ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಗ್ರಾಮ ಸುಭಿಕ್ಷ ಕಾರ್ಯಕ್ರಮದ ಅಂಗವಾಗಿ ನೆಟ್ಲಾ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ "ಸೀಯಾಳ ಅಭಿಷೇಕ"Published
8 months agoon
By
Akkare Newsಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್( ರಿ ) ಕಲ್ಲಡ್ಕ ವಲಯದ ವತಿಯಿಂದ ಗ್ರಾಮಾಭಿವೃದ್ಧಿ ಯೋಜನೆಯ ಸ್ವ-ಸಹಾಯ ಸಂಘಗಳ ಒಕ್ಕೂಟ, ಜನಜಾಗೃತಿ ವೇದಿಕೆ ಕಲ್ಲಡ್ಕ ವಲಯ, ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಲ್ಲಡ್ಕ
ಇವುಗಳ ಜಂಟಿ ಆಶ್ರಯದಲ್ಲಿ ಗ್ರಾಮ ಸುಭಿಕ್ಷ ಕಾರ್ಯಕ್ರಮದ ಅಂಗವಾಗಿ ಬಂಟ್ವಾಳ ತಾಲೂಕಿನ ಗೋಳ್ತಮಜಲು ಗ್ರಾಮದ ನೆಟ್ಲಾ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ದಿನಾಂಕ 7-5-2024 ನೇ ಮಂಗಳವಾರ “ಸೀಯಾಳ ಅಭಿಷೇಕ” ನಡೆಯಲಿರುವುದು.
ಭಗವತ್ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೀಯಾಳ ದೊಂದಿಗೆ ಆಗಮಿಸಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸಂಘಟಕರು ವಿನಂತಿಸಿದ್ದಾರೆ.