ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆPublished
2 years agoon
By
Akkare News
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ಎ.4ರಂದು ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸಂಸದ ನಳಿನ್ ಕುಮಾರ್ ಕಟೀಲ್, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಜೆಡಿಎಸ್ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ ಉಪಸ್ಥಿತರಿದ್ದರು.ಬಂಟ್ಸ್ ಹಾಸ್ಟೆಲ್ ನ ಬಿಜೆಪಿ ಚುನಾವಣಾ ಕಚೇರಿಯಿಂದ ಮಂಗಳೂರು ಪುರಭವನವರೆಗೆ ಮೆರವಣಿಗೆ ನಡೆಯಿತು.




ಸಾವಿರಾರು ಮಂದಿ ಬಿಜೆಪಿ ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಪುರಭವನದ ಹೊರಭಾಗದಲ್ಲಿ ಬಿಜೆಪಿ ಪ್ರಚಾರ ಸಮಾವೇಶ ನಡೆಯಿತು.