ಇಂದಿನ ಕಾರ್ಯಕ್ರಮ ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ದಕ್ಷಿಣ ಕನ್ನಡ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸ್ಥಳೀಯ
ರಾಜ್ಯ ಮಟ್ಟದ ಕಾಂಗ್ರೆಸ್ ಸಮಾವೇಶ ಮುಂಡೂರು-ಕೆಮ್ಮಿಂಜೆ ವಲಯ ಕಾಂಗ್ರೆಸ್ ನಿಂದ ನೂರಾರು ಕಾರ್ಯಕರ್ತರ ಬಾಗಿ ವಲಯ ಉಸ್ತುವಾರಿ ವಲಯ,ಬೂತ್ ಅಧ್ಯಕ್ಷರು ಪಂಚಾಯತ್ ಸದಸ್ಯರು ಬಾಗಿಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬಾರಿ ಚರ್ಚೆಗೆ ಕಾರಣವಾದ ಮಂಗಳೂರು ಲೋಕಸಭಾ ಬಿಜೆಪಿ ಅಭ್ಯರ್ಥಿ ಕಟೀಲ್ ಬದಲಿಗೆ ಮತ್ತೊಂದು ಹೆಸರು !!!? ಇಲ್ಲಿದೆ ಸಂಪೂರ್ಣ ಮಾಹಿತಿ.ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಪ್ರಕಟಣೆ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಫೆಬ್ರವರಿ (5) ಪುತ್ತಿಲ ಪರಿವಾರ ಮಹತ್ವದ ಸಭೆ ಬಿಜೆಪಿ ಸೇರ್ಪಡೆಗೆ ಅಂತಿಮ ನಿರ್ಧಾರ...!!!ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೋಳಿ ಅಂಕ ಅಭಿಮಾನಿಗಳಿಗೆ ಬಿಗ್ ಶಾಕ್...!!! ಸುಳ್ಯದ ಅಯ್ಯನಕಟ್ಟೆ ಜಾತ್ರೆ ಬಳಿಕ ನಡೆಯುತ್ತಿದ್ದ ಕೋಳಿ ಅಂಕಕ್ಕೆ ದಾಳಿ 40 ಕೋಳಿ ಸಹಿತ 6 ಜನರನ್ನು ವಶಕ್ಕೆ ಪಡೆದ ಪೊಲೀಸರು.ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಜೀವನಶೈಲಿ ದಕ್ಷಿಣ ಕನ್ನಡ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸ್ಥಳೀಯ
ಜ.25 ಮೊಟ್ಟೆತ್ತಡ್ಕ ಶ್ರೀ ಕೊರಗಜ್ಜ ಮತ್ತು ಶ್ರೀ ಆದಿಬ್ರಹ್ಮಮೊಗೇರ್ಕಳ ದೈವಸ್ಥಾನದ ಶ್ರೀ ಕ್ಷೇತ್ರ ಮಣ್ಣಾಪು ಕೊರಗಜ್ಜ ದೈವಸ್ಥಾನದ ವಾರ್ಷಿಕ ನೇಮೋತ್ಸವಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪಕ್ಷ ಸಂಘಟನೆ, ವಿಡಿಯೋ ಕಾನ್ಫರೆನ್ಸ್ ಮೂಲಕ ಮಹತ್ವದ ಚರ್ಚೆ : ಡಿ ಕೆ ಶಿವಕುಮಾರ್ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಉಡುಪಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಪ್ರಕಟಣೆ ಮಂಗಳೂರು ಮಾಹಿತಿ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ರಾಜ್ಯದಾದ್ಯಂತ ನೂತನ ಬಿಜೆಪಿ ಜಿಲ್ಲಾಧ್ಯಕ್ಷರ ನೇಮಕ. ದಕ್ಷಿಣ ಕನ್ನಡ : ಸತೀಶ್ ಕುಂಪಲ ಉಡುಪಿ: ಕಿಶೋರ್ ಕುಂದಾಪುರಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾನೂನು ಕಾರ್ಯಕ್ರಮಗಳು ಗ್ರಾ.ಪಂ ಚುನಾವಣೆ ಗ್ರಾಮಸಭೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ದಕ್ಷಿಣ ಕನ್ನಡ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸುದ್ದಿಗೋಷ್ಠಿ ಸ್ಥಳೀಯ
ಬಿಜೆಪಿಯವರು ತೆಂಗಿನ ಕಾಯಿ ಒಡೆದ ಮೂರು ರಸ್ತೆಯನ್ನು ಬಿಟ್ಟುಕೊಡ್ತೇವೆ ಅಭಿವೃದ್ದಿ ಮಾಡಲಿ: ಮಾಜಿ ಶಾಸಕರಿಗೆ ಸಾವಲು ಹಾಕಿದ ಶಾಸಕ ಅಶೋಕ್ ರೈಇತ್ತೀಚಿನ ಸುದ್ದಿಗಳು ಉಡುಪಿ ಉದ್ಯೋಗ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ದಕ್ಷಿಣ ಕನ್ನಡ ಧಾರ್ಮಿಕ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ವಿಶೇಷ ವರದಿ ಶುಭಾರಂಭ ಸಭೆ - ಸಮಾರಂಭ ಸ್ಥಳೀಯ
ಜನವರಿ 14ರ ನಂತರ ರಾತ್ರಿ ಇಡೀ ಯಕ್ಷಗಾನ ಕಾಲಮಿತಿ ತೆರವು. ಕೋರ್ಟ್ ಆದೇಶ ಮತ್ತು ಭಕ್ತರ ಅಪೇಕ್ಷೆಯ ಮೇರೆಗೆ . ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮಂಡಳಿಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ದಕ್ಷಿಣ ಕನ್ನಡ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಪುತ್ತೂರು ನಗರ ವ್ಯಾಪ್ತಿಗೆ 24 ಕೋಟಿ ರೂ ಅನುದಾನ, ದೂರ ದೃಷ್ಟಿಯಲ್ಲಿ ನಡೆಯಲಿದೆ ನಗರ ಕಾಮಗಾರಿಗಳು: ಅಶೋಕ್ ರೈPublished
1 year agoon
By
Akkare Newsಕಾರವಾರ: ವಿವಾಹಿತ ಮಹಿಳೆಗೆ ಆರ್ಕೆಸ್ಟ್ರಾದಲ್ಲಿ ಅವಕಾಶ ಕೊಡಿಸುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದಲ್ಲದೇ ಆಕೆಯ ನಗ್ನ ಚಿತ್ರ ಸೆರೆಹಿಡಿದು ಹಲವರಿಗೆ ಶೇರ್ ಮಾಡಿದ್ದು, ಲಕ್ಷಾಂತರ ರೂಪಾಯಿ ಹಣ ಕ್ ಮೇಲ್ ಮಾಡಿರುವ ಪ್ರಕರಣಕ್ಕೆ ಬ್ಲ್ಯಾಕ್ ಸಂಬಂಧಿಸಿದಂತೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಮಾಜಿ ಸದಸ್ಯ, ದೇವಾಲಯ ಹಿತರಕ್ಷಣಾ ವೇದಿಕೆಯ ಸದಸ್ಯ ಪ್ರಶಾಂತ್ ಭಟ್ ಮಾಣಿಲ ಎಂಬಾತನನ್ನು ಕಾರವಾರ ಪೋಲಿಸರು ಬಂಧಿಸಿ ಜೈಲಿಗಟ್ಟಿದ್ದಾರೆ.
ಪ್ರಕರಣದ ವಿವರ :
ದೂರುದಾರ ವಿವಾಹಿತ ಮಹಿಳೆಯು ಸಂಗೀತದಲ್ಲಿ ಆಸಕ್ತಿ ಉಳ್ಳವಳಾಗಿದ್ದು, ಮೊಬೈಲ್ ನಲ್ಲಿರುವ ಕ್ಲಬ್ ಹೌಸ್ ಅಪ್ಲಿಕೇಷನ್ ನಲ್ಲಿ ಆಗಾಗ ಹಾಡು ಹಾಡುತ್ತಿದ್ದಳು. ಕಳೆದ 2020 ರಲ್ಲಿ ಕ್ಲಬ್ ಹೌಸ್ ಅಪ್ಲಿಕೇಶನ್ ಮೂಲಕ ಈಕೆಗೆ ಆರೋಪಿ ಪ್ರಶಾಂತ ಭಟ್ ಮಾಣಿಲ, ಪ್ರಾಯ: 35 ವರ್ಷ, ವೃತ್ತಿ: ಮನೆಕೆಲಸ, ಸಾ, ಅರ್ಲಪದವು, ತಾ: ಪುತ್ತೂರು, ದಕ್ಷಿಣ ಕನ್ನಡ ಜಿಲ್ಲೆ ಈತನ ಪರಿಚಯ ಆಗಿದ್ದು, ಇದರ ಆ್ಯಪ್ನಲ್ಲಿ ಇಬ್ಬರೂ ಚಾಟ್ ಮಾಡುತ್ತಾ ಇದ್ದವರು, ನಂತರ ಫೇಸ್ ಬುಕ್ ನಲ್ಲಿ ಇಬ್ಬರೂ ಫ್ರೆಂಡ್ ಆಗಿದ್ದರು.ಇದಾದ ಬಳಿಕ ಕ್ರಮೇಣ ಇಬ್ಬರೂ ಇಷ್ಟಪಡುತ್ತಿದ್ದು, ನಂತರದ ದಿನಗಳಲ್ಲಿ ಆರೋಪಿ ದೂರುದಾರಳಿಗೆ ನಿನಗೆ ಆರ್ಕೆಸ್ಟ್ರಾದಲ್ಲಿ ಹಾಡಲು ಅವಕಾಶ ಕೊಡಿಸುವುದಾಗಿ ಹೇಳಿ ಆಸೆ ಹುಟ್ಟಿಸಿದ್ದು, ನಂತರ ದೂರುದಾರ ಮೊಬೈಲ್ ನಂಬರನ್ನು ಕೂಡ ಆರೋಪಿಗೆ ನೀ ಇಬ್ಬರೂ ಪರಸ್ಪರ 2 ವರ್ಷಗಳ ತನಕ ಫೋನ್ ನಲ್ಲಿ ಮೆಸೇಜ್ ಹಾಗೂ ಕಾಲ್ ದಲ್ಲಿ ಸಂಪರ್ಕದಲ್ಲಿ ಇದ್ದರು ಎನ್ನಲಾಗಿದೆ.
ಆರೋಪಿಯು ದೂರುದಾರಳಿಗೆ ನಿನ್ನನ್ನು ಭೇಟಿಯಾಗಬೇಕು ಎಂದು ತನಗೆ ಅನಿಸುತ್ತಿದೆ ಎಂದು ಮನವೊಲಿಸಿ ಕಳೆದ 2023 ಜನವರಿ ಕೊನೆಯ ವಾರದಲ್ಲಿ ಒಂದು ದಿನದಂದು ಶಿರಸಿ ಮಾರಿಗುಡಿ ದೇವಸ್ಥಾನದಲ್ಲಿ ಭೇಟಿಯಾಗಿ, ಅಲ್ಲಿಂದ ಶಿರಸಿಯ ಖಾಸಗಿ ಲಾಡ್ಜ್ ಗೆ ಆರೋಪಿಯು ದೂರುದಾರಳನ್ನು ಕರೆದುಕೊಂಡು ಹೋಗಿದ್ದು, ಅಲ್ಲಿ ರೂಮ್ ಮಾಡಿ ಆ ದೂರುದಾರಳ ಮೇಲೆ ಬಲಾತ್ಕಾರದಿಂದಲೈಂಗಿಕ ಸಂಭೋಗ ಮಾಡಿದ್ದ ಎನ್ನಲಾಗಿದೆ.
ಇದಾದ ನಂತರ 2023 ರ ಫೆಬ್ರುವರಿ ಮೊದಲನೇ ವಾರದಲ್ಲಿ ಮತ್ತೆ ಅದೇ ಶಿರಸಿಯ ಖಾಸಗಿ ಲಾಡ್ಜ್ಗೆ ಆರೋಪಿಯು ದೂರುದಾರಳನ್ನು ಕರೆದುಕೊಂಡು ಹೋಗಿ, ಅಲ್ಲಿ ದೂರುದಾರಳ ಮೇಲೆ ಬಲಾತ್ಕಾರದಿಂದ ಲೈಂಗಿಕ ಸಂಭೋಗ ಮಾಡಿದ್ದಲ್ಲದೇ ಈ ಎರಡೂ ಘಟನೆಯ ವೇಳೆ ಆರೋಪಿ ದೂರುದಾರಳೊಂದಿಗೆ ತನ್ನ ಫೋಟೋಗಳನ್ನು ತೆಗೆದುಕೊಂಡಿದ್ದವಿವಾಹಿತ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡ ಬಳಿಕ ಆರೋಪಿಯು ಪ್ರತಿ ದಿನ ವಾಟ್ಸಪ್ನಲ್ಲಿ ಮೆಸೆಜ್ ಮಾಡಿ, ನನ್ನ ನಿನ್ನ ಇಬ್ಬರ ಫೋಟೋ ಹಾಗೂ ನಿತ ಖಾಸಗಿ ವೀಡಿಯೋ ಹಾಗೂ ಫೋಟೋಗಳು 9 ತಾಯಿ ಹಾಗೂ ನಿನ್ನ ಗಂಡನಿಗೆ ಕಳುಹಿಸುತ್ತೇನೆ ಬ್ಲಾಕ್ ಮೇಲ್ ಮಾಡಿದ್ದು, ನಂತರ ದೂರುದಾರಳಿಗೆ ಆರೋಪಿಯು ವೀಡಿಯೋ ಕಾಲ್ ಮಾಡಿ, ಬೆತ್ತಲೆ ದೇಹವನ್ನು ತೋರಿಸುವಂತೆ ಹೆದರಿಸಿ, ಅದರ ಸ್ಟೀನ್ ಶಾಟ್ ತೆಗೆದುಕೊಂಡಿದ್ದ ವಿವಾಹಿತ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡ ಬಳಿಕ ಆರೋಪಿಯು ಪ್ರತಿ ದಿನ ವಾಟ್ಸಪ್ನಲ್ಲಿ ಮೆಸೆಜ್ ಮಾಡಿ, ನನ್ನ ನಿನ್ನ ಇಬ್ಬರ ಫೋಟೋ ಹಾಗೂ ನಿನ್ನ ಖಾಸಗಿ ವೀಡಿಯೋ ಹಾಗೂ ಫೋಟೋಗಳನ್ನು ನಿನ್ನ ತಾಯಿ ಹಾಗೂ ನಿನ್ನ ಗಂಡನಿಗೆ ಕಳುಹಿಸುತ್ತೇನೆ ಎಂದು ಬ್ಲಾಕ್ ಮೇಲ್ ಮಾಡಿದ್ದು, ನಂತರ ದೂರುದಾರಳಿಗೆ ಆರೋಪಿಯು ವೀಡಿಯೋ ಕಾಲ್ ಮಾಡಿ, ಬೆತ್ತಲೆ ದೇಹವನ್ನು ತೋರಿಸುವಂತೆ ಹೆದರಿಸಿ, ಅದರ ಸ್ಟೀನ್ ಶಾಟ್ ತೆಗೆದುಕೊಂಡಿದ್ದ ಇದಾದ ಬಳಿಕ ನನಗೆ ಹಣದ ಸಮಸ್ಯೆ ಇದೆ, ನೀನು ನನಗೆ ಹಣ ನೀಡು, ಇಲ್ಲವಾದಲ್ಲಿ ನಾನು ನಿನ್ನ ಬೆತ್ತಲೆ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಅಪಲೋಡ್ ಮಾಡುವೆ ಎಂದು ಪ್ರತಿ ದಿನ ಮಾನಸಿಕ ಕಿರುಕುಳ ನೀಡಿದ್ದ. ಆದ್ದರಿಂದ ದೂರುದಾರ ಮಹಿಳೆ ಹೆದರಿಕೊಂಡು ಈ ವಿಷಯವನ್ನು ತನ್ನ ಗಂಡನಿಗೆ ತಿಳಿಸಿ, ರೂ. 25,000/- ಗಳನ್ನು ಆರೋಪಿಯ ಮೊಬೈಲ್ ನಂಬರಿಗೆ ಗೂಗಲ್ ಪೇ ಮಾಡಿಸಿರುತ್ತಾಳೆ. ಆದರೂ ಆರೋಪಿ ಪ್ರಶಾಂತ್ ಭಟ್ ಮಾಣಿಲ ತನಗೆ ಇನ್ನೂ ಹಣ ಬೇಕು ಎಂದು ದೂರುದಾರಳಿಗೆ ಮೇಲ್ ಮಾಡುತ್ತಾ ಆಕೆಯ ಬ್ಲ್ಯಾಕ್ ಖಾಸಗಿ ಫೋಟೋಗಳನ್ನು ಹಾಗೂ ತನ್ನ ಜೊತೆ ಇರುವ ಫೋಟೋಗಳನ್ನು ದೂರುದಾರಳ ತಾಯಿಯ ಮೊಬೈಲಿಗೆ ವಾಟ್ಸಪ್ ಮೂಲಕ ಕಳಿಸಿದ್ದ ಎನ್ನಲಾಗಿದೆ.ಅಷ್ಟೇ ಅಲ್ಲದೇ ನಂತರ ಫೇಸ್ ಬು ದೂರುದಾರ ಮಹಿಳೆಯ ಸ್ನೇಹಿತರಿಗೂ ಕಳುಹಿಸಿದ್ದಾನೆ. ಮೊಬೈಲಿಗೆ ವಾಟ್ಸಪ್ ಮೂಲಕ ಕಳಿಸಿದ್ದ ಎನ್ನಲಾಗಿದೆ.ಅಷ್ಟೇ ಅಲ್ಲದೇ ನಂತರ ಫೇಸ್ ಬುಕ್ ನಲ್ಲಿ ದೂರುದಾರ ಮಹಿಳೆಯ ಸ್ನೇಹಿತರಿಗೂ ಕಳುಹಿಸಿದ್ದಾನೆ. ನಂತರ ದೂರುದಾರಳ ಗಂಡನಿಗೆ ನಿನ್ನ ಹೆಂಡತಿಯ ಮರ್ಯಾದೆ ಉಳಿಯಬೇಕೆಂದರೆ, 7 ಲಕ್ಷ ರೂಪಾಯಿ ನೀಡಿ, ಮರ್ಯಾದೆ ಉಳಿಸಿಕೋ ಎಂದು ಆತನಿಗೆ ಬ್ಯಾಕ್ಮೇಲ್ ಮಾಡಿದ್ದು ಹಾಗೂ ದೂರುದಾರಳಿಗೆ ಅವಾಚ್ಯ ಶಬ್ದಗಳಿಂದ ಬೈದು, ದುಡ್ಡು ನೀಡದಿದ್ದರೆ ನಿಮ್ಮನ್ನು ಜೀವಸಹಿತ ಬಿಡುವುದಿಲ್ಲ ಎಂದು ಜೀವದ ಬೆದರಿಕೆ ಹಾಕಿದ್ದಾನೆಂದು ಆರೋಪಿಸಲಾಗಿದೆನೊಂದ ದೂರುದಾರ ಮಹಿಳೆ ತನ್ನ ಮನೆಯವರಲ್ಲಿ ಈ ಬಗ್ಗೆ ಚರ್ಚಿಸಿ ಪೋಲಿಸ್ ದೂರು ನೀಡಲು ವಿಳಂಬವಾಗಿದ್ದು, ಮನೆ ಜನರ ಮರ್ಯಾದೆಗೆ ಅಂಜಿ ಇಷ್ಟು ದಿನ ದೂರು ನೀಡಿದೇ ಇದ್ದಿದ್ದನ್ನೇ ಚಾನ್ಸ್ ಎಂದು ಭಾವಿಸಿ ಬ್ಲ್ಯಾಕ್ ಮೇಲ್ ಗೆ ಇಳಿದಿದ್ದ ಆರೋಪಿ ಪ್ರಶಾಂತ ಭಟ್ ಮಾಣಿಲನ ವಿರುದ್ಧ ಸದ್ಯ ಕಾರವಾರ ಮಹಿಳಾ ಪೋಲಿಸ್ ಠಾಣೆಯಲ್ಲಿ ಐಪಿಸಿ 376,376(N), 504,506,503,384 IT Act 20088 67(A) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಬಂಧಿಸಿ ಜೈಲಿಗೆ ರವಾನಿಸಲಾಗಿದೆ.