ಇಂದಿನ ಕಾರ್ಯಕ್ರಮ ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ದಕ್ಷಿಣ ಕನ್ನಡ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸ್ಥಳೀಯ
ರಾಜ್ಯ ಮಟ್ಟದ ಕಾಂಗ್ರೆಸ್ ಸಮಾವೇಶ ಮುಂಡೂರು-ಕೆಮ್ಮಿಂಜೆ ವಲಯ ಕಾಂಗ್ರೆಸ್ ನಿಂದ ನೂರಾರು ಕಾರ್ಯಕರ್ತರ ಬಾಗಿ ವಲಯ ಉಸ್ತುವಾರಿ ವಲಯ,ಬೂತ್ ಅಧ್ಯಕ್ಷರು ಪಂಚಾಯತ್ ಸದಸ್ಯರು ಬಾಗಿಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬಾರಿ ಚರ್ಚೆಗೆ ಕಾರಣವಾದ ಮಂಗಳೂರು ಲೋಕಸಭಾ ಬಿಜೆಪಿ ಅಭ್ಯರ್ಥಿ ಕಟೀಲ್ ಬದಲಿಗೆ ಮತ್ತೊಂದು ಹೆಸರು !!!? ಇಲ್ಲಿದೆ ಸಂಪೂರ್ಣ ಮಾಹಿತಿ.ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಪ್ರಕಟಣೆ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಫೆಬ್ರವರಿ (5) ಪುತ್ತಿಲ ಪರಿವಾರ ಮಹತ್ವದ ಸಭೆ ಬಿಜೆಪಿ ಸೇರ್ಪಡೆಗೆ ಅಂತಿಮ ನಿರ್ಧಾರ...!!!ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೋಳಿ ಅಂಕ ಅಭಿಮಾನಿಗಳಿಗೆ ಬಿಗ್ ಶಾಕ್...!!! ಸುಳ್ಯದ ಅಯ್ಯನಕಟ್ಟೆ ಜಾತ್ರೆ ಬಳಿಕ ನಡೆಯುತ್ತಿದ್ದ ಕೋಳಿ ಅಂಕಕ್ಕೆ ದಾಳಿ 40 ಕೋಳಿ ಸಹಿತ 6 ಜನರನ್ನು ವಶಕ್ಕೆ ಪಡೆದ ಪೊಲೀಸರು.ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಜೀವನಶೈಲಿ ದಕ್ಷಿಣ ಕನ್ನಡ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸ್ಥಳೀಯ
ಜ.25 ಮೊಟ್ಟೆತ್ತಡ್ಕ ಶ್ರೀ ಕೊರಗಜ್ಜ ಮತ್ತು ಶ್ರೀ ಆದಿಬ್ರಹ್ಮಮೊಗೇರ್ಕಳ ದೈವಸ್ಥಾನದ ಶ್ರೀ ಕ್ಷೇತ್ರ ಮಣ್ಣಾಪು ಕೊರಗಜ್ಜ ದೈವಸ್ಥಾನದ ವಾರ್ಷಿಕ ನೇಮೋತ್ಸವಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪಕ್ಷ ಸಂಘಟನೆ, ವಿಡಿಯೋ ಕಾನ್ಫರೆನ್ಸ್ ಮೂಲಕ ಮಹತ್ವದ ಚರ್ಚೆ : ಡಿ ಕೆ ಶಿವಕುಮಾರ್ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಉಡುಪಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಪ್ರಕಟಣೆ ಮಂಗಳೂರು ಮಾಹಿತಿ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ರಾಜ್ಯದಾದ್ಯಂತ ನೂತನ ಬಿಜೆಪಿ ಜಿಲ್ಲಾಧ್ಯಕ್ಷರ ನೇಮಕ. ದಕ್ಷಿಣ ಕನ್ನಡ : ಸತೀಶ್ ಕುಂಪಲ ಉಡುಪಿ: ಕಿಶೋರ್ ಕುಂದಾಪುರಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾನೂನು ಕಾರ್ಯಕ್ರಮಗಳು ಗ್ರಾ.ಪಂ ಚುನಾವಣೆ ಗ್ರಾಮಸಭೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ದಕ್ಷಿಣ ಕನ್ನಡ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸುದ್ದಿಗೋಷ್ಠಿ ಸ್ಥಳೀಯ
ಬಿಜೆಪಿಯವರು ತೆಂಗಿನ ಕಾಯಿ ಒಡೆದ ಮೂರು ರಸ್ತೆಯನ್ನು ಬಿಟ್ಟುಕೊಡ್ತೇವೆ ಅಭಿವೃದ್ದಿ ಮಾಡಲಿ: ಮಾಜಿ ಶಾಸಕರಿಗೆ ಸಾವಲು ಹಾಕಿದ ಶಾಸಕ ಅಶೋಕ್ ರೈಇತ್ತೀಚಿನ ಸುದ್ದಿಗಳು ಉಡುಪಿ ಉದ್ಯೋಗ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ದಕ್ಷಿಣ ಕನ್ನಡ ಧಾರ್ಮಿಕ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ವಿಶೇಷ ವರದಿ ಶುಭಾರಂಭ ಸಭೆ - ಸಮಾರಂಭ ಸ್ಥಳೀಯ
ಜನವರಿ 14ರ ನಂತರ ರಾತ್ರಿ ಇಡೀ ಯಕ್ಷಗಾನ ಕಾಲಮಿತಿ ತೆರವು. ಕೋರ್ಟ್ ಆದೇಶ ಮತ್ತು ಭಕ್ತರ ಅಪೇಕ್ಷೆಯ ಮೇರೆಗೆ . ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮಂಡಳಿಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ದಕ್ಷಿಣ ಕನ್ನಡ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಪುತ್ತೂರು ನಗರ ವ್ಯಾಪ್ತಿಗೆ 24 ಕೋಟಿ ರೂ ಅನುದಾನ, ದೂರ ದೃಷ್ಟಿಯಲ್ಲಿ ನಡೆಯಲಿದೆ ನಗರ ಕಾಮಗಾರಿಗಳು: ಅಶೋಕ್ ರೈPublished
1 year agoon
By
Akkare News
ಪುತ್ತೂರು: ಅ.7 ಮತ್ತು 7 ರಂದು ಮೂಡಬಿದ್ರೆ ಆಳ್ವಾಸ್ ನಲ್ಲಿ ಬೃಹತ್ ಉದ್ಯೋಗ ಮೇಳ ನಡೆಯಲಿದ್ದು ವಿದ್ಯಾವಂತ ಯುವಕರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಶಾಸಕರಾದ ಅಶೋಕ್ ರೈ ತಿಳಿಸಿದ್ದಾರೆ.
ಉದ್ಯೋಗ ಮೇಳದಲ್ಲಿ 204 ಕ್ಕೂ ಮಿಕ್ಕಿ ವಿವಿಧ ಕಂಪೆನಿಗಳು ಭಾಗವಹಿಸುತ್ತಿದ್ದು ಮೇಳದಲ್ಲಿ ಭಾಗವಹಿಸುವ ಸಾವಿರಾರುಮಂದಿಗೆ ಉದ್ಯೋಗ ದೊರೆಯಲಿದೆ. ಗ್ರಾಮೀಣ ಭಾಗದ ನಿರುದ್ಯೋಗಿ ವಿದ್ಯಾವಂತ ಯುವಕರು ಇದರಲ್ಲಿ ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಬಹುದು. ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಡಿಗ್ರಿ ಕಾಲೇಜು, ಐಟಿಐ ತರಬೇತಿ ಕೇಂದ್ರಗಳು, ಡಿಪ್ಲೋಮಾ ಕೋರ್ಸುಮಾಡಿದವರು,ಬಿ ಎ ,ಬಿಕಾಂ, ಬಿಎಸ್ಸಿ ಹಾಗೂ ಇನ್ನಿತರ ಪಧವೀದರರು ಈ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಸಣ್ಣ ಉದ್ಯೋಗದಿಂದ ಆರಂಭಗೊಂಡು ದೊಡ್ಡ ಹುದ್ದೆಯವರೆಗೂ ಮೇಳದಲ್ಲಿ ಆಯ್ಕೆಗಳು ನಡೆಯುತ್ತದೆ ಎಂದು ಹೇಳಿದರು.
