ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ದೇಶದಾದ್ಯಂತ ಬಾರಿ ಕುತೂಹಲ ಮೂಡಿದ ಪೆನ್ ಡ್ರೈವ್ ಪ್ರಕರಣ , ಜೆ. ಡಿ. ಎಸ್. ನಿಂದ ಪ್ರಜ್ವಲ್ ರೇವಣ್ಣ ಉಚ್ಚಾಟನೆ ; ಎಚ್ ಡಿ ದೇವೇಗೌಡರಿಂದ ಮಹತ್ವದ ಆದೇಶ !!!ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಶಾಲಾ ಚಟುವಟಿಕೆ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸರಕಾರಿ ಕಚೇರಿಗಳಿಗೆ ಇಂದು ರಜೆ : ಜಿಲ್ಲಾಧಿಕಾರಿಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶಾಲಾ ಚಟುವಟಿಕೆ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಸುಳ್ಯ: ಕೆವಿಜಿ ಇಂಜಿನಿಯರಿಂಗ್ ಕಾಲೇಜಿಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿPublished
7 months agoon
By
Akkare Newsಇಂದು ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ (Voting) ನಡೆಯುತ್ತಿದ್ದು ಮತದಾರರು ಬೆಳಿಗ್ಗೆಯಿಂದಲೇ ಮತಗಟ್ಟೆಗಳಿಗೆ ಬಂದು ತಮ್ಮ ಅಮೂಲ್ಯವಾದ ಹಕ್ಕನ್ನು (A valuable right) ಚಲಾಯಿಸುತ್ತಿದ್ದಾರೆ. ರಾಜ್ಯದೆಲ್ಲೆಡೆ ಶಾಂತಿಯುತವಾಗಿ ಮತದಾನ ಪ್ರಕ್ರಿಯೆ ನಡೆಯುತ್ತಿದೆ.
ಆದರೆ ಆಂಧ್ರಪ್ರದೇಶದಲ್ಲಿ (Andra Pradesh) ಮಾತನಾದ ನಡೆಯುವ ವೇಳೆ ಶಾಸಕರೊಬ್ಬರು ಮತದಾರನಿಗೆ ಕಪಾಳಮೋಕ್ಷ ಮಾಡಿದ ಘಟನೆ ವೈರಲ್ ಆಗಿದೆ.
ಗುಂಟೂರು ಜಿಲ್ಲೆಯ ತೆನಾಲಿ ಮತಗಟ್ಟೆಯಲ್ಲಿ ಮತದಾನ ನಡೆಯುತ್ತಿತ್ತು. ಆಗ ಬಂದ ವೈಎಸ್ಆರ್ ಪಕ್ಷದ ಶಾಸಕ ಎ ಶಿವಕುಮಾರ್ ಸರತಿ ಸಾಲು ಇದ್ದರೂ ಸಹ ಸಾಲಿನಲ್ಲಿ ನಿಂತುಕೊಳ್ಳದೇ ಮತ ಹಾಕಲು ತೆರಳಿದ್ದಾರೆ. ಆಗ ಅಲ್ಲಿದ್ದ ಒಬ್ಬ ಮತದಾರ ಕ್ಯೂನಲ್ಲಿ ನಿಂತು ಮತ ಹಾಕುವಂತೆ ಹೇಳಿದ್ದಾರೆ.
#WATCH | Andhra Pradesh: YSRCP MLA and candidate for state assembly elections, A Sivakumar attacks a voter in Tenali, Guntur. The voter, who was standing in a queue to cast his vote, objected to the MLA’s attempt to jump the line and cast his vote without waiting. The MLA, in… pic.twitter.com/9tDP8wwJO8
— ANI (@ANI) May 13, 2024
ಆತನ ಮಾತಿಗೆ ಸಿಟ್ಟಾದ ಶಾಸಕ ಶಿವಕುಮಾರ್ ತಕ್ಷಣ ಕೆನ್ನೆಗೆ ಬಾರಿಸಿದ್ದಾರೆ. ಶಾಸಕರು ಕೈ ಎತ್ತುತ್ತಿದ್ದಂತೆ ಮತದಾರನೂ ಶಾಸಕರ ಕೆನ್ನೆಗೆ ಬಾರಿಸಿದ್ದು ಶಾಸಕರ ಬೆಂಬಲಿಗರು ವ್ಯಕ್ತಿಯ ಮೇಲೆ ಮುಗಿಬಿದ್ದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಒಂದು ನಿಮಿಷದಲ್ಲಿ ಮತಗಟ್ಟೆ ರಣಾಂಗಣವಾಗಿದೆ ಎಂದು ವರದಿಯಿಂದ ತಿಳಿದು ಬಂದಿದೆ. ಇಬ್ಬರ ಮಧ್ಯೆ ಜಗಳ ನಡೆಯುವಾಗ ಯಾವೊಬ್ಬ ಭದ್ರತಾ ಸಿಬ್ಬಂದಿಯೂ (security guard) ತಪ್ಪಿಸಲು ಬರದೇ ಇರುವುದು ಆಶ್ಚರ್ಯಕ್ಕೆ ಕಾರಣವಾಗಿದೆ.