ಪುತ್ತೂರು:ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ(ರಿ) ಕೇಂದ್ರ ಸಮಿತಿ, ಕೇಂದ್ರ ಸಮಿತಿ ಮಂಗಳೂರು,ಯುವವಾಹಿನಿ ಪುತ್ತೂರು ಘಟಕ ಆತಿಥ್ಯ ದಲ್ಲಿ ಮತ್ತು ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಬಿಲ್ಲವ.ಸಂಘ ಪುತ್ತೂರು ವತಿಯಿಂದ “ಡೆನ್ನಾನ ಡೆನ್ನನ 2025” ಕಾರ್ಯಕ್ರಮವು...
ಪುತ್ತೂರು: ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿಸುವ ಬಗ್ಗೆ ಸರಕಾರ ಅಧ್ಯಯನ ತಂಡ ರಚನೆ ಮಾಡುವುದಾಗಿ ಹೇಳಿದೆ. ಈ ತಂಡದಲ್ಲಿ ಕರ್ನಾಟಕ ತುಳು ಅಕಾಡೆಮಿ ಸದಸ್ಯರನ್ನು ನೇಮಿಸುವಂತೆ ಪುತ್ತೂರು ಶಾಸಕ ಅಶೋಕ್ ರೈ ಅವರು...
ಭಾರತದ ವಿದೇಶಾಂಗ ನೀತಿ ಕುಸಿದಿದೆ ಎಂದು ಹೇಳಿರುವ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪಾಕಿಸ್ತಾನದೊಂದಿಗಿನ ಯುದ್ಧ ಮತ್ತು ನಂತರದ ಕದನ ವಿರಾಮದ ನಂತರದ ರಾಜತಾಂತ್ರಿಕ ಫಲಿತಾಂಶದ ಕುರಿತು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗೆ...
ಪುತ್ತೂರು:ರಸ್ತೆ ಕಾಂಕ್ರಿಟೀಕರಣ ಕಾಮಗಾರಿಯ ವೇಳೆ ಕಾಂಕ್ರೀಟ್ ಮಿಕ್ಸಿಂಗ್ ವಾಹನದಡಿಗೆ ಬಿದ್ದು ರಾಯಚೂರು ಮೂಲದ ಕಾರ್ಮಿಕ ಮಹಿಳೆಯೋರ್ವರು ಮೃತಪಟ್ಟ ಘಟನೆ ಬೆಟ್ಟಂಪಾಡಿ ಗ್ರಾಮದ ಬಿಲ್ವಗಿರಿ ಸಮೀಪ ನಡೆದಿದೆ. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಬೊಮ್ನಾಳ...
ಪುತ್ತೂರು: ಇತಿಹಾಸಪ್ರಸಿದ್ಧ (ಪುತ್ತೂರು) ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೇ 24ರಂದು ರಾತ್ರಿ ಪತ್ತನಾಜೆ ಉತ್ಸವ ನಡೆಯಲಿದೆ. ಪತ್ತನಾಜೆ ದಿನ ಬೆಳಿಗ್ಗೆ, ಮಧ್ಯಾಹ್ನ ವಿಶೇಷ ಪೂಜೆ, ಸಂಜೆ ಶ್ರೀ ದೇವರ ನಿತ್ಯ ಬಲಿ -ಉತ್ಸವದಲ್ಲಿ...
ಪುತ್ತೂರು : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಮಂಗಳೂರು ಕೇಂದ್ರ ಸಮಿತಿ ಹಾಗೂ ಪುತ್ತೂರು ಘಟಕದ ಜಂಟಿ ಆಶ್ರಯದಲ್ಲಿ ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಸಹಕಾರದೊಂದಿಗೆ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ‘ಡೆನ್ನಾನ ಡೆನ್ನನ’...
ಪುತ್ತೂರು: ಕರ್ನಾಟಕದ ನೂತನ ಡಿಜಿಪಿಯಾಗಿ ಅಧಿಕಾರ ಸ್ವೀಕರಿಸಿದ ಡಾ.ಸಲೀಂ ಅವರನ್ನು ಭೇಟಿಯಾಗಿ ಪುತ್ತೂರು ಶಾಸಕ ಅಶೋಕ್ ರೈ ಅವರು ಶುಭಾಶಯ ಸಲ್ಲಿಸಿದ್ದರು. ನಿಮ್ಮ ಅವಧಿಯಲ್ಲಿ ಕರ್ನಾಟಕದಲ್ಲಿ ಶಾಂತಿ ಮತ್ತು ಸೌಹಾರ್ದತೆ ನೆಲೆಗೊಳ್ಳಲಿ ಎಂದು ಶುಭಾಶಯ ಕೋರಿದರು. ...
ವಿವೇಕಾನಂದ ಇಂಗ್ಲಿಷ್ ಮೀಡಿಯಂ ವಿದ್ಯಾರ್ಥಿ ಸೇಡಿಯಾಪು ಸುರೇಶ್ ಪ್ರಭು ಮತ್ತು ವನಿತಾ ಎಸ್ ಪ್ರಭುರವರ ಪುತ್ರ ಕಿಸಾನ್ ಪ್ರಭು 99.4 % ಮಾರ್ಕ್ ಪಡೆಯುವ ಮುಖಾಂತರ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ ಯಾಗಿರುತ್ತಾನೆ. ...
ಹಾಸನ: ಇನ್ನೇನು ತಾಳಿ ಕಟ್ಟಬೇಕು ಅನ್ನುವಷ್ಟರಲ್ಲಿ ಮದುವೆ ಬೇಡ ಎಂದು ವಧು ಎಲ್ಲರಿಗೂ ಶಾಕ್ ನೀಡಿದ ಘಟನೆ ನಗರದ ಶ್ರೀ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ನಡೆದಿದೆ. ಹಾಸನ ತಾಲ್ಲೂಕಿನ, ಬೂವನಹಳ್ಳಿ ಗ್ರಾಮದ ಯುವತಿ ಹಾಗೂ...
ಆತೂರು : ದಕ್ಷಿಣ ಕನ್ನಡ ಜಿಲ್ಲೆಯ ರಾಷ್ಟ್ರೀಯ ಅಫರಾದ ನಿಗ್ರಹ & ಮಾನವ ಹಕ್ಕು ಪರಿಷತ್ ಜಿಲ್ಲಾ ಅದ್ಯಕ್ಷರಾಗಿ ಇಬ್ರಾಹಿಂ ಬಾತಿಶಾ ಆತೂರು ರವರನ್ನು ರಾಜ್ಯ ಅದ್ಯಕ್ಷರಾದ ಡಾ. ಜಾನ್ ಸ್ಯಾಮುಲ್ ರವರು ನೇಮಕ ಮಾಡಿ...