ವಿಶ್ವವಿಖ್ಯಾತ ಮಂಗಳೂರು ದಸರಾ ಸಂಭ್ರಮದಲ್ಲಿ ಜನರು ಭಕ್ತಿಭಾವದಿಂದ ತಲ್ಲೀನರಾಗಿರುವಾಗ ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿದರು. ದೇವರ ಬಲಿ ಉತ್ಸವದ ಶುಭ ಸಂಧರ್ಭದಲ್ಲಿ ದೇವಸ್ಥಾನ ಪ್ರವೇಶಿಸಿದ...
ಪುತ್ತೂರು: ಗಾಂಧೀಯವರ ಅಹಿಂಸೆ, ಸ್ವದೇಶಿ ವಸ್ತುಗಳ ಬಳಕೆ ಮೊದಲಾದ ತತ್ವ ಸಿದ್ದಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ನಾವು ಸ್ವದೇಶಿ ವಸ್ತುಗಳನ್ನು ಬಳಕೆ ಮಾಡಬೇಕು. ಹೊರ ದೇಶದ ವಸ್ತುಗಳಿಗೆ ನಮ್ಮ ದೇಶದಲ್ಲಿ ಬಹಳಷ್ಟು ಬೇಡಿಕೆ ಬರುತ್ತಿದ್ದರೂ ನಮ್ಮ ದೇಶದಲ್ಲಿ...
ಪಿಹೆಚ್ಡಿ ಪದವೀಧರೆ ಸವಿತ ಎಸ್ ರೈಯವರಿಗೆ ’ಸಾಧನ ರತ್ನ ಪ್ರಶಸ್ತಿ’ ಪ್ರಧಾನ ಪುತ್ತೂರು: ಶ್ರೀ ಶಾರದಾ ಯುವ ವೇದಿಕೆ ಸೇವಾ ಟ್ರಸ್ಟ್ (ರಿ.) ಮಾಣಿ ಇದರ ವತಿಯಿಂದ ನವರಾತ್ರಿ ಮಹೋತ್ಸವದ ಅಂಗವಾಗಿ “ದಸರಾ ಕ್ರೀಡಾಕೂಟ” ಸೆ.21ರಂದು...
ವಿಶ್ವಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಅಂತಿಮ ಆಕರ್ಷಣೆಯಾದ ಜಂಬೂಸವಾರಿಯು ವಿಜಯದಶಮಿ ದಿನವಾದ ಅಕ್ಟೋಬರ್ 2ರ ಇಂದು ಭವ್ಯವಾಗಿ ಜರುಗಲಿದೆ. ಹನ್ನೊಂದು ದಿನಗಳ ನಾಡಹಬ್ಬಕ್ಕೆ ಇದರೊಂದಿಗೆ ತೆರೆ ಬೀಳಲಿದೆ. ಅರಮನೆಯಿಂದ ಬನ್ನಿಮಂಟಪದವರೆಗೆ ಸಾಗುವ ಮಾರ್ಗವನ್ನು ಅಂದಗೊಳಿಸುವ ಅಂತಿಮ...
ಬಂಟ್ವಾಳ ತಾಲೂಕು ಬಿಳಿಯೂರು ಗ್ರಾಮದ ಸುಣ್ಣಾನ ಎಂಬಲ್ಲಿರುವ ಆರತಿ ಮತ್ತು ಹರೀಶ್ ಪೂಜಾರಿಯವರ ಮಗಳಾದ ಸುಶ್ಮಿತಾ.ಇವರಿಗೆ ಎಡಕಾಲಿನ ಮೊಣಗಂಟಿನಲ್ಲಿ ಕ್ಯಾನ್ಸರ್ ಆವರಿಸಿದ್ದು, ಪ್ರಸ್ತುತ ಕಿಮೋಥೆರಫಿ ನಡೆಯುತ್ತಿದ್ದು, ಇದರ ಶಸ್ತ್ರಚಿಕಿತ್ಸೆ ಸುಮಾರು ‘4 ರಿಂದ 5’ ಲಕ್ಷದವರೆಗೆ...
ಪುತ್ತೂರು: ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿ ನಿಯಮಿತ(ಮೆಸ್ಕಾಂ) ಇದರ ಅಧ್ಯಕ್ಷರಾಗಿ ನೇಮಕಗೊಂಡಿರುವ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರೂ ಆದ ಕೆ ಹರೀಶ್ ಕುಮಾರ್ ಅವರನ್ನು ದ.ಕ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ವೇದನಾಥ ಸುವರ್ಣ ನರಿಮೊಗರು ಅವರು...
ಬೆಂಗಳೂರು: ಸ್ವಾಧೀನಾನುಭವ ಪತ್ರ (ಸಿ.ಸಿ) ಮತ್ತು ಕಟ್ಟಡ ಪ್ರಾರಂಭಿಕ ಪ್ರಮಾಣಪತ್ರ (ಒಸಿ) ಇಲ್ಲದೇ ನಿರ್ಮಿಸಿರುವ ಕಟ್ಟಡಗಳಿಗೆ ವಿದ್ಯುತ್ ಹಾಗೂ ನೀರಿನ ಸಂಪರ್ಕ ನೀಡುವ ಬಗ್ಗೆ ಅಕ್ಟೋಬರ್ 8ರಂದು ನಡೆಯುವ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಜೌನ್ಪುರ: ಏಕಾಂತವನ್ನು ಕೊನೆಗೊಳಿಸಲು 75 ವರ್ಷದ ವೃದ್ಧರೊಬ್ಬರು 35 ವರ್ಷದ ಮಹಿಳೆಯನ್ನು ವಿವಾಹವಾಗಿದ್ದರೂ, ಮರುದಿನ ಬೆಳಿಗ್ಗೆಯೇ ಸಾವನ್ನಪ್ಪಿದ್ದಾರೆ. ಈ ಘಟನೆ ಉತ್ತರ ಪ್ರದೇಶದ ಜೌನ್ಪುರದಲ್ಲಿ 01/10/2025 ರಂದು ವರದಿಯಾಗಿದೆ. ಮೊದಲ ರಾತ್ರಿಯ ಮರುದಿನವೇ ಸಾವಿಗೆ ಶರಣಾದ...
ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಹಾಸನದ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಕೆಳ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಪ್ರಜ್ವಲ್ ರೇವಣ್ಣ ತಮ್ಮ ಅರ್ಜಿಯಲ್ಲಿ, ಪ್ರಾಸಿಕ್ಯೂಷನ್ ಪ್ರಕರಣವನ್ನು ಪ್ರಶ್ನಿಸಿದ್ದಾರೆ....
ಪುತ್ತೂರು:ಕೆಂಪು ಕಲ್ಲಿನ ವಿಚಾರದಲ್ಲಿ ಜನರಿಗೆ ಗೊಂದಲಗಳಿತ್ತು.ಸರಕಾರದ ಮಟ್ಟದಲ್ಲಿ ಚರ್ಚೆ ಮಾಡಿ, ಕೆಂಪು ಕಲ್ಲು ತೆಗೆಯುವ ಎಲ್ಲಾ ಸಂಘದ ಪ್ರಮುಖ ಮೂರು ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸಿದೆ.ಹೊಸ ಲೈಸನ್ಸ್ ಹಾಗೂ ಲೈಸನ್ಸ್ಗಳ ನವೀಕರಣವೂ ಮಾಡಲಾಗುತ್ತಿದೆ.ಇನ್ನು ಮುಂದೆ ಯಾರು...