ದಕ್ಷಿಣಮಂಗಳೂರು//ಭಾರತದಲ್ಲಿ ಅರಣ್ಯ ಹಾಗೂ ಹಸಿರು ಹೊದಿಕೆ ಪ್ರಮಾಣವು 2021 ರಿಂದ 2023ರ ಅವಧಿಯಲ್ಲಿ 1445 ಚದರ ಕಿ.ಮೀ.ನಷ್ಟು ವೃದ್ಧಿಸಿದೆ. ಅಂದರೆ ದೇಶದ ಒಟ್ಟು ಭೂಭಾಗದಶೇ.25.17 ಪ್ರದೇಶದಲ್ಲೀಗ ಅರಣ್ಯವಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಆದರೆ...
ಆಂಧ್ರಪ್ರದೇಶ ಕರಾವಳಿಯ ಪಶ್ಚಿಮ ಬಂಗಾಳ ಕೊಲ್ಲಿಯ ಮೇಲಿನ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಈ ಜಿಲ್ಲೆಗಳಲ್ಲಿ ನಾಳೆ...
ನರಿಮೊಗರು : ಪುರುಷರ ಕಟ್ಟೆಯಲ್ಲಿ ಪಿಕಪ್ ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತಗೊಂಡಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ ಹೆಚ್ಚಿನ ಮಾಹಿತಿ ತಿಳಿದು ಬಂದಿರುವುದಿಲ್ಲ.
ಮಂಗಳೂರು ಮಹಾನಗರ ಪಾಲಿಕೆಯ ನೆಲಮಹಡಿಯಲ್ಲಿ ವಿಧಾನ ಪರಿಷತ್ತಿನ ಶಾಸಕರಾದ ಶ್ರೀ ಐವನ್ ಡಿ ಸೋಜಾ ಇವರ ಶಾಸಕರ ಕಛೇರಿಯ ಉದ್ಘಾಟನೆಯನ್ನು ಕಟೀಲ್ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಶ್ರೀ ಕೆ. ಅನಂತ ಪದ್ಮನಾಭ ಅಸ್ರಣ್ಣ, ಕುದ್ರೋಳಿ ನಡುಪಲ್ಲಿ...
ಬಂಟ್ವಾಳ : ಒಂದು ಸಮಾಜವು ಮುಂದುವರಿಯಬೇಕಾದರೆ ಕೇವಲ ಪುರುಷರಿಂದ ಸಾಧ್ಯವಾಗಲಾರದು ಮಹಿಳೆಯರಿಗೂ ಸಮಾನ ಅವಕಾಶ ನೀಡಿ ದೇಶದ ಅಭಿವೃದ್ಧಿಯಲ್ಲಿ ಸಮಾನತೆಯನ್ನು ಕಾಯ್ದುಕೊಳ್ಳಬೇಕಾಗಿದೆ. ಎಂದು ಕರ್ನಾಟಕ ಸರಕಾರದ ವಿಧಾನಸಭಾಧ್ಯಕ್ಷರಾದ ಯು ಟಿ ಖಾದರ್ ಹೇಳಿದರು. ಅವರು ಶನಿವಾರ...
ಉಪ್ಪಿನಂಗಡಿಯಲ್ಲಿ ನೂತನವಾಗಿ ನಿರ್ಮಿಸಿರುವ ದಿ. ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಶಾಸಕರಾದ ಅಶೋಕ್ ಕುಮಾರ್...
ಬಿಜೆಪಿ ಮುಖಂಡ ವರ್ತೂರ್ ಪ್ರಕಾಶ್ ಗೆ ತನಿಖೆ ಸಂಕಷ್ಟ. ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ. ಚಿನ್ನಾಭರಣ ಮಳಿಗೆಯಲ್ಲಿ ಗಣ್ಯರ ಹೆಸರು ಬಳಸಿಕೊಂಡು ಕೋಟ್ಯಾಂತರ ಮೌಲ್ಯದ ಆಭರಣ ಖರೀದಿಸಿ ಹಣ ಪಾವತಿಸದೆ ವಂಚಿಸಿದ್ದ ಮಾಜಿ ಸಚಿವ ವರ್ತೂರು...
ಪುತ್ತೂರು: ನಾಯಿ ಅಡ್ಡ ಬಂದ ಪರಿಣಾಮ ಆಟೋ ರಿಕ್ಷಾವೊಂದು ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಪುತ್ತೂರು ಬೈಪಾಸ್ ರಸ್ತೆಯ ತೆಂಕಿಲ ಎಂಬಲ್ಲಿ ನಡೆದಿದೆ ಬೊಳ್ವಾರ್ ನಿವಾಸಿ ಸೂರ್ಯ ಮೃತಪಟ್ಟ ಆಟೋ ಚಾಲಕ ಇಂದು ಮುಂಜಾನೆ ಬೈಪಾಸ್...
ಇಪಿಎಫ್ಒ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತದ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ವಿರುದ್ಧ ಬಂಧನ ವಾರಂಟ್ ಹೊರಡಿಸಲಾಗಿದೆ ಎಂದು ವರದಿಯಾಗಿದೆ. ರಾಬಿನ್ ಉತ್ತಪ್ಪ ಅವರು ಸೆಂಚುರಿ ಲೈಫ್ಸ್ಟೈಲ್ ಬ್ರಾಂಡ್ ಪ್ರೈವೇಟ್ ಲಿಮಿಟೆಡ್ ಅನ್ನು ನಿರ್ವಹಿಸುವಾಗ ನೌಕರರ...
ಪುತ್ತೂರು : ಡಿ.21.ನರಿಮೊಗರಿನ ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆ ಯಲ್ಲಿ ದಿನಾಂಕ 21/12/24 ರಂದು ಪ್ರತಿಭಾ ದಿನಾಚರಣೆಯನ್ನು ಆಚರಿಸಲಾಯಿತು. ವೇದಿಕೆಯಲ್ಲಿ ಶಾಲಾ ಅಧ್ಯಕ್ಷರಾದ ಶ್ರೀ ಜಯರಾಮ ಕೆದಿಲಾಯ ಶಿಬರ, ಶಾಲಾ ಸಂಚಾಲಕರಾದ ಶ್ರೀ ಭಾಸ್ಕರ್ ಆಚಾರ್ ಹಿಂದಾರು...