ಪುತ್ತೂರು: ಪುರುಷರಕಟ್ಟೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮೂರು ದಿನಗಳ ಕಾಲ ಪುರುಷರಕಟ್ಟೆಯ ಶ್ರೀ ಮಹಾಲಿಂಗೇಶ್ವರ ದೇವರ ಕಟ್ಟೆಯ ಮುಂಭಾಗದಲ್ಲಿ ಸಂಭ್ರಮಿಸಲಿರುವ 24ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ...
ಪುತ್ತೂರು:ಗಣೇಶ ಹಬ್ಬದ ಪ್ರಯುಕ್ತ ಬಯಲು ಗಣಪ ಸೌತಡ್ಕ ಶ್ರೀ ಮಹಾಗಣಪತಿಗೆ ವಿಶೇಷ ಪೂಜೆ ಧಾರ್ಮಿಕ ವಿಧಿವಿದಾನದೊಂದಿಗೆ ನಡೆಯಿತು.
ಬಂಟ್ವಾಳ: ನವ ದಂಪತಿಗಳು ಇಬ್ಬರು ಪ್ರಯಾಣಿಸುತ್ತಿದ್ದ ಕಾರು ಬೀಕರ ಅಪಘಾತದಲ್ಲಿ ನವವಿವಾಹಿತೆ ಸಾವನ್ನಪ್ಪಿದ್ದು ಪತಿ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ಬಂಟ್ವಾಳದ ತಲಪಾಡಿ ಎಂಬಲ್ಲಿ ನಡೆದಿದೆ. ಪೆರ್ನೆ ಸಮೀಪದ ಒಡ್ಯದಗಯ...
ಬಂಟ್ವಾಳ : ಉನ್ನತ ಕೆಲಸಗಳು ಸಣ್ಣ ಸಣ್ಣ ದೇಣಿಗೆಗಳಿಂದಲೇ ಆರಂಭವಾಗುತ್ತವೆ ಹತ್ತು ಹಲವು ಕೈಗಳು ಜೊತೆಯಾಗಿ ಸೇರಿದಾಗ ಯಾವ ಅಭಿವೃದ್ಧಿ ಕೆಲಸವು ನಿರಾಯಾಸವಾಗಿ ನಡೆಯಲು ಸಾಧ್ಯವಾ ಗುತ್ತದೆ.ಎಂದು ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಶ್ರೀಯುತ ಹಾಜಬ್ಬ...
ಇಂದೋರ್-ಜಬಲ್ಪುರ್ ಎಕ್ಸ್ಪ್ರೆಸ್ ರೈಲಿನ ಎರಡು ಬೋಗಿಗಳು ಶನಿವಾರ ಬೆಳಗ್ಗೆ ಮಧ್ಯಪ್ರದೇಶದ ಜಬಲ್ಪುರ ನಿಲ್ದಾಣವನ್ನು ಸಮೀಪಿಸುತ್ತಿದ್ದಾಗ ಹಳಿತಪ್ಪಿವೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಬೆಳಿಗ್ಗೆ 5.40 ರ ಸುಮಾರಿಗೆ ಸಂಭವಿಸಿದ ಘಟನೆಯಿಂದ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಿಲ್ಲ ಎಂದು...
ಸುಳ್ಯ ಸೆ.5: ಪೊಲೀಸ್ ಠಾಣೆಗೆ ನೂತನ ಎಸ್.ಐ ಯಾಗಿ ಸಂತೋಷ್ ರವರು ಅಧಿಕಾರ ಸ್ವೀಕರಿಸಿದ್ದಾರೆ. ಸಂತೋಷ್ ರವರಿಗೆ ಈರಯ್ಯರವರು ಹೂ ಗುಚ್ಛ ನೀಡಿ ಸ್ವಾಗತಿಸಿದರು. ಸುಳ್ಯ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಈರಯ್ಯ ದೂಂತುರು ರವರು ಬೆಳ್ಳಾರೆ...
ನವದೆಹಲಿ: ದೇಶದಾದ್ಯಂತ ಗೌರಿ-ಗಣೇಶ ಹಬ್ಬವನ್ನು ಸಡಗರದಿಂದ ಆಚರಣೆ ಮಾಡಲಾಗುತ್ತಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮ ಮನೆ ಮಾಡಿದ್ದು, ವಿನಾಯಕನ ಮೂರ್ತಿ ಪ್ರತಿಷ್ಠಾಪನೆ ಮಾಡಿ ವಿಶೇಷ...
ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಗರದ ಪಂಪ್ ಹೌಸ್ ನಲ್ಲಿ ಚಾಲನೆ ನೀಡಿದರು. ಹಲವು ವರ್ಷಗಳ ಕನಸು ಇಂದು ಗೌರಿ ಗಣೇಶ ಹಬ್ಬದಂದು ಈಡೇರಿದೆ....
ಮದ್ಯಪ್ರಿಯರಿಗೆ ಗುಡ್ ನ್ಯೂಸ್ ಬ್ರಾಂಡಿ ವಿಸ್ಕಿಗಳ ದರ ಭಾರಿ ಕಡಿತವಾಗಿದೆ. ಹೆಚ್ಚಿನ ಪ್ರಮಾಣದಲ್ಲಿ ಮಾರಾಟವಾಗುವ ಪ್ರೀಮಿಯಂ ಬ್ರ್ಯಾಂಡ್ಗಳ ದರ ಕಡಿಮೆಯಾಗಿದೆ. ದುಬಾರಿ ಬೆಲೆಯ ಪ್ರೀಮಿಯಂ ಬ್ರ್ಯಾಂಡ್ ಮದ್ಯದ ದರ ಇಳಿಕೆಯಾಗಿದ್ದು ಕಡಿಮೆ ಬೆಲೆಯಲ್ಲಿ ಇವುಗಳನ್ನು ಖರೀದಿಸಬಹುದಾಗಿದೆ....
ಶ್ರೀ ವಿಷ್ಣು ಭಜನಾ ಮಂದಿರ(ರಿ) ಬಿಳಿಯೂರು ಇದರ ನಿಯತಕಾಲಿಕ ಅವಧಿದೆ ಹೊಸ ನಿರ್ವಹಣಾ ಕಮಿಟಿ ರಚಿಸಲಾಯಿತು. ನೂತನ ಸಮಿತಿಗೆ ಶ್ರೀ ಜನಾರ್ಧನ ನಾಯ್ಕ್ ರವರ ಅಧ್ಯಕ್ಷತೆಯ ಮಾಜಿ ಸಮಿತಿಯು ನಿರ್ಮಾಣ ಸಮಿತಿಯ ಗೌರವಾಧ್ಯಕ್ಷರಾದ ಶ್ರೀಯುತ ಧನ್ಯಕುಮಾರ್...