ಮೈಸೂರು ನಗರ ಸಿಸಿಬಿ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಕಾರ್ ಕಳ್ಳನನ್ನು ಬಂಧಿಸಿದ್ದಾರೆ.ಕೋಲಾರ ಜಿಲ್ಲೆ ಮುಳುಬಾಗಿಲು ತಾಲೂಕಿನ ಅರುಣ್ ಕುಮಾರ್ ಬಂಧಿತ. ಆರೋಪಿಯಿಂದ 14 ಲಕ್ಷ ಮೌಲ್ಯದ ಮಹೇಂದ್ರ ಥಾರ್ ವಾಹನ ಅಮಾನತ್ತು ಪಡಿಸಿಕೊಂಡಿದ್ದಾರೆ.ಬೆಂಗಳೂರಿನ ಅನ್ನಪೂರ್ಣೇಶ್ವರಿ...
ಪುತ್ತೂರು ಫೆಬ್ರವರಿ 16: ಪುತ್ತೂರು ಮಹಿಳಾ ಕಾಲೇಜಿನಲ್ಲಿ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿನಿಯರು ರಸ್ತೆ ಬಂದ್ ಮಾಡಿ ದಿಢೀರ್ ಪ್ರತಿಭಟನೆ ನಡೆಸಿದರು. ಪುತ್ತೂರು ನಗರದ ಮಧ್ಯೆ ಇರುವ ಮಹಿಳಾ ಕಾಲೇಜು ಇದಾಗಿದ್ದು, ಹೊಸ ಕಟ್ಟಡ ನಿರ್ಮಾಣವಾಗುತ್ತದೆ ಎಂದು...
ಮಂಗಳೂರು ಪುತ್ತೂರಿನ ಪಂಕಜ್ ಭಟ್ ಮತ್ತು ಮಂಗಳೂರಿನ ರವೀಶ್ ಕೋಟೆ ಅವರು ಭಾನುವಾರ ನಡೆದ ದಕ್ಷಿಣ ಕನ್ನಡ ಜಿಲ್ಲಾ ಚೆಸ್ ಚಾಂಪಿಯನ್ಷಿಪ್ನಲ್ಲಿ ಕ್ರಮವಾಗಿ ಮುಕ್ತ ವಿಭಾಗ ಮತ್ತು 19 ವರ್ಷದೊಳಗಿನವರ ವಿಭಾಗದ ಪ್ರಶಸ್ತಿ ತಮ್ಮದಾಗಿಸಿಕೊಂಡರು. ಅಶೋಕನಗರದ...
ರಾಜ್ಯದಲ್ಲಿ ಕಳೆದ ವಾರ ವಿಪರೀತ ಬಿಸಿಲಿನ ಜೊತೆಗೆ ಚಳಿಯೂ ಕಂಡುಬಂದಿತ್ತು. ಈ ವಾರ ಬಿಸಿಲಿರುತ್ತಾ, ಚಳಿ ಇರುತ್ತಾ ಇಲ್ಲಿದೆ ವಾರದ ಹವಾಮಾನ ವರದಿ. ಕಳೆದ ವಾರದಲ್ಲಿ ಹವಾಮಾನದಲ್ಲಿ ಸಾಕಷ್ಟು ಏರಿಳಿತಗಳು ಕಂಡುಬಂದಿತ್ತು. ರಾತ್ರಿ ಚಳಿಯಿದ್ದರೂ ಹಗಲು...
ಮಂಗಳೂರು ಆರ್ ಟಿ ಒ ಕಚೇರಿಯ ಪ್ರಥಮ ದರ್ಜೆ ಸಹಾಯಕರಾಗಿದ್ದ ರಾಕೇಶ್ ರಾವ್ (43) ಅವರು ಅಲ್ಪಕಾಲದ ಅನಾರೋಗ್ಯದಿಂದ ಫೆ 15 ರಂದು ಭಾನುವಾರ ನಿಧನರಾದರು. ದಕ್ಷಿಣ ಕನ್ನಡ ಜಿಲ್ಲಾ ಸರಕಾರಿ ನೌಕರರ ಸಂಘದ ಜಂಟಿ...
ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು ಭಾಗವಹಿಸಿದ್ದರು ಈ...
ಪುತ್ತೂರು ಫೆಬ್ರವರಿ 15: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ದ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ನಾರಾಯಣ ಸ್ವಾಮಿ ನೀಡಿದ ಹೇಳಿಕೆಗೆ ಇದೀಗ ಪುತ್ತೂರು ಶಾಸಕ ಅಶೋಕ್ ರೈ ತಿರುಗೇಟು ನೀಡಿದ್ದು, ಈ...
ಹಾಸನ, :ಬೇಲೂರು ತಾಲೂಕಿನ ಕಲ್ಕೆರೆ ಕೆರೆಯ ಬಳಿ ನಿಗೂಢವಾಗಿ ನಾಪತ್ತೆಯಾಗಿದ್ದ ಮಹಿಳೆ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ಆಕೆ ಕುಣಿಗಲ್ನಲ್ಲಿ ತನ್ನ ಪ್ರಿಯಕರನೊಂದಿಗೆ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಕುಣಿಗಲ್ ತಾಲೂಕಿನ ಯಲಿಯೂರಿನ ಪ್ರಿಯಾಂಕ (29) ಎಂಬ...
ಪುತ್ತೂರು : ದಾರಿಯಲ್ಲಿ ಸಾಗುವಾಗ ಕೆದಂಬಾಡಿಯ ಸನ್ಯಾಸಿಗುಡ್ಡೆ ಜನತಾ ಕಾಲೋನಿಯ ಬಳಿ ಕಂಡ ಆ ದೃಶ್ಯ ಎಂತವರನ್ನೂ ಒಂದು ಕ್ಷಣ ಯೋಚಿಸುವಂತೆ ಮಾಡುತ್ತದೆ. ಅಲ್ಲಿ ರಾರಾಜಿಸುತ್ತಿರುವುದು ಯಾವುದೋ ಹಬ್ಬದ ಶುಭಾಶಯದ ಬ್ಯಾನರ್ ಅಲ್ಲ, ಬದಲಾಗಿ ‘ಚುನಾವಣಾ...
ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ ನಿಯಮಿತ(ಕೆಪೆಕ್) ಸಂಸ್ಥೆ, ಜಿಲ್ಲಾ ಪಂಚಾಯತ್, ಕೃಷಿ ಹಾಗೂ ತೋಟಗಾರಿಕೆ ಇಲಾಖೆ, ಚಿಕ್ಕಮಗಳೂರು ಇವರ ವತಿಯಿಂದ ಫೆ.17 ರ ಬೆಳಿಗ್ಗೆ 10 ರಿಂದ ಸಂಜೆ 5...