ನಮ್ಮೊಂದಿಗೆ ಸಂಪರ್ಕ ಸಾಧಿಸಿ

ದಕ್ಷಿಣ ಕನ್ನಡ

ರೈ ಚಾರಿಟೇಬಲ್ ಟ್ರಸ್ಟ್ ಕಾರ್ಯಾಧ್ಯಕ್ಷರಾಗಿ ಸುದೇಶ್ ಶೆಟ್ಟಿ ನೇಮಕ

Published

on

ಪುತ್ತೂರು:ರೈಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ನೂತನ ಕಾರ್ಯಾಧ್ಯಕ್ಷರಾಗಿ ಉದ್ಯಮಿ ಸುದೇಶ್ ಶೆಟ್ಟಿ ಶಾಂತಿನಗರ ರವರು ನೇಮಕಗೊಂಡಿದ್ದಾರೆ. ಟ್ರಸ್ಟ್ ಅಧ್ಯಕ್ಷರಾಗಿರುವ ಶಾಸಕರಾದ ಅಶೋಕ್ ರೈ ಯವರು ಈ ನೇಮಕ ಮಾಡಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement