ಬೆಂಗಳೂರು, ಸೆ.25: ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಹೊಡೆತ ಬೀಳುವ ಸಾಧ್ಯತೆ ಎದುರಾಗಿದೆ. ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ಗೆ ₹5ರಷ್ಟು ಹೆಚ್ಚಿಸಲು ರಾಜ್ಯ ಸರ್ಕಾರ ಸಮ್ಮತಿ ಸೂಚಿಸಿದೆ ಎಂದು ವರದಿಯಾಗಿದೆ. ಈ ಕುರಿತು...
ಬೆಳ್ತಂಗಡಿ: ಸುಪ್ರೀಂಕೋರ್ಟ್ ಆದೇಶದ ಪ್ರಕಾರ ಧರ್ಮಸ್ಥಳ ಗ್ರಾಮದ ಸೌಜನ್ಯ ಅವರ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಗೆ ರಾಜ್ಯ ಸರಕಾರ ವಿಶೇಷ ತನಿಖಾ ತಂಡ ರಚಿಸಿದೆ. ಹಿರಿಯ ಪೊಲೀಸ್ ಅಧಿಕಾರಿ ಎನ್.ಶಶಿಕುಮಾರ್ ಅವರನ್ನು ಎಸ್ಐಟಿ ಮುಖ್ಯಸ್ಥರನ್ನಾಗಿ...
ಪುತ್ತೂರಿನ ಸೇಡಿಯಾಪುನಲ್ಲಿ ನಿರ್ಮಾಣವಾಗಲಿರುವ 300 ಹಾಸಿಗೆಗಳ ಬೋಧನಾ ಮೆಡಿಕಲ್ ಆಸ್ಪತ್ರೆಯ ನಿರ್ಮಾಣ ಕಾರ್ಯಕ್ಕೆ ಇಂದು, ಸೆಪ್ಟೆಂಬರ್ 25 ಭೂಮಿಪೂಜೆ ನೆರವೇರಿಸಲಾಗಿದೆ. ಇತ್ತೀಚೆಗಷ್ಟೇ ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಯೋಜನೆಗಾಗಿ ಒಟ್ಟು ₹549.79...
ಪುತ್ತೂರು ದಿ.25/9/2026 ರ ಶುಕ್ರವಾರ ಬೆಳಿಗ್ಗೆ ಗಂಟೆ 8.30 ಕ್ಕೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ನ ಮೆಡಿಕಲ್ ಆಸ್ಪತ್ರೆಗೆ ಶುಭ ಮುಹೂರ್ಥದಲ್ಲಿ ಭೂಮಿ ಪೂಜೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ರೈ ಅವರು...
ಮಂಗಳೂರು: ಕಾಂಗ್ರೆಸ್ ಪಕ್ಷವೆಂದರೆ ಕೇವಲ ರಾಜಕೀಯ ಶಕ್ತಿಯಲ್ಲ, ಅದು ಕೋಟ್ಯಂತರ ಸಾಮಾನ್ಯ ಜನರ ಆಶಯಗಳಿಗೆ ಧ್ವನಿಯಾಗಿರುವ ಮಹಾನ್ ಚಳವಳಿ. ಜನರ ಮುಂದಿನ ಆಶಾಭಾವನೆಯೇ ಕಾಂಗ್ರೆಸ್ ಆಗಿದ್ದು, ಪಕ್ಷಕ್ಕಾಗಿ ತಳಮಟ್ಟದಲ್ಲಿ ದುಡಿಯುವ ಕಟ್ಟಕಡೆಯ ಕಾರ್ಯಕರ್ತನಿಗೂ ಸೂಕ್ತ ಗೌರವ...
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಧಾರ್ಮಿಕತೆ, ಸಂಸ್ಕೃತಿ ಮತ್ತು ಸಾಮಾಜಿಕ ಸಾಮರಸ್ಯವನ್ನು ಸಾರುವ ನಿಟ್ಟಿನಲ್ಲಿ ಡಿ.8ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿ...
ಪುತ್ತೂರು: ದರ್ಬೆಯ ಲಿಟ್ಲ್ ಫ್ಲವರ್ ಶಾಲೆಯ 14ರ ವಯೋಮಾನದ ಬಾಲಕಿಯರ ಕಬಡ್ಡಿ ತಂಡವು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ಸತತ 8ನೇ ಬಾರಿಗೆ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ.ಬೆಳ್ತಂಗಡಿ ತಾಲೂಕಿನ...
ಕರ್ನಾಟಕ ಸಾವಯವ ಕೃಷಿ ಯೋಜನೆ ಮಂಗಳ ಕಿಸಾನ್ ಸಮೃದ್ಧಿ ವಿಭಾಗದ 2026ನೇ ಸಾಲಿನ ದ.ಕ. ಉಡುಪಿ, ಕಾಸರಗೋಡು ಒಳಗೊಂಡ ಮಂಗಳೂರು ವಿಭಾಗದ 150 ಕೃಷಿಕರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಕೃಷಿಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಬಿ.ಸಿ.ರೋಡಿನ...
ಬೀದರಿನ ಶಾಹೀನ್ ವಿದ್ಯಾಸಂಸ್ಥೆಯಲ್ಲಿ ಇಸ್ಲಾಮಿಕ್ ಮತ್ತು ಪಿಯು-ಸಿಎ ಶಿಕ್ಷಣಕ್ಕಾಗಿ ಸೇರ್ಪಡೆಯಾಗಿ, ಹಾಸ್ಟೆಲಿನಲ್ಲಿ ಉಳಿದುಕೊಂಡಿದ್ದ ಮಂಗಳೂರಿನ ವಿದ್ಯಾರ್ಥಿನಿಯೊಬ್ಬಳು ಒಂದೂವರೆ ತಿಂಗಳಲ್ಲಿ ತೀವ್ರ ಅಸ್ವಸ್ಥಳಾಗಿ ಆಸ್ಪತ್ರೆಗೆ ದಾಖಲಾಗಿ ಕೋಮಾ ಸ್ಥಿತಿಗೆ ಹೋದ ಘಟನೆ ನಡೆದಿದ್ದು, ಹೆತ್ತವರು ಗಾಬರಿಗೊಂಡು ಶಾಹೀನ್...
ಪುತ್ತೂರು: ಕರ್ನಾಟಕ ನಗರಾಭಿವೃದ್ದಿ ಇಲಾಖೆಯ ಮೂಲಕ ಕರ್ನಾಟಕದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ರವರು ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುತ್ತೂರು ನಗರಸಭೆ ಹಾಗೂ ವಿಟ್ಲ ಪಟ್ಟಣ ಪಂಚಾಯತ್ಗೆ ಒಟ್ಟು ೧೦ ಕೋಟಿ ಅನುದಾನವನ್ನು ಮಂಜೂರು ಮಾಡಿದ್ದಾರೆ ಎಂದು...