ದೆಹಲಿ ಸಚಿವ ಮತ್ತು ಎಎಪಿ ಶಾಸಕ ಕೈಲಾಶ್ ಗಹ್ಲೋಟ್ ಅವರು ಪಕ್ಷಕ್ಕೆ ರಾಜೀನಾಮೆ ಘೋಷಿಸಿದ ಬೆನ್ನಲ್ಲೆ, ಬಿಜೆಪಿಯ ಮಾಜಿ ಶಾಸಕ ಅನಿಲ್ ಝಾ ಭಾನುವಾರ ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್...
ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷರಾಗಿ ಅಪಾರ ಜನ ಸೇವೆ ಮಾಡಿದ್ದ ಡಿ. ಆರ್. ರಾಜು ಇಂದು ರಾತ್ರಿ ಹೃದಯ ವೈಫಲ್ಯದಿಂದ ನಿಧನರಾಗಿದ್ದಾರೆ. ರಾಜಕೀಯ ಕ್ಷೇತ್ರ, ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ಅಪಾರ ಸೇವೆ ಮಾಡಿದ್ದ ಅವರ ಸಾಧನೆ...
ಪುತ್ತೂರು, ಕಡಬ ದಲ್ಲಿ ಮರಳು ಮಾಫಿಯ ಆಗುತ್ತಿದ್ದರು ಅಧಿಕಾರಿಗಳು ಕೈ ಕಟ್ಟಿ ಕುಳಿತು ಕೊಳ್ಳಲು ಕಾರಣ ವಾದರೂ ಏನೂ….!!??? ಮಂಗಳೂರು: ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಗಣಿ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ದೋಣಿಗಳನ್ನು ವಶಪಡಿಸಿಕೊಂಡ...
ಪುತ್ತೂರು: ಕೆದಿಲ ಪೇರಮುಗೇರು ನಿವಾಸಿ ಶ್ರೀ ರಾಮ ಶಾಲೆಯ 8 ನೇ ತರಗತಿ ವಿದ್ಯಾರ್ಥಿ ಸುಬೋದ್ (13) ಇಂದು ಸಂಜೆ ಬಾರಿ ಗುಡುಗು ಸಿಡಿಲು ಸಹಿತ ಮಳೆಯಾಗಿತ್ತು ಈ ಸಂದರ್ಭ ಸಿಡಿಲು ಬಡಿದು ಈ ಬಾಲಕ...
ಪುತ್ತೂರು: ಏಳು ತಿಂಗಳ ಹಿಂದೆ ನಾಪತ್ತೆಯಾಗಿರುವ ಕೆದಂಬಾಡಿ ಗ್ರಾಮದ ಬಾರಿಕೆ ನಿವಾಸಿ ಸಂಕಪ್ಪ ಪೂಜಾರಿ ಅವರ ಪುತ್ರ ದಿವಾಕರ (37) ಇನ್ನೂ ಪತ್ತೆಯಾಗಿಲ್ಲ. ಅವಿವಾಹಿತರಾಗಿರುವ ಅವರು ಕೂಲಿ ಕಾರ್ಮಿಕರಾಗಿದ