ಪುತ್ತೂರು: ವೃದ್ದಾಪ್ಯ ವೇತನಕ್ಕೆ ಅರ್ಜಿ ಸಲ್ಲಿಸಿದ ಪಾಣಾಜೆ ಗ್ರಾಮದ ವಿಶ್ವನಾಥ ರೈ ಅಂಗಡಿಮಜಲು ಅವರಿಗೆ ಗ್ರಾಮಕರಣಿಕನು ಅರ್ಜಿ ಮಾನ್ಯ ಮಾಡಲು ನಿರಾಕರಿಸಿರುವುದರಿಂದ ವ್ಯಕ್ತಿಯೊಬ್ಬರು ಸೋಮವಾರ ಶಾಸಕ ಅಶೋಕ್ ರೈ ಅವರಿಗೆ ದೂರು ನೀಡಿದರು. ವಿಶ್ವನಾಥ ರೈ...
ಬೆಂಗಳೂರು: ಇನ್ನು ಮುಂದೆ ವಿದ್ಯುತ್ ಸಂಪರ್ಕ ಪಡೆಯಲು ಅರ್ಜಿದಾರರು ಸ್ವಾಧೀನ ಪತ್ರ ನೀಡುವ ಅಗತ್ಯ ಇಲ್ಲ. ಈ ನಿಟ್ಟಿನಲ್ಲಿ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ನಿಯಮಕ್ಕೆ ತಿದ್ದುಪಡಿ ತಂದಿದ್ದು, ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಆ ಮೂಲಕ ರಾಜ್ಯದ...
ಬಡವರಿಗೆ ಆಸರೆಯಾಗಲು ದೇವರೇ ಅಶೋಕ್ ರೈ ಅವರನ್ನು ಶಾಸಕರನ್ನಾಗಿ ಮಾಡಿದ್ದಾರೆ: ಶ್ರೀಕೃಷ್ಣಗುರೂಜಿ ಪುತ್ತೂರು: ಚುನಾವಣೆಯಲ್ಲಿ ಅನೇಕ ಮಂದಿ ಸ್ಪರ್ದೆ ಮಾಡುತ್ತಾರೆ ಕೆಲವರು ಸೋಲುತ್ತಾರೆ, ಕೆಲವರು ಗೆಲ್ಲುತ್ತಾರೆ ಆದರೆ ಅಶೋಕ್ ರೈ ಅವರನ್ನು ಬಡವರಿಗೆ ದಾರಿದೀಪವಾಗಲು, ಬಡವರಿಗೆ...
ಪುತ್ತೂರು: ಕುಳ ಗ್ರಾಮದ ಕಲ್ಲಂದಡ್ಕದಲ್ಲಿನ ಮುಚ್ಚಿದ ಕೋರೆಯಲ್ಲಿದ್ದ ನೀರಿಗೆ ಬಿದ್ದು ಕಬಕ ನಿವಾಸಿ ವಿದ್ಯಾರ್ಥಿಯೊಬ್ಬರು ಮೃತಪಟ್ಟ ಘಟನೆ ಸೆ.21ರಂದು ಸಂಜೆ ನಡೆದಿದೆ. ಕಬಕ ನಿವಾಸಿ ಹಸೈನ್ ಎಂಬವರ ಪುತ್ರ ಅಜ್ಮಾನ್ ಮೃತಪಟ್ಟ ವಿದ್ಯಾರ್ಥಿ ಎಂದು ಹೇಳಲಾಗಿದೆ....
ಪುತ್ತೂರು: ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಸೆ.22ರಿಂದ ಅ.2ರ ವಿಜಯದಶಮಿಯವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ಮಾರ್ಗದರ್ಶನದಲ್ಲಿ ನಡೆಯಲಿದೆ. ಕಾರ್ಯಕ್ರಮಗಳು: ಸೆ.22ರಂದು ಬೆಳಿಗ್ಗೆ...
ದಾವಣಗೆರೆ: ಭ್ರಷ್ಟಾಚಾರ ಆರೋಪ ಮಾಡಿದವರ ಸವಾಲನ್ನು ಒಪ್ಪಿ ಆಣೆ ಪ್ರಮಾಣಕ್ಕಾಗಿ ಹೊನ್ನಾಳಿ ಶಾಸಕ ಡಿ.ಜಿ ಶಾಂತನಗೌಡ ಅವರು ಕುಂದೂರು ಆಂಜನೇಯ ದೇವಾಲಯಕ್ಕೆ ಆಗಮಿಸಿದ್ದರು. ದೇವಾಲಯದಲ್ಲಿ ಸುಮಾರು 2 ಗಂಟೆ ಅವರು ಕಾದಿದ್ದರು. ಗುತ್ತಿಗೆದಾರರಿಂದ ಹಣ ಪಡೆದಿದ್ದಾರೆ...
ಪುತ್ತೂರು: ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಹಜ್ ಮತ್ತು ಪೌರಾಡಳಿತ ಸಚಿವರಾದ ರಹೀಂ ಖಾನ್ ಅವರು ಭೇಟಿ ನೀಡಿದರು. ಖಾಸಗಿ ಕಾರ್ಯಕ್ರಮದ ನಿಮಿತ್ತ ಪುತ್ತೂರಿಗೆ ಭೇಟಿ ನೀಡಿದ್ದ ಸಚಿವರು ಕಾರ್ಯಕ್ರಮ ಮುಗಿಸಿ ಕಾಂಗ್ರೆಸ್ ಕಚೇರಿಗೆ ಭೇಟಿ...
ಪುತ್ತೂರು: ಪುತ್ತೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರಾಗಿ ಚಂದ್ರಪ್ರಭಾ ಗೌಡ ಅಧಿಕಾರ ಸ್ವೀಕರಿಸಿದರು. ಸಭೆಯಲ್ಲಿ ಪುತ್ತೂರಿನ ಶಾಸಕರಾದ ಅಶೋಕ್ ಕುಮಾರ್ ರೈ ಕರ್ನಾಟಕ ರಾಜ್ಯ ಸರಕಾರದ ಸಚಿವರಾದ ರಹೀಮ್ ಖಾನ್ ಪುತ್ತೂರು ಬ್ಲಾಕ್ ಕಾಂಗ್ರೆಸ್...
ಕರಾವಳಿ ಮತ್ತು ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದ ಜಾತಿಯವರೇ ಆಗಿದ್ದಾರೆ. ಹಿಂದುಳಿದ ಜಾತಿಯವರ ಮಕ್ಕಳೇ ಧರ್ಮದ ಹೆಸರಿನಲ್ಲಿ ಇನ್ನೂ ಎಷ್ಟು ವರ್ಷ ಬಲಿಯಾಗಬೇಕು? ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ. ಇಂದು...
ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಶುಕ್ರವಾರ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಕುರಿತು ಪರಿಶೀಲನಾ ಸಭೆ ನಡೆಸಿದರು. ಇದರಲ್ಲಿ ರೌಡಿಸಂ, ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಬ್ಯಾಂಕ್ ದರೋಡೆ ಪ್ರಕರಣಗಳು...