ಕರ್ನಾಟಕ ರೈನ್ಸ್ : ಇದೀಗ ರಾಜ್ಯದಲ್ಲಿ ಚಳಿಗಾಲ ಆರಂಭವಾಗಿದ್ದು, ಈ ನಡುವೆಯೇ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. ಹಾಗೆಯೇ ಡಿಸೆಂಬರ್ 10ರ ವರೆಗೆ ಈ ಜಿಲ್ಲೆಗಳಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...
34 ನೆಕ್ಕಿಲಾಡಿ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಸರ್ವಿಸ್ ರಸ್ತೆಯ ಸೂಕ್ತ ನಿರ್ವಹಣೆ ಮಾಡದೇ ಮನಸೋ ಇಚ್ಛೇ ಕಾಮಗಾರಿ ನಡೆಸಲಾಗುತ್ತಿದೆ. ಇದರಿಂದಾಗಿ ಅನೇಕ ದ್ವಿಚಕ್ರ ವಾಹನ ಸವಾರರು ಅಪಘಾತಕ್ಕೆ ಇಡಾಗಿದ್ದಾರೆ. ಇಂದು ಸಂಜೆ ಪುತ್ತೂರು...
ಸೇವೆಗಳ ಲಭ್ಯತೆಯ ಬಗ್ಗೆ ಮಾಹಿತಿ ಇಲ್ಲಿದೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವವು ನ.27ರಿಂದ ಡಿ.12ರ ತನಕ ನೆರವೇರಲಿದೆ. ಜಾತ್ರೋತ್ಸವದ ನಿಮಿತ್ತ ಕ್ಷೇತ್ರದ ಪ್ರಧಾನ ಸೇವೆಗಳಲ್ಲಿ ಒಂದಾದ ಸರ್ಪ ಸಂಸ್ಕಾರವು ನ.25 ರಿಂದ...
ಕರಾವಳಿಯ ವಾಣಿಜ್ಯ ಹೆಬ್ಟಾಗಿಲು, ನಿಸರ್ಗ ಚೆಲುವಿನ ಸಹಜ ತಿರುವು-ಮುರುವಿರುವ ಚಾರ್ಮಾಡಿ ಘಾಟಿ ಮಾರ್ಗದಲ್ಲಿ ಬಹು ನಿರೀಕ್ಷಿತ ದ್ವಿಪಥ ರಸ್ತೆ ಕಾಮಗಾರಿ ಸನ್ನಿಹಿತ ವಾಗಿದೆ. ಭೂಸ್ವಾಧೀನ, ಇಲಾಖೆಗಳ ಅನುಮತಿ ಪ್ರಕ್ರಿಯೆ ಸಹಿತ ಎಲ್ಲವೂ ಸುಸೂತ್ರವಾಗಿ ನಡೆದರೆ, ಕೆಲವೇ...
ಪುತ್ತೂರು: ಪುತ್ತೂರು ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿಯಿಂದ ಎಪಿಎಂಸಿ ರಸ್ತೆಗೆ ತೆರಳುವಲ್ಲಿ ನಿಲ್ದಾಣದ ಬಳಿಯ ತಿರುವನ್ನು ತೆರವು ಮಾಡುವಂತೆ ಶಾಸಕ ಅಶೋಕ್ ರೈ ಸೂಚನೆ ನೀಡಿದ್ದಾರೆ. ಈ ತೆರವಿನ ಬಳಿಕ ಸರಕಾರಿ...
ಪುತ್ತೂರು: ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುತ್ತಾ ಪುತ್ತೂರಿನಲ್ಲಿ ಶಿಕ್ಷಣ ತಜ್ಞರಾಗಿ ಚಿರಪರಿಚಿತರಾಗಿದ್ದ ಕೋಟಿಯಪ್ಪ ಪೂಜಾರಿ ನ.25ರಂದು ಬೆಳಗ್ಗೆ ಬೊಳುವಾರಿನ ಬಾಡಿಗೆ ಮನೆಯೊಂದರಲ್ಲಿ ನಿಧನರಾಗಿದ್ದಾರೆ. ಸುಳ್ಯ ಗಾಂಧಿನಗರ ಶಾಲೆಯಲ್ಲಿ ಮುಖ್ಯಗುರುಗಳಾಗಿದ್ದು, ಅನಾರೋಗ್ಯದ ಹಿನ್ನಲೆಯಲ್ಲಿ ಸ್ವಯಂ ನಿವೃತ್ತಿ ಹೊಂದಿದ್ದ...
ಪುತ್ತೂರು :ಜ್ಞಾನದೀಪ ವಿದ್ಯಾಸಂಸ್ಥೆ ಬೆಳ್ಳಾರೆ ಇದರ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮದ ಪ್ರಯುಕ್ತ ಆರ್ ಪಿ ಕಲಾ ಸೇವಾ ಟ್ರಸ್ಟ್ ಪಾಂಬಾರು ಇದರ ವತಿಯಿಂದ ಸಂಗೀತ ಹಾಗೂ ಕಲಾ ಕ್ಷೇತ್ರದ ಗಣನೀಯ ಸಾಧನೆಯನ್ನು ಗುರುತಿಸಿ ಕೊಡಮಾಡುವ...
ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ನಿರ್ಣಾಯಕ ಗೆಲುವು ದಾಖಲಿಸಿದ ನಂತರ, ಹೇಮಂತ್ ಸೊರೇನ್ ನವೆಂಬರ್ 28 ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸೊರೇನ್ ಅವರ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನೇತೃತ್ವದ ಮೈತ್ರಿ...
CPIM 24ನೇ ದ.ಕ.ಜಿಲ್ಲಾ ಸಮ್ಮೇಳನವು ಇತ್ತೀಚಿಗೆ ಮೂರು ದಿನಗಳ ಕಾಲ ಮಂಗಳೂರಿನಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು. ಸಮ್ಮೇಳನಕ್ಕೆ ಮಾರ್ಗದರ್ಶಕರಾಗಿ CPIM ಪೋಲಿಟ್ ಬ್ಯೂರೋ ಸದಸ್ಯರಾದ ಎಂ.ಎ ಬೇಬಿ, CPIM ರಾಜ್ಯ ಕಾರ್ಯದರ್ಶಿ ಬಸವರಾಜ್, ರಾಜ್ಯ ಕಾರ್ಯದರ್ಶಿ...
ಕಾಂತಾರ ಚಾಪ್ಟರ್ 1 ಚಿತ್ರದಲ್ಲಿ ನಟಿಸುತ್ತಿರುವ ಕಲಾವಿದರು ಪ್ರಯಾಣಿಸುತ್ತಿದ್ದ ಮಿನಿ ಬಸ್ ಅಪಘಾತ್ಕಕೀಡಾಗಿದ್ದು, 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಲಾವಿದರನ್ನು ಕರೆದುಕೊಂಡು ಹೋಗುತ್ತಿದ್ದ ಮಿನಿ ಬಸ್ ಕೊಲ್ಲೂರು ಸಮೀಪ ಜಡ್ಕಳ್ ಬಳಿ ಪಲ್ಟಿಯಾಗಿದೆ. ಬಸ್ ನಲ್ಲಿ...