ಪುತ್ತೂರು: ಇಲ್ಲಿನ ಮುಖ್ಯ ರಸ್ತೆಯ ಏಳ್ಮುಡಿ ಸೇತುವೆ ಬಳಿಯ ತಾಜ್ ಟವರ್ನಲ್ಲಿ ಕಾರ್ಯಾಚರಿಸುತ್ತಿರುವ ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಸುಲ್ತಾನ್ ಡೈಮಂಡ್ಸ್ & ಗೋಲ್ಡ್ನಲ್ಲಿ ಸೆ.5ರಂದು ವಜ್ರಾಭರಣಗಳ ಪ್ರದರ್ಶನ ನಡೆಯಲಿದೆ. ಅತ್ಯಾಧುನಿಕ ಶೈಲಿಯ ಬೃಹತ್ ಸಂಗ್ರಹದಲ್ಲಿ...
ಅರಣ್ಯ ಸಂಪತ್ತಿನ ಸಂರಕ್ಷಣೆಯ ಮಹತ್ವ ಅರಿತಿದ್ದ ಇಂಧಿರಾ ಗಾಂಧಿಯವರು ಅರಣ್ಯ ಸಂರಕ್ಷಣಾ ಕಾಯ್ದೆ ಜಾರಿಗೆ ತಂದರು. ಇದು ಅತ್ಯಂತ ನಿಷ್ಠುರವಾಗಿದೆ. ಅರಣ್ಯಾಧಿಕಾರಿಗಳೂ ಅಷ್ಟೇ ನಿಷ್ಠುರವಾಗಿ ಅರಣ್ಯ ಒತ್ತುವರಿ ತಡೆಯಬೇಕು ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ...
ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಭೂ ಹಗರಣಗಳನ್ನು ಬಯಲು ಮಾಡಿ ದಾಳಿ ನಡೆಸುತ್ತಿರುವ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಮೇಲೆ ಕಾಂಗ್ರೆಸ್ ಮುಗಿಬಿದ್ದಿದೆ. ಛಲವಾದಿ ನಾರಾಯಣ ಸ್ವಾಮಿ ಶಾಲೆಗೆಂದು...
ಪುತ್ತೂರು ಸೆ 4, ಪ್ರವೀಣ್ ಮಂಗಳೂರಿನ ಖಾಸಗಿ ಆಸ್ಪತ್ರೆ ಯಲ್ಲಿ ನಿಧನರಾಗಿರುತ್ತಾರೆ,ಈ ವಿಷಯ ಮಾನ್ಯ ಶಾಸಕರ ಗಮನಕ್ಕೆ ಬಂದ ತಕ್ಷಣ ಶಾಸಕರು ಮೃತರ ಪ್ರಾರ್ಥಿವ ಶರೀರವನ್ನು ಮಂಗಳೂರಿನಿಂದ ಪುತ್ತೂರಿಗೆ ತರಲು ಉಚಿತವಾಗಿ ಆಂಬುಲೆನ್ಸ್ ವ್ಯವಸ್ಥೆಮಾಡಿಕೊಟ್ಟಿರುತ್ತಾರೆ. ...
ಬಂಟ್ವಾಳ : ಯುವವಾಹಿನಿ ಬಂಟ್ವಾಳ ಘಟಕದ ವತಿಯಿಂದ ಬಂಟ್ವಾಳ ಪುರಸಭೆಯ ನೂತನ ಅಧ್ಯಕ್ಷ ವಾಸು ಪೂಜಾರಿ ಇವರನ್ನು ಅಭಿನಂದಿಸಲಾಯಿತು. ಯುವವಾಹಿನಿ ಸಂಸ್ಥೆಯ ಸಮಾಜಮುಖಿ ಕಾರ್ಯಗಳು ಎಲ್ಲರಿಗೂ ಪ್ರೇರಣೆ ಎಂದು ಅಭಿನಂದನೆ ಸ್ವೀಕರಿಸಿ ಮಾತನಾಡಿದ ವಾಸು...
ಅಧ್ಯಕ್ಷರಾಗಿ ಅಬ್ದುಲ್ ಸಲಾಂ, ಪ್ರ.ಕಾರ್ಯದರ್ಶಿಯಾಗಿ ಸಿದ್ದೀಕ್ ಸುಲ್ತಾನ್, ಕೋಶಾಧಿಕಾರಿಯಾಗಿ ಅಶ್ರಫ್ ಮುಲಾರ್ ಪುತ್ತೂರು: ಕರ್ನಾಟಕ ಇಸ್ಲಾಮಿಕ್ ಅಕಾಡೆಮಿ (ಕೆಐಸಿ) ಕುಂಬ್ರ ಇದರ ಅಧೀನದಲ್ಲಿ ಕುಂಬ್ರ ಪರಿಸರದ 27 ಜಮಾಅತ್ಳನ್ನು ಒಳಗೊಂಡ ಕುಂಬ್ರ ವಲಯ...
ಪುತ್ತೂರು: ನಗರಸಭೆಯ ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನ ಬಿಜೆಪಿಗೇ ಒಲಿದಿದ್ದು, ಅಧ್ಯಕ್ಷರಾಗಿ ಲೀಲಾವತಿ ಹಾಗೂ ಉಪಾಧ್ಯಕ್ಷರಾಗಿ ಬಾಲಚಂದ್ರ ಮರೀಲು ಅವಿರೋಧವಾಗಿ ಆಯ್ಕೆಯಾದರು. ಮಂಗಳವಾರ ಚುನಾವಣೆ ನಡೆದಿದ್ದು, ಚುನಾವಣಾಧಿಕಾರಿ, ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಘೋಷಣೆ...
ಪುತ್ತೂರು: ಸರಕಾರದ ವಿವಿಧ ಇಲಾಖೆಯಿಂದ ಸಾರ್ವಜನಿಕರಿಗೆ ಯಾವುದೆಲ್ಲಾ ಸೌಲಭ್ಯಗಳು ದೊರೆಯುತ್ತದೆಯೋ ಅವುಗಳ ಮಾಹಿತಿಯನ್ನು ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ತಾಣದಲ್ಲಿ ಪ್ರಕಟಿಸಿ ಪ್ರಚಾರ ಮಾಡಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈಯವರು ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ. ...
ಕಾಣಿಯೂರು: ಕಾಣಿಯೂರು ಸ. ಹಿ. ಪ್ರಾ. ಶಾಲೆಯಲ್ಲಿ ಸುಮಾರು 22 ವರ್ಷಗಳ ಕಾಲ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ, ಇದೀಗ ನಾಣಿಲ ಸ.ಹಿ.ಪ್ರಾ. ಶಾಲೆಗೆ ವರ್ಗಾವಣೆಗೊಂಡಿರುವ ಮೋಹಿನಿ ಅವರಿಗೆ ಬೀಳ್ಕೊಡುಗೆ ಸಮಾರಂಭವು ಶಾಲಾ ಎಸ್.ಡಿ.ಎಂ.ಸಿ ಮತ್ತು ಪೋಷಕರ...
ಪುತ್ತೂರು: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಮಾಣಿಯಲ್ಲಿ ಹೆದ್ದಾರಿ ಕಾಮಗಾರಿ ವೇಳೆ ಉಂಟಾದ ಅವ್ಯವಸ್ಥೆಯ ಬಗ್ಗೆ ಗ್ರಾಮಸ್ಥರು ಶಾಸಕ ಅಶೋಕ್ ರೈ ಅವರಲ್ಲಿ ದೂರು ನೀಡಿದ್ದು ಮಂಗಳವಾರ ಶಾಸಕರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ...