ಪೆರ್ನೆಯಲ್ಲಿ ತಾಜ್ ಫ್ಯುಯೆಲ್ಸನ್ನು ಶಾಸಕ ಅಶೋಕ್ ರೈ ಉದ್ಘಾಟಿಸಿದರು. ಈ ವೇಳೆ ತಾಲೂಕು ಗ್ಯಾರಂಟಿಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ, ಯುವಕ ಕಾಂಗ್ರೆಸ್ ಅಧ್ಯಕ್ಷ ಫಾರೂಕ್ ಪೆರ್ನೆ ಮತ್ತಿತರರು ಉಪಸ್ಥಿತರಿದ್ದರು. ಮಾಲಕ ಇಕ್ಬಾಲ್ ಶಾಸಕರನ್ನು ಸ್ವಾಗತಿಸಿದರು....
ಬೆಂಗಳೂರು: ಚಲಿಸುತ್ತಿದ್ದ ಬಿಎಂಟಿಸಿ ಬಸ್ನಲ್ಲಿ ಏಕಾಏಕಿ ಬೆಂಕಿ (BMTC Bus Fire) ಕಾಣಿಸಿಕೊಂಡು, ಬಸ್ ಸುಟ್ಟು ಕರಕಲಾಗಿರುವ ಘಟನೆ ನಗರದ ಹೆಚ್ಎಎಲ್ (HAL) ಮುಖ್ಯದ್ವಾರದ ಬಳಿ ನಡೆದಿದೆ. ಬೆಳಗ್ಗಿನ ಜಾವ 5:10ಕ್ಕೆ ಅಗ್ನಿ ದುರಂತ ಸಂಭವಿಸಿದೆ. ದುರಂತಕ್ಕೀಡಾದ...
ರಾಯಚೂರು, ಸೆಪ್ಟೆಂಬರ್ 15: ವೈದ್ಯೋ ನಾರಾಯಣೋ ಹರಿ ಎಂಬ ಮಾತಿದೆ. ಜನರು ದೇವರನ್ನ ಕಣ್ಣಾರೆ ಕಾಣದೇ ಇದರೂ ವೈದ್ಯರಲ್ಲಿ ದೇವರನ್ನ ಕಾಣುತ್ತಾರೆ. ಆದರೆ ಅಂತಹ ವೈದ್ಯರೇ ನಕಲಿ (Fake Doctors) ಎಂದು ಗೊತ್ತಾದರೆ, ರೋಗಿಗಳ ಗತಿ...
ಬೆಂಗಳೂರು: ಐತಿಹಾಸಿಕ ಮೈಸೂರು ದಸರಾ ಉದ್ಘಾಟನೆಗೆ ಬುಕರ್ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವ ರಾಜ್ಯ ಸರಕಾರದ ಕ್ರಮವನ್ನು ಪ್ರಶ್ನಿಸಿ ಮಾಜಿ ಸಂಸದ ಪ್ರತಾಪಸಿಂಹ ಹಾಗೂ ಇತರರು ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಸೋಮವಾರ ನಡೆಸಲಿದೆ....
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಉದ್ಘಾಟನೆ- ಸ್ಪೀಕರ್ ಸಹಿತ ಹಲವು ಗಣ್ಯರ ಆಗಮನ ಪುತ್ತೂರು: ಅಕ್ಟೋಬರ್ 20 ರಂದು ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದ ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಡೆಯುವ ದೀಪಾವಳಿ...
ಉಡುಪಿ: ಮದುವೆಗೆ ನಿರಾಕರಿಸಿದಕ್ಕೆ ಯುವತಿಗೆ ಯುವಕ ಚೂರಿ ಇರಿದ ಘಟನೆ ಉಡುಪಿಯ ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆಯಲ್ಲಿ ನಡೆದಿದೆ. ರಕ್ಷಿತಾ (24) ಇರಿತಕ್ಕೆ ಒಳಗಾದ ಯುವತಿ.ಅವರ ಆರೋಪಿತ ಯುವಕನು ಯುವತಿಯನ್ನು ಮದುವೆಯಾಗು ಎಂದು ಪೀಡಿಸಿದ್ದಾನೆ. ಆದರೆ...
ಶಿರಸಿ: ಕಳೆದ ಐದು ದಿನಗಳಿಂದ ಶಿರಸಿಯ ಬೆಣ್ಣೆಹೊಳೆ ಫಾಲ್ಸ್ನಲ್ಲಿ ನಾಪತ್ತೆಯಾಗಿದ್ದ ಅರಣ್ಯ ಮಹಾವಿದ್ಯಾಲಯದ ವಿದ್ಯಾರ್ಥಿ ರಾಹುಲ್ ಅವರ ಮೃತದೇಹ ಇಂದು ಕೊನೆಗೂ ಪತ್ತೆಯಾಗಿದೆ. ಈ ಘಟನೆಯಿಂದ ಆತಂಕದಲ್ಲಿದ್ದ ತಾಲೂಕಾ ಆಡಳಿತ ಮತ್ತು ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ....
ಹಾಸನ : ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ನಿಯಂತ್ರಣ ಕಳೆದುಕೊಂಡ ಬೃಹತ್ ಲಾರಿ ಜನರ ಮೇಲೆ ಹರಿದ ಪರಿಣಾಮ ಸಾವಿನ ಸಂಖ್ಯೆ 9 ಕ್ಕೆ ಏರಿಕೆಯಾಗಿದೆ. ಹಾಸನ ತಾಲ್ಲೂಕಿನ, ಮೊಸಳೆಹೊಸಳ್ಳಿ ಗ್ರಾಮದಲ್ಲಿ ಘಟನೆ ಸಂಭವಿಸಿದ್ದು ಏಕಾಏಕಿ...
ನೇಪಾಳದಲ್ಲಿ ಮಧ್ಯಂತರ ಸರ್ಕಾರದ ಉಸ್ತುವಾರಿ ವಹಿಸಿಕೊಳ್ಳಲು ಜೆನ್-ಝಡ್ ಪ್ರತಿಭಟನಾಕಾರರು ನೇಪಾಳದ ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರನ್ನು ಆಯ್ಕೆ ಮಾಡಿದ್ದರು. ಸುಶೀಲಾ ಕರ್ಕಿ ನೇಪಾಳದ ಮೊದಲ ಮತ್ತು ಏಕೈಕ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಿದ್ದವರು ಎಂಬ...
ಹಾಸನ ಜಿಲ್ಲೆಯ ಮೊಸಳೆ ಹೊಸಹಳ್ಳಿ ಗ್ರಾಮದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಭೀಕರ ಲಾರಿ ಅಪಘಾತಕ್ಕೆ ಇಡೀ ರಾಜ್ಯವೇ ಕಂಬನಿ ಮಿಡಿಯುತ್ತಿದೆ. ಈ ಅಪಘಾತದಲ್ಲಿ 9 ಜನರು ತಮ್ಮ ಪ್ರಾಣ ಕಳೆದುಕೊಂಡಿದ್ದು, 20ಕ್ಕೂ ಹೆಚ್ಚು ಜನರು...