ನವದೆಹಲಿ, ಸೆಪ್ಟೆಂಬರ್ 12: ಪ್ರಧಾನಿ ನರೇಂದ್ರ ಮೋದಿ ಇಂದು ಹಸ್ತಪ್ರತಿಗಳ ಡಿಜಿಟಲೀಕರಣ, ಸಂರಕ್ಷಣೆ ಮತ್ತು ಸಾರ್ವಜನಿಕ ಪ್ರವೇಶವನ್ನು ವೇಗಗೊಳಿಸುವ ಗುರಿಯನ್ನು ಹೊಂದಿರುವ ನಿಟ್ಟಿನಲ್ಲಿ ಆರಂಭಿಸಲಾದ ಡಿಜಿಟಲ್ ವೇದಿಕೆಯಾದ ಜ್ಞಾನ ಭಾರತಂ ಪೋರ್ಟಲ್ ಅನ್ನು ಉದ್ಘಾಟಿಸಿದರು. ಇದಕ್ಕೂ...
ಹಾಸನ ತಾಲೂಕಿನ ಮೊಸಳೆಹೊಸಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತರ ಸಂಖ್ಯೆ 9ಕ್ಕೆ ಏರಿಕೆ ಆಗಿದೆ. ಆ ಮೂಲಕ ಗಣೇಶ ಮೆರವಣಿಗೆ ಸಂಭ್ರಮದಲ್ಲಿದ್ದವರು ಸಾವಿನ ಮನೆ ಸೇರುವಂತಾಗಿದೆ. ಘಟನೆಯಲ್ಲಿ ಗಾಯಗೊಂಡವರು ಮತ್ತು ಮೃತರಲ್ಲಿ...
ಕೋಮು ಪ್ರಚೋದನೆ ಆರೋಪದಲ್ಲಿ ಖಾಸಗಿ ವಾಹಿನಿ ಸಂಸ್ಥಾಪಕ ಮಹೇಶ್ ವಿಕ್ರಂ ಹೆಗ್ಡೆ ಎಂಬಾತನನ್ನು ಮೂಡುಬಿದಿರೆ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಫೋಟೊ ಎಡಿಟ್ ಮಾಡಿ ಮುಖ್ಯಮಂತ್ರಿಗಳೇ, “ಗಣಪನ ಮೆರವಣಿಗೆಯ ಮೇಲೆ ಕಲ್ಲು ತೂರಿದವರ...
ಬೆಂಗಳೂರು . ಸೆ.12 : ಕರ್ನಾಟಕ ರಾಜ್ಯದ ಸಾರಿಗೆ ಇಲಾಖೆಯಲ್ಲಿ 2019 ರಿಂದ ಅನ್ವಯವಾಗುವಂತೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಮಂತ್ರಾಲಯ, ನವದೆಹಲಿ ರವರ ನಿರ್ದೇಶನದನುಸಾರ NIC ರವರ ಅಭಿವೃದ್ಧಿಪಡಿಸಿರುವ ಕೇಂದ್ರಿಕೃತ ವೆಬ್ ಆಧಾರಿತ...
ಬೆಂಗಳೂರು, ಸೆಪ್ಟೆಂಬರ್ 12: ರಾಜ್ಯದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯ ಸೆಪ್ಟಂಬರ್ 22ರಿಂದ ಅಕ್ಟೋಬರ್ 7ರವರೆಗೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. 2015ರಲ್ಲಿ ಆಯೋಗದ...
ಕಡಬ: ಕಡಬ ಪಟ್ಟಣ ಪಂಚಾಯತ್ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ನ ತಮನ್ನಾ ಜಮೀನ್ ಹಾಗೂ ಉಪಾಧ್ಯಕ್ಷರಾಗಿ ನೀಲಾವತಿ ಶಿವರಾಂ ಆಯ್ಕೆಯಾಗಿದ್ದಾರೆ. ಹೊಸದಾಗಿ ರಚನೆಯಾದ ಪಟ್ಟಣ ಪಂಚಾಯತ್ ಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 8 ಸ್ಥಾನ...
ಪುತ್ತೂರು: ಪುತ್ತೂರಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿದ್ದ ಲೋಕೇಶ್ ಎಸ್.ಆರ್ ರವರ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿಗೆ ವರ್ಗಾವಣೆಗೊಂಡಿದ್ದಾರೆ. ಕಳೆದ ಮೂರು ವರ್ಷಗಳಿಂದ ಪುತ್ತೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಲೋಕೇಶ್ ಎಸ್.ಆರ್ ರವರು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿದ್ದ...
ಪುತ್ತೂರು: ಸೆ.12 : ಪುತ್ತೂರು ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಅಶೋಕ್ ಕುಮಾರ್ ರೈ ಅವರ ಸಾರಥ್ಯದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರ ಯುವಕ ಕಾಂಗ್ರೆಸ್ ವತಿಯಿಂದ “ದೇಶದಲ್ಲಿ ನಡೆಯುತ್ತಿರುವ ಮತ ಕಳ್ಳತನದ ವಿರುದ್ಧ ಜನಜಾಗೃತಿ” ನಾಳೆ...
ಮಂಗಳೂರು :ಸೆಪ್ಟೆಂಬರ್ 11: ರೈಲ್ವೆ ಪ್ರಯಾಣಿಕರಿಗೆ ಇದೀಗ ಸಿಹಿ ಸುದ್ದಿ ಸಿಕ್ಕಿದ್ದು. ಮಂಗಳೂರು ಸೆಂಟ್ರಲ್- ಸುಬ್ರಹ್ಮಣ್ಯ ರೋಡ್ ನಿಲ್ದಾಣಗಳ ನಡುವಿನ ಹಳಿ ವಿದ್ಯುದೀಕರಣ ಸಂಪೂರ್ಣಗೊಂಡಿದ್ದು, ಸೆಪ್ಟೆಂಬರ್ 15ರಿಂದ ರೈಲುಗಳು ವಿದ್ಯುತ್ ಚಾಲಿತ ಎಂಜಿನ್ ಮೂಲಕ ಸಂಚರಿಸಲಿವೆ....
ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಸಾಲ ತೀರಿಸಲು ಸರ್ಕಾರದ ಪರಿಹಾರ ಪಡೆಯುವ ಉದ್ದೇಶದಿಂದ ಪತ್ನಿಯೊಬ್ಬಳು ಪತಿಗೆ ವಿಷ ಹಾಕಿ ಕೊಲೆ ಮಾಡಿ, ವನ್ಯಪ್ರಾಣಿ ದಾಳಿ ಎಂದು ಬಿಂಬಿಸಲು ಯತ್ನಿಸಿದ ಘಟನೆ ನಡೆದಿದೆ. ಪೊಲೀಸರು ಆರೋಪಿ ಪತ್ನಿಯನ್ನು ಬಂಧಿಸಿದ್ದಾರೆ....