ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಕರ್ನಾಟಕ ಕಾನೂನು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮಂಗಳೂರು : ಸುರತ್ಕಲ್ NITK ಸ್ಟ್ರಾಂಗ್ ರೂಂ ಸೇರಿದ ಅಭ್ಯರ್ಥಿಗಳ ಭವಿಷ್ಯಕ್ಕೆ ಬಿಗಿ ಭದ್ರತೆ..!ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಕಡಬದಲ್ಲಿ ನಗರೋತ್ಥಾನ ಯೋಜನೆಯಡಿ ನಡೆದ ಕಾಮಗಾರಿಗಳ ಪರಿಶೀಲನೆ: ಜಿಲ್ಲಾಧಿಕಾರಿ ಪ್ರಶ್ನೆಗೆ ಎಂಜಿನಿಯರ್ , ಅಧಿಕಾರಿಗಳು ಬೆಬ್ಬೆಬ್ಬೆ!ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೇಳಿದ್ದು 50 ಲಕ್ಷ . ಸಿಕ್ಕಿದ್ದು ಒಂದೂವರೆ ಕೋಟಿ. ಶಾಸಕ ಅಶೋಕ್ ರೈಗಳ ಬಡವರ ಮೇಲಿನ ಕಾಳಜಿಗೆ ಸೈ ಎಂದ ಸಿಎಂಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಸರ್ವೆಯ 30 ವರ್ಷಗಳಿಂದ ವಿವಾದದಲಿದ್ದ ರಸ್ತೆಗೆ ಮುಕ್ತಿ ನೀಡಿದ ಪುತ್ತೂರು ಶಾಸಕ ಶ್ರೀ ಅಶೋಕ್ ಕುಮಾರ್ ರೈ ಇವರಿಗೆ ಹೃತ್ಪೂರ್ವಕ ಅಭಿನಂದನೆಗಳುಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ
ವಾಹನ ತರಬೇತಿ ಪರೀಕ್ಷಾ ಮೈದಾನ ವಾಹನ ತರಬೇತಿ ಶಾಲೆಯ ಮುಖ್ಯಸ್ಥರಿಂದ ಶಾಸಕರ ಭೇಟಿ ಮನವಿ ಸ್ವೀಕರಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕರು ಅಭಿನಂದನೆ ಸಲ್ಲಿಸಿದ ವಾಹನ ತರಬೇತಿ ಶಾಲೆಯ ಮುಖ್ಯಸ್ಥರುಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ
ಶ್ರೀ ಕ್ಷೇತ್ರ ಕಾಣಿಯೂರು ಕಾಣಿಯೂರು ಗ್ರಾಮ, ಕಡಬ,ನಾಗಶಿಲಾ ಪ್ರತಿಷ್ಠೆ, ರಕೇಶ್ವರಿ ಮತ್ತು ಪರಿವಾರ ದೈವಗಳ ಪ್ರತಿಷ್ಠೆ ಹಾಗೂ ನೇಮೋತ್ಸವ ಆಮಂತ್ರಣಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಗ್ರಾಮ ಸುಭಿಕ್ಷ ಕಾರ್ಯಕ್ರಮದ ಅಂಗವಾಗಿ ನೆಟ್ಲಾ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ "ಸೀಯಾಳ ಅಭಿಷೇಕ"ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಸಕ ಅಶೋಕ್ ಕುಮಾರ್ ರೈ ಯವರ ಸೂಚನೆಗೆ ಸ್ಪಂದಿಸಿದ : ದ. ಕ.ಜಿಲ್ಲಾಧಿಕಾರಿ ರೈತರ ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ಪಡೆಯಲು ಆದೇಶ, ರೈತರ ಮುಖದಲ್ಲಿ ಮಂದಹಾಸಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಚರ್ಚೆಗಳು ಚುನಾವಣೆ ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಲೋಕಸಭಾ ಚುನಾವಣೆ ರಾಜಕೀಯ ಪಕ್ಷಗಳಿಗೆ ಬೂತ್ ತೆರೆಯಲು ಹೊಸ ನಿಯಮ.ಪುತ್ತೂರು ಚುನಾವಣಾ ಅಧಿಕಾರಿ. ಇಲ್ಲಿದೆ ಫುಲ್ ಡೀಟೇಲ್ಸ್ 👇ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕುದ್ಮಾರು ಕೆಡೆಂಜಿಗುತ್ತು ಧರ್ಮ ಚಾವಡಿಯಲ್ಲಿ ಪುನರ್ ಪ್ರತಿಷ್ಠಾ ಕಲಶ, ಗೃಹಪ್ರವೇಶ, ಶ್ರೀ ಮದ್ಭಾಗವತ ಸಪ್ತಾಹಕ್ಕೆ ಚಾಲನೆಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಷ್ಟ್ರೀಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಲೋಕ ಕಲ್ಯಾಣಾರ್ಥವಾಗಿ ನಾಳೆ ಏ.22 ಮಹಾಲಿಂಗೇಶ್ವರ ದೇವಸ್ಥಾನದಲ್ಲಿ "ಸೀಯಾಳಭಿಷೇಕ"ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕಾರ್ಪಾಡಿ ಸುಬ್ರಮಣ್ಯ ದೇವಸ್ಥಾನದ ಬ್ರಹ್ಮಕಲಶ , ತಾಲೂಕಿನ ವಿವಿದೆಡೆಯಿಂದ ಹರಿದು ಬಂದ ಹೊರೆಕಾಣಿಕೆ ,ಹೊರೆಕಾಣಿಕೆ ಮೆರವಣಿಗೆಯಲ್ಲಿ ಶಾಸಕ : ಅಶೋಕ್ ಕುಮಾರ್ ರೈPublished
2 months agoon
By
Akkare Newsಮಂಗಳೂರು : ದ.ಕ. ಲೋಕಸಭಾ ಚುನಾವಣೆ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿರುವ ಮತ ಪೆಟ್ಟಿಗೆಗಳು ಸುರತ್ಕಲ್ NITK ಯ ಸ್ಟ್ರಾಂಗ್ ರೂಂ ಸೇರಿಕೊಂಡಿದೆ.ಜೂ.4ರಂದು ಮತಗಳ ಎಣಿಕೆ ನಡೆಯಲಿದೆ. ಅಲ್ಲಿಯ ವರೆಗೆ ಭದ್ರತಾ ಕೊಠಡಿಗಳಿಗೆ ಈಗಾಗಲೇ ಸಿಎಆರ್ ವಿಭಾಗದ ಡಿಸಿಪಿ ಸಿದ್ದನಗೌಡ ಪಟೀಲ್ ಅವರ ನೇತೃತ್ವದಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ.
ಎನ್ ಐಟಿಕೆಯಲ್ಲಿ ಮಾಡಲಾಗಿರುವ ಮತಪೆಟ್ಟಿಗೆಗಳ ಭದ್ರತಾ ಕೊಠಡಿಗೆ ಮೂರು ಪಾಳಿಯಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ಪ್ರತೀ ಪಾಳಿಯಲ್ಲಿ 40 ಮಂದಿ ಸಿವಿಲ್ ಪೊಲೀಸರು, 40 ಸಶಸ್ತ್ರ ಪೊಲೀಸರು, ರಾಜ್ಯ ಮೀಸಲು ಪೊಲೀಸ್ ಪಡೆಯ 8 ಮಂದಿ ಜವಾನರು ಭದ್ರತೆ ಒದಗಿಸಲಿದ್ದಾರೆ. ಜೊತೆಗೆ ಭದ್ರತಾ ಕೊಠಡಿಯ ಸುತ್ತ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು, ಶ್ವಾನ ದಳ ಭದ್ರತೆಯಲ್ಲಿ ಇರಲಿದೆ.
ಎನ್ಐಟಿಕೆಯ ನೆಲ ಅಂತರಸ್ತಿನಲ್ಲಿರುವ ಉಪನ್ಯಾಸ ಕೊಠಡಿಯ ಎ ವಿಭಾಗದಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಪೆಟ್ಟಿಗೆಗಳ ಭದ್ರತಾ ಕೊಠಡಿಯನ್ನು ಇಡಲಾಗಿದೆ. ಮುಲ್ಕಿ ಮೂಡಬಿದಿರೆ ವಿಧಾನ ಸಭಾ ಕ್ಷೇತ್ರದ ಮತ ಪೆಟ್ಟಿಗೆಗಳ ಭದ್ರತಾ ಕೊಠಡಿಯನ್ನು ಎ ವಿಭಾಗದ ಉಪನ್ಯಾಸ ಕಚೇರಿ-3ರ ನೆಲ ಅಂತಸ್ತಿನಲ್ಲಿ ವ್ಯವಸ್ಥೆ ಮಾಡಲಾಗಿದೆ.ಎನ್ ಐಟಿಕೆ ಎ ವಿಭಾಗದ ಉಪನ್ಯಾಸ ಕಚೇರಿ 5ರ ಮೊದಲ ಮಹಡಿಯಲ್ಲಿ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಮತಗಳ ಭಧ್ರತಾ ಕೊಠಡಿ ಸಿದ್ಧವಾಗಿದ್ದು , ಸಬ್ ಸ್ಟ್ರಾಂಗ್ ರೂಮನ್ನು ನೆಲ ಅಂತಸ್ತಿನಲ್ಲಿ ಮಾಡಲಾಗಿದೆ.
ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಮತಗಳನ್ನು ಎನ್ ಐಟಿಕೆಯ ಎ ವಿಭಾಗದ ಮೊದಲ ಮಹಡಿಯಲ್ಲಿರುವ ಉಪನ್ಯಾಸ ಹಾಲ್ ನ 6ರಲ್ಲಿ ಭದ್ರತಾ ಕೊಠಡಿ ನಿರ್ಮಾಣ ಮಾಡಲಾಗಿದ್ದು, ಉಪ ಭದ್ರತಾ ಕೊಠಡಿಯನ್ನು ಅದೇ ಕಟ್ಟಡದ ನೆಲ ಅಂತಸ್ತಿನಲ್ಲಿ ಮಾಡಲಾಗಿದೆ.204 ಮಂಗಳೂರು ವಿಧಾನ ಸಭಾ ಕ್ಷೇತ್ರದ ಭದ್ರತಾ ಕೊಠಡಿಯನ್ನು ಎ ವಿಭಾಗದ ಎರಡನೇ ಮಹಡಿಯಲ್ಲಿರುವ ಉಪನ್ಯಾಸ ಸಭಾಂಗಣ 8ರಲ್ಲಿ ಮಾಡಲಾಗಿದ್ದು, ಉಪ ಭದ್ರತಾ ಕೊಠಡಿಯನ್ನು ನೆಲ ಅಂತಸ್ತಿನಲ್ಲಿ ಮಾಡಲಾಗಿದೆ.
ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಮತ ಪೆಟ್ಟಿಗೆಗಳನ್ನು ಎ ವಿಭಾಗದಲ್ಲಿರುವ ಕೇಂದ್ರ ಗ್ರಂಥಾಲಯದ 2ಎ ಕೊಠಡಿಯಲ್ಲಿ ನಿರ್ಮಿಸಲಾಗಿದ್ದು, ಉಪ ಭದ್ರತಾ ಕೊಠಡಿಯನ್ನು ಅದೇ ಕಟ್ಟಡದ ನೆಲ ಅಂತಸ್ತಿನಲ್ಲಿ ಮಾಡಲಾಗಿದೆ.ಪುತ್ತೂರು ವಿಧಾನ ಸಭಾ ಕ್ಷೇತ್ರದ ಮತ ಪೆಟ್ಟಿಗೆಗಳನ್ನು ಎ ವಿಭಾಗದ ಎರಡನೇ ಅಂತಸ್ತಿನ ಉಪನ್ಯಾಸ ಕೊಠಡಿ 10ರಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಉಪ ಭಧ್ರತಾ ಕೊಠಡಿಯನ್ನು ಅದೇ ಕಟ್ಟಡದ ನೆಲ ಅಂತಸ್ತಿನಲ್ಲಿ ವ್ಯವಸ್ಥೆ ಮಾಡಲಾಗಿದೆ.
ದ.ಕ.ಜಿಲ್ಲೆಯ ಅತೀ ದೊಡ್ಡ ವಿಧಾನ ಸಭಾ ಕ್ಷೇತ್ರವಾದ 207 ಸುಳ್ಯ ವಿಧಾನ ಸಭಾ ಕ್ಷೇತ್ರದ ಮತಪೆಟ್ಟಿಗೆಗಳಿಗೆ ಕೇಂದ್ರ ಗ್ರಾಂಥಾಲಯದ ಎರಡನೇ ಮಹಡಿಯಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಕೇಂದ್ರ ಗ್ರಂಥಾಲಯದ ಭದ್ರತಾ ಕೊಠಡಿಯಲ್ಲಿ ಸುಳ್ಯ ವಿಧಾನ ಸಭಾ ಕ್ಷೇತ್ರದ ಮತ ಪೆಟ್ಟಿಗೆಗಳ ಉಪ ಭದ್ರತಾ ಕೊಠಡಿಯನ್ನು ಮಾಡಲಾಗಿದೆ.ಕೇಂದ್ರ ಗ್ರಂಥಾಲಯದ ಕೆಳ ಅಂತಸ್ತಿನಲ್ಲಿರುವ ಹಳೆಯ ಗ್ರಂಥಾಲಯದ ವಾಚನಾಯಲದಲ್ಲಿ ಪೋಸ್ಟಲ್ ಮತಪತ್ರ ಗಳಿರುವ ಪೆಟ್ಟಿಗೆಗಳನ್ನು ಇಡಲಾಗಿದೆ.
.