Published
8 months agoon
By
Akkare Newsಚಂದಳಿಕೆ ವೆಂಕಟೇಶ್ವರ ಕ್ಯಾಶ್ಯೂ ಪ್ರಾಸೆಸಿಂಗ್, ಉಕ್ಕುಡ ಶ್ರೀ ಶಾರದಾ ಪ್ರಾಸೆಸರ್ಸ್ ಗೇರುಬೀಜ ಸಂಸ್ಕರಣಾ ಘಟಕ ಹಾಗೂ ನೆಹರುನಗರ ಮಾಸ್ಟರ್ ಪ್ಲಾನರಿಗೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹಾಗೂ ಶಾಸಕ ಅಶೋಕ್ ಕುಮಾರ್ ರೈ ಅವರು ಸಿಬ್ಬಂದಿಗಳ ಜೊತೆ ಮಾತುಕತೆ ನಡೆಸಿದರು.
ಮಾಸ್ಟರ್ ಪ್ಲಾನರಿಯ ಆನಂದ್ ಎಸ್.ಕೆ., ಅಕ್ಷಯ್ ಎಸ್.ಕೆ., ಅರ್ಜುನ್ ಎಸ್.ಕೆ., ಆಕಾಶ್ ಎಸ್.ಕೆ., ಪ್ರಭಾಕರ್ ಎಂಎನ್., ಚಂದ್ರಶೇಖರ್ ಭಟ್, ಕ್ಯಾಶ್ಯೂ ಫ್ಯಾಕ್ಟರಿ ಮ್ಯಾನೇಜರ್ ಅಮರನಾಥ್ ಪೈ, ದೀಕ್ಷಿತ್ ರಾಜ್, ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ್, ಕೆಪಿಸಿಸಿ ಪ್ರ. ಕಾರ್ಯದರ್ಶಿ ಎಂ.ಎಸ್. ಮಹಮ್ಮದ್, ಸೇವಾದಳ ಜಿಲ್ಲಾಧ್ಯಕ್ಷ ಜೋಕಿಂ ಡಿಸೋಜಾ,
ಮುರಳೀಧರ ರೈ ಮಠಂತಬೆಟ್ಟು, ಕೌಶಲ್ ಪ್ರಸಾದ್, ರಮಾನಾಥ ವಿಟ್ಲ, ವಿ.ಕೆ.ಎಂ. ಅಶ್ರಫ್, ಅಬ್ದುಲ್ ರಹಿಮಾನ್, ರಾಮಣ್ಣ ಪಿಲಿಂಜ, ವಿಟ್ಲ ನಗರ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ ಶೆಟ್ಟಿ ಅಧ್ಯಕ್ಷ, ವಿಟ್ಲ ನಗರ ಉಸ್ತುವಾರಿ ಉಲ್ಲಾಸ್ ಕೋಟ್ಯಾನ್, ಯೂತ್ ಕಾಂಗ್ರೆಸ್ ಅಧ್ಯಕ್ಷ ಫಾರೂಕ್ ಪೆರ್ನೆ, ವಿ.ಎ. ರಶೀದ್ ವಿಟ್ಲ, ಮೊದಲಾದವರು ಉಪಸ್ಥಿತರಿದ್ದರು.