ. ಹೆಚ್ ಸಿ ಕೆ ಬಸವರಾಜ, తేజు జగణంతో, వీషోని సులక్ష్మన్ని తీసి వినాయక ఎతో బాణి దీన కరణన్న వాటిలో మేటన్ పొతె జాగు ద.కె జిల్లా గణక యంత్తే విభానగద ఎఱిటో నీ సంస్థతో మత్తు సిసిసి ದಿವಾಕರ್ ರವರು ಭಾಗವಹಿಸಿರುತ್ತಾರೆ.