ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇಂದಿನ ಕಾರ್ಯಕ್ರಮ

“ಹತ್ತೂರ ಒಡೆಯನ” ವೀರಮಂಗಲದಲ್ಲಿ ಅವಭೃತ ಸ್ನಾನ

Published

on

ಪುತ್ತೂರು : ಎ.10ರಂದು ಧ್ವಜಾರೋಹಣದೊಂದಿಗೆ ಆರಂಭಗೊಂಡ ಇತಿಹಾಸ ಪ್ರಸಿದ್ದ ಪುತ್ತೂರಿನ ಸೀಮಾಧಿಪತಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ವಾರ್ಷಿಕ ಜಾತ್ರೋತ್ಸವ










ಎ.17ರಂದು ಬ್ರಹ್ಮರಥೋತ್ಸವ ಬಳಿಕ ಎ.18ರಂದು ಶ್ರೀ ದೇವರ ಅವಕೃತ ಸವಾರಿ ಪೂರ್ಣಗೊಂಡು ಎ.19ರ ಬೆಳಗ್ಗಿನ ಜಾವ ವೀರಮಂಗಲದ ಕುಮಾರಧಾರ ಹೊಳೆಯಲ್ಲಿ ಅವಕೃತ ಸ್ನಾನ ಸಂಪನ್ನಗೊಂಡಿತ್ತು.ನೂರಾರು ಭಕ್ತರು ಪಾಲ್ಗೊಂಡಿದ್ದರು.

Continue Reading
Click to comment

Leave a Reply

Your email address will not be published. Required fields are marked *

Advertisement