ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಮುಖ್ಯಮಂತ್ರಿ ವಿರುದ್ಧ ಸಾಮಾಜಿಕ ಜಾಲತಾಣದ ಮೂಲಕ ನಕಲಿ ಪತ್ರಿಕಾ ಮೂಲಕ ತೇಜೋವಧೆ , ಸಾಮಾಜಿಕ ಜಾಲತಾಣದ ಮುಖ್ಯಸ್ಥರ ವಿರುದ್ಧ ಮುಖ್ಯಮಂತ್ರಿ ದೂರು ಕಠಿಣ ಕ್ರಮಕ್ಕೆ ಕಾಂಗ್ರೆಸ್ ಅಗ್ರಹPublished
9 months agoon
By
Akkare Newsಪತ್ರಿಕೆಯೊಂದನ್ನು ಹೋಲುವ ನಕಲಿ ಸುದ್ದಿ ತುಣುಕೊಂದನ್ನು (Fake News Paper Cutting) សំ, ជ ដ ಜಾಲತಾಣಗಳಲ್ಲಿ ಹರಿಬಿಟ್ಟ ಕುಕೃತ್ಯದಲ್ಲಿ ಭಾಗಿಯಾದ ಹಲವರ ವಿರುದ್ಧ ಸಿಎಂ ಸಿದ್ದರಾಮಯ್ಯ ದೂರು ದಾಖಲಿಸಿದ್ದಾರೆ.
ಪ್ರಭಾಕರ್ ರೆಡ್ಡಿ, ವಸಂತ ಗಿಳಿಯಾರ್, ವಿಜಯ್ ಹೆರಗು ಮುಂತಾದವರ ವಿರುದ್ಧ ದೂರು ದಾಖಲಾಗಿದೆ. ಫೇಕ್ ನ್ಯೂಸ್‌ಗಳ ಸೃಷ್ಟಿ ಮತ್ತು ಹರಡುವಿಕೆಯನ್ನು ನಮ್ಮ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ.ಪ್ರಭಾಕರ್ ರೆಡ್ಡಿ ವಸಂತ ಗಿಳಿಯಾರ್, ವಿಜಯ್ ಹೆರಗು ಮುಂತಾದವರ ವಿರುದ್ಧ ದೂರು ದಾಖಲಾಗಿದೆ.
ಫೇಕ್ ನ್ಯೂಸ್‌ಗಳ ಸೃಷ್ಟಿ ಮತ್ತು ಹರಡುವಿಕೆಯನ್ನು ನಮ್ಮ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ.ಯಾರೂ ಕೂಡ ಅಂತಹ ಕಾನೂನುಬಾಹಿರ ಕೃತ್ಯಕ್ಕೆ ಕೈಹಾಕಬಾರದು ಎಂದು ಹಲವು ಬಾರಿ ಎಚ್ಚರಿಕೆಯನ್ನೂ ನೀಡಿದ್ದೆವು.
ಆದರೂ ನನ್ನ ವಿರುದ್ಧವೇ ಸುಳ್ಳು ಸುದ್ದಿ ಸೃಷ್ಟಿಸಿ, ಜನರ ದಾರಿ ತಪ್ಪಿಸಲು ಯತ್ನಿಸಿದ್ದಾರೆ.ಕಾನೂನಿನ ಮೂಲಕ ಈ ಪ್ರಕರಣವನ್ನು ತಾರ್ಕಿಕ ಅತ್ಯಂಕ್ಕೆ ಕೊಂಡೊಯ್ಯುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಎಫ್‌ಐಆರ್ ಪ್ರತಿಯನ್ನು ಪ್ರಕಟಿಸಿದ್ದಾರೆ