ದ ಕ ಜಿಲ್ಲೆಯವರು ಹಿಂದೇಟು ಹಾಕುತ್ತಿದ್ದಾರೆ: ವಿವೇಕ ಆಳ್ವ
ಸಭೆಯಲ್ಲಿಮಾತನಾಡಿದ ಉದ್ಯೋಗಮೇಳದ ರುವಾರಿ ಆಳ್ವಾಸ್ ಸಂಸ್ಥೆಯ ಮುಖ್ಯಸ್ಥರಾದ ವಿವೇಕ ಆಳ್ವರವರು ಮಾತನಾಡಿ ದ ಕ ಮತ್ತು ಉಡುಪಿ ಜಿಲ್ಲೆಯವರು ಉದ್ಯೋಗ ಮೇಳಕ್ಕೆ ಬರುವುದು ಅಪರೂಪ ಎಂಬಂತಾಗಿದೆ. ಸಾವಿರಾರು ಮಂದಿ ಭಾಗವಹಿಸುವ ಮೇಳದಲ್ಲಿಬೆರಳೆಣಿಕೆಯ ಮಂದಿ ಮಾತ್ರ ನಮ್ಮಜಿಲ್ಲೆಯವರು ಭಾಗವಹಿಸುತ್ತಾರೆ. ಸಾವಿರಾರು ಮಂದಿ ಮೇಳದಲ್ಲಿ ಭಾಗವಹಿಸಿ ಉದ್ಯೋಗ ಪಡೆಯುತ್ತಿದ್ದಾರೆ. ಪ್ರತಿಷ್ಟಿತ ಕಂಪೆನಿಗಳು ಭಾಗವಹಿಸುವ ಕಾರಣ ಒಳ್ಳೆಯ ಉದ್ಯೋಗ ಸಿಗುತ್ತದೆ ಎಂದು ಹೇಳಿದರು. ವಿದ್ಯಾವಂತ ಉದ್ಯೋಗ ಆಕಾಂಕ್ಷಿಗಳು ಮೇಳದಲ್ಲಿ ಭಾಗವಹಿಸಿ ಎಂದುಮನವಿ ಮಾಡಿದರು. ಕೆಲಸ ಇಲ್ಲ ಎಂಬುದು ಸುಳ್ಳು ನಮಗೆ ಕೆಲಸ ಮಾಡಲು ಇಚ್ಚಾಶಕ್ತಿ ಇದ್ದರೆ ಸಾಕಷ್ಟು ಕೆಲಸಗಳು ಇದೆ. ವರ್ಷದ 365 ದಿನವೂ ಆಳ್ವಾಸ್ ಸಂಸ್ಥೆಯಲ್ಲಿ ಉದ್ಯೋಗ ನೋಂದಣಿ ನಡೆಯುತ್ತಿರುತ್ತದೆ ಎಂದು ಹೇಳಿದರು.
ಮೆಕ್ಯಾನಿಕ್ ,ಇಲೆಕ್ಟ್ರಿಕ್,ಐಟಿಐ, ಡಿಪ್ಲೊಮಾ ; ,2000 ಹುದ್ದೆಗಳು ಇದೆ. ಈ ಕೋರ್ಸುಗಳನ್ನುಮಾಡಿದವರಿಗೆ ಸೇರಿದಂತೆ ಇತರ ಡಿಗ್ರಿ, ಮಾಸ್ಟರ್ ಡಿಗ್ರಿಯಾದವರಿಗೂ ಸಾವಿರಾರು ಉದ್ಯೋಗ ಇದ್ದು, ವಿದೇಶಿ ಕಂಪೆನಿಗಳುಮೇಳದಲ್ಲಿ ಭಾಗವಹಿಸುತ್ತಿದೆ ಎಂದು ವಿವೇಕ್ ಆಳ್ವ ತಿಳಿಸಿದರು.
ಕರೆಂಟ್ ಕಂಬ ಹತ್ತುವ ತರಬೇತಿ
ಪುತ್ತೂರು ಸೇರಿದಂತೆ ಜಿಲ್ಲೆಯಾಧ್ಯಂತ ಮೆಸ್ಕಾಂ ನಲ್ಲಿ ಕಾರ್ಮಿಕರ ಕೊರತೆ ಇದೆ. ಇದಕ್ಕಾಗಿ ಆಸಕ್ತಿ ಇರುವ ಮಂದಿಗೆ ಕರೆಂಟ್ ಕಂಬ ಹತ್ತುವ ತರಬೇತಿಯನ್ನು ನೀಡಿ ಅವರಿಗೆ ಉದ್ಯೋಗ ಕಲ್ಪಿಸಲಾಗುವುದು ಎಂದು ಶಾಸಕರಾದ ಅಶೋಕ್ ರೈ ಹೇಳಿದರು. ಪೊಲೀಸ್ ಹುದ್ದೆಗೆ ಕೆಲವೇ ತಿಂಗಳಲ್ಲಿ ನೇಮಕಾತಿ ನಡೆಯಲಿದ್ದು ಪೊಲೀಸ್ ಹುದ್ದೆಗೂ ತರಬೇತಿ ನೀಡುವ ಕೆಲಸ ನಮ್ಮ ಟ್ರಸ್ಟ್ ವತಿಯಿಂದ ನಡೆಯಲಿದೆ ಎಂದು ಶಾಸಕರು ಹೇಳಿದರು.
ಉಚಿತ ಬಸ್ ವ್ಯವಸ್ಥೆ
ಆಳ್ವಾಸ್ ನಲ್ಲಿ ನಡೆಯುವ ಉದ್ಯೋಗ ಮೇಳಕ್ಕೆ ಉಚಿತ ಬಸ್ ವ್ಯವಸ್ಥೆ ಇರುತ್ತದೆ. ಅ.6 ರಂದು ಬೆಳಿಗ್ಗೆ 7 ಗಂಟೆಗೆ ಪುತ್ತೂರು ಶಾಸಕರ ಕಚೇರಿಯಿಂದ ಬಸ್ ಹೊರಡಲಿದೆ. ಆಕಾಂಕ್ಷಿಗಳು ಶಾಸಕರ ಕಚೇರಿಯನ್ನು ಭೇಟಿಯಾಗಿ ಹೆಸರುನೋಂದಾವಣೆ ಮಾಡಿಕೊಳ್ಳಬಹುದು ಎಂದುಶಾಸಕರು ತಿಳಿಸಿದರು.
ಕಾರ್ಯಕ್ರಮದಲ್ಲಿ ಮೇಳದ ಸಂಘಟಕರಾದ ಶ್ರೀನಿವಾಸ್, ಪುತ್ತೂರು ಐಟಿಐ ಪ್ರಚಾರ್ಯರಾದ ಪ್ರಕಾಶ್ ಪೈ, ಅಕ್ಷಯ ಕಾಲೇಜಿನ ಸಂಪತ್,ಫಿಲೋಮಿನಾ ಕಾಲೇಜಿನ ಭಾರತಿ ಎಸ್ ರೈ, ಸರಕಾರಿ ಪ್ರಥಮದರ್ಜೆ ಕಾಲೇಜಿನ ಅಪ್ಪು,ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಶ್ರೀಕಾಂತ್,ವಿಟ್ಲ ಸರಕಾರಿ ಪ್ರಥಮ ಕಾಲೇಜಿನ ಪದ್ಮನಾಭ, ಬೆಟ್ಡಂಪಾಡಿ ಕಾಲೇಜಿನಡಾ. ಕಾಂತೇಶ್,ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಗೋಪಾಲಕೃ್ಷ್ಣ ಉಪಸ್ಥಿತರಿದ್ದರು.
ರೈ ಎಜುಕೇಶನಲ್ ಆಂಡ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ನ ಕಾರ್ಯಾಧ್ಯಕ್ಷರಾದ ಸುದೇಶ್ ಶೆಟ್ಟಿ, ಸದಸ್ಯರುಗಳಾದ ರಿತೇಶ್ ಶೆಟ್ಟಿ, ಜಯಪ್ರಕಾಶ್ ಬದಿನಾರ್, ಯೋಗೀಸ್ ಸಾಮಾನಿ, ರಾಕೇಶ್ ರೈ ಕುದ್ಕಾಡಿ ಉಪಸ್ಥಿತರಿದ್ದರು. ಟ್ರಸ್ಟ್ ನ ಮುಖ್ಯಸ್ಥರಾದ ನಿಹಾಲ್ ಶೆಟ್ಟಿ ಸ್ವಾಗತಿಸಿದರು.ಮಹಮ್ಮದ್ ಬಡಗನ್ನೂರು ವಂದಿಸಿದರು.