ಪುತ್ತೂರು:ನಾಳೆ (ಸೆ.30) ರಂದು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ರಾಜ್ಯದಲ್ಲೇ ಮೊಟ್ಟ ಮೊದಲ ಬಾರಿ ಎಂಬಂತೆ ಶಾಸಕರ ಕಚೇರಿ ಸಭಾಂಗಣದಲ್ಲಿ ಪುಡಾ ಅದಾಲತ್ ನಡೆಯಲಿದೆ. ಈ ಬಗ್ಗೆ ಶಾಸಕರು ಪುಡಾ ಸದಸ್ಯರು ಹಾಗೂ ಕಾರ್ಯದರ್ಶಿ ಜೊತೆ...
ಮಂಗಳೂರು: ನಗರದ ಕಾರ್ ಸ್ಟ್ರೀಟ್ ಬಳಿ ನಡೆದ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಅಪ್ರಾಪ್ತ ಬಾಲಕನೂ ಸೇರಿದ್ದು. ದರೋಡೆಗೆ ಬೇಕಾದ ಮಾಹಿತಿ ಒದಗಿಸಿದವನು ಇವರೇ ಎಂದು ತಿಳಿದುಬಂದಿದೆ....
ಪುತ್ತೂರು: ಬೆಟ್ಟಂಪಾಡಿ ಹಾಗೂ ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಅತಿಥಿ ಶಿಕ್ಷಕರ ನೇಮಕಾತಿಮಾಡುವಂತೆ ಆಗ್ರಹಿಸಿ ಎರಡೂ ಕಾಲೇಜಿನ ವಿದ್ಯಾರ್ಥಿಗಳು ಪ್ರತ್ಯೇಕವಾಗಿ ಶಾಸಕ ಅಶೋಕ್ ರೈ ಗೆ ಮನವಿ ಮಾಡಿದರು. ಉಪನ್ಯಾಸಕರ ಕೊರತೆ ಇರುವ ಕಾರಣ...
ಚೆನ್ನೈ,– ತಮಿಳುನಾಡಿನ ಕರೂರು ಪಟ್ಟಣದಲ್ಲಿ ಕಾಲ್ತುಳಿತ ಉಂಟಾಗಿ ಸಾವನ್ನಪ್ಪಿದವರ ಕುಟುಂಬಗಳಿಗೆ ಚಿತ್ರನಟ ಹಾಗೂ ತಮಿಳಿಗ ವೆಟ್ರಿ ಕಳಗಂ ಪಕ್ಷದ ಸಂಸ್ಥಾಪಕ ಅಧ್ಯಕ್ಷರಾಗಿರುವ ವಿಜಯ್, ತಲಾ 20 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಇದೇ ವೇಳೆ ಘಟನೆಯಲ್ಲಿ...
ಪುತ್ತೂರು ಸೆಪ್ಟೆಂಬರ್ 28 : ಪಶು ಸಂಗೋಪನ ಇಲಾಖೆಯ ವತಿಯಿಂದ ವಿಶ್ವ ರೇಬಿಸ್ ದಿನಾಚರಣೆಯ ಅಂಗವಾಗಿ ಸಾಕು ನಾಯಿಗಳಿಗೆ ಉಚಿತ ರೇಬಿಸ್ ಲಸಿಕಾ ಕಾರ್ಯಕ್ರಮ ಹಾಗೂ ಮಾಹಿತಿ ಶಿಬಿರ. ರೇಬಿಸ್ ರೋಗದ ಬಗ್ಗೆ ಜನಜಾಗ್ರತಿ, ಹಾಗೂ...
ಪುತ್ತೂರು :20 ಅಕ್ಟೊಬರ್ 2025 ರಂದು ಪುತ್ತೂರಿನ ಕೊಂಬೆಟ್ಟು ಕ್ರೀಡಾಂಗಣದಲ್ಲಿ ಪುತ್ತೂರಿನ ಜನಪ್ರಿಯ ಶಾಸಕರಾದ ಅಶೋಕ್ ಕುಮಾರ್ ರೈ ಯವರ ನೇತೃತ್ವದ ರೈಎಸ್ಟೇಟ್ ಎಜುಕೇಶನಲ್ &ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಡೆಯುವ ಅದ್ದೂರಿ ಕಾರ್ಯಕ್ರಮ “ಅಶೋಕ ಜನ...
ರಾಜ್ಯದಲ್ಲಿ ಮತ್ತೆ ಮಳೆ ಹೆಚ್ಚುತ್ತಿದ್ದು, ಹವಾಮಾನ ಇಲಾಖೆ ಮುನ್ಸೂಚನೆಯಂತೆ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಿಗೆ ಎಚ್ಚರಿಕೆ ಸೂಚನೆ ನೀಡಲಾಗಿದೆ. ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಿಗೆ ಆರೆಂಜ್...
ಕರೂರ್ (ತಮಿಳುನಾಡು): ನಟ ವಿಜಯ್ ಅವರು ಕರೂರಿನಲ್ಲಿ ಶನಿವಾರ ಆಯೋಜಿಸಿದ್ದ ರ್ಯಾಲಿಯಲ್ಲಿ ಭೀಕರ ಕಾಲ್ತುಳಿತ ಸಂಭವಿಸಿದ್ದು, ಇದುವರೆಗೆ 39 ಜನರು ಸಾವನ್ನಪ್ಪಿದ್ದು, 20 ಜನರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ....
ಮಂಗಳೂರು : ಮಂಗಳೂರಿನ ಕುದ್ರೋಲಿ ಗೋಕರ್ಣಥೇಶ್ವರ ದೇವಸ್ಥಾನದಲ್ಲಿ ಮಹಿಳಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಚಂದ್ರಪ್ರಭಾ ಗೌಡ ರವರು ಇಂದು ದೇವಿಯ ದರ್ಶನ ಪಡೆದು ನಂತರ ಕೇಂದ್ರದ ಮಾಜಿ ಸಚಿವ ಹಿರಿಯ ಮುಖಂಡ ಕಾಂಗ್ರೆಸ್ ಮುಖಂಡ ಜನಾರ್ಧನ ಪೂಜಾರಿಯವರನ್ನು...
ಪುತ್ತೂರು: ಮುಂಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆಮ್ಮಿಂಜೆ ಗ್ರಾಮದ ನೈತಾಡಿ ಹಾಗೂ ಮೊಟ್ಟೆತಡ್ಕ ರಸ್ತೆಯ ಮಧ್ಯೆ ‘ಸ್ವಚ್ಛತಾ ಹಿ ಸೇವಾ’ ಬೃಹತ್ ಸ್ವಚ್ಛತಾ ಕಾರ್ಯಕ್ರಮ ಸೆ.26ರಂದು ನಡೆಯಿತು. ಮುಂಡೂರು ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಮನ್ಮಥ ಅಜಿರಂಗಳ, ಸದಸ್ಯ...