ಬೆಂಗಳೂರಿನಲ್ಲಿ ಆ್ಯಪಲ್ ಐಪೋನ್ ಕಂಪನಿಯು ದೇಶದ ತನ್ನ 3ನೇ ಮಳಿಗೆಯನ್ನು ಇಂದು ಮಧ್ಯಾಹ್ನ 1 ಗಂಟೆಗೆ ಉದ್ಘಾಟಿಸಲಿದೆ. ಬೆಂಗಳೂರಿನ ಹೆಬ್ಬಾಳದಲ್ಲಿರುವ ಮಾಲ್ ಆಫ್ ಏಷ್ಯಾದಲ್ಲಿ ಆ್ಯಪಲ್ ಐಪೋನ್ ಕಂಪನಿಯ ಮಳಿಗೆ ಉದ್ಘಾಟನೆಯಾಗಲಿದೆ. ಮಳಿಗೆಯಲ್ಲಿ ಆ್ಯಪಲ್ ಕಂಪನಿಯ...
ಪುತ್ತೂರು: ಪುತ್ತೂರು ನಗರ ವ್ಯಾಪ್ತಿಯಲ್ಲಿ ವ್ಯಾಕ್ಯೂಮ್ ಟೆಕ್ನಾಲಜಿಯಲ್ಲಿ ವಿನೂತನ ಒಳಚರಂಡಿ ಅಭಿವೃದ್ದಿ ಕಾಮಗಾರಿ ನಡೆಸುವ ಬಗ್ಗೆ ಶಾಸಕರ ಕಚೇರಿ ಸಭಾಂಗಣದಲ್ಲಿ ಇಂಜಿನಿಯರ್ ಗಳ ಜೊತೆಗೆ ಜೊತೆ ಶಾಸಕ ಅಶೋಕ್ ರೈ ಸಭೆ ನಡೆಸಿದರು ಶಾಸಕರು ಮಾತನಾಡಿ,...
ಬೆಳ್ತಂಗಡಿ; ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಸೋಮವಾರ ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೆ ಈಡಾಗಿ ಕೊಲೆಯಾದ ಸೌಜನ್ಯ ಮನೆಗೆ ಭೇಟಿ ನೀಡಿ ತಾಯಿ ಕುಸುಮಾವತಿ ಅವರೊಂದಿಗೆ ಮಾತುಕತೆ ನಡೆಸಿದರು. ಧರ್ಮಸ್ಥಳ ದಲ್ಲಿ ನಡೆದ ಸಮಾವೇಶದ ಬಳಿಕ ವಿಜಯೇಂದ್ರ ಅವರು...
ಮೈಸೂರು: ಧರ್ಮಸ್ಥಳದಲ್ಲಿ ಇಂದು ಬಿಜೆಪಿ ನಡೆಸುತ್ತಿರುವ ಧರ್ಮ ರಕ್ಷಣಾ ಯಾತ್ರೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಸಿದ್ದರಾಮನ ಹುಂಡಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ರಾಜಕೀಯವಾಗಿ ಯಾತ್ರೆ ಮಾಡುತ್ತಿದೆ. ಮಾಡಲಿ ಬಿಡಿ. ಅವರಿಗೆ ಇದರಿಂದ...
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆರ್ಯಾಪು ಗ್ರಾಮದ ಸಂಟ್ಯಾರ್ ನಿವಾಸಿ ಹಿರಿಯ ಬಿಜೆಪಿ ಮುಖಂಡ,ಮಾಜಿ ಎಪಿಎಂಸಿ ಸದಸ್ಯ ಗುರುವ ಅವರು ಇಂದು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು. ಶಾಸಕರಾದ ಅಶೋಕ್ ರೈ ಅವರು ಪಕ್ಷದ...
ʼಟ್ರಸ್ಟ್ಗೆ ಜಾಗ ಹಸ್ತಾಂತರ ಆದರೆ ಗೋ ಶಾಲೆಯೂ ಲೋಕಾರ್ಪಣೆʼ- ಅರುಣ್ ಕುಮಾರ್ ಪುತ್ತಿಲ ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಮತ್ತು...
ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ಸಾಹಿತ್ಯೋತ್ಸವವು ಆಗಸ್ಟ್ 24 ರಂದು ಸುಳ್ಯ ಅನ್ಸಾರಿಯ ಗಲ್ಫ್ ಆಡಿಟೋರಿಯಂ ನಲ್ಲಿ ನಡೆಯಿತು, ಸೆಕ್ಟರ್ ಅಧ್ಯಕ್ಷರಾದ ಆಬಿದ್ ಕಲ್ಲುಮುಟ್ಲು ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಸಯ್ಯದ್ ಕುಂಞಿ ಕೋಯ ತಂಙಳ್ ದುಆ...
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 9/11 ವಿನ್ಯಾಸ ನಕ್ಷೆ ಅನುಮೋದನೆ ಮಾಡಲು ಗ್ರಾಮಾಭಿವೃದ್ಧಿ ಇಲಾಖೆಯ ಸಹಮತ ಇದ್ದರು ನಗರಾಭಿವೃದ್ಧಿ ಇಲಾಖೆ ಅನುಮತಿ ನೀಡದೆ ಇರುವುದರಿಂದ ಜನತೆಗೆ ಆಗುವ ತೊಂದರೆಯನ್ನು ಬಗೆಹರಿಸಲು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ...
ಪುತ್ತೂರು.ಸೆ.01: ಪುತ್ತೂರಿನ ಜನಪ್ರಿಯ ಶಾಸಕರಾದ ಅಶೋಕ್ ಕುಮಾರ್ ರೈ ಅವರ ಹುಟ್ಟು ಹಬ್ಬದ ಪ್ರಯುಕ್ತ ಬ್ಲಡ್ ಹೆಲ್ಪ್ಲೈನ್ ಕರ್ನಾಟಕ ಮತ್ತು ವೆನ್ಲಾಕ್ ಜಿಲ್ಲಾ ಆಸ್ಪತ್ರೆ ರಕ್ತ ನಿಧಿ ಮಂಗಳೂರು ಇವರ ಜಂಟಿ ಸಹಯೋಗದಲ್ಲಿ ನಾಳೆ ದಿನಾಂಕ...
ಪುತ್ತೂರು ಆ.31: ಮಹಿಳಾ ಕಾಂಗ್ರೆಸ್ ಪುತ್ತೂರು ಘಟಕದ ಪದಗ್ರಹಣದ ಪೂರ್ವಭಾವಿ ಸಭೆ ಇಂದು ಪುತ್ತೂರು ಮಹಿಳಾ ಘಟಕದ ಕಾರ್ಯಾಧ್ಯಕ್ಷೆ ಚಂದ್ರಪ್ರಭ ಅಧ್ಯಕ್ಷತೆಯಲ್ಲಿ ಬ್ಲಾಕ್ ಕಾಂಗ್ರೆಸ್ ಕಛೇರಿ ಯಲ್ಲಿ ಇಂದು ನಡೆಸಲಾಯಿತು. ಸಭೆಯಲ್ಲಿ ಬ್ಲಾಕ್ ಅಧ್ಯಕ್ಷರಾದ ಕೃಷ್ಣಪ್ರಸಾದ್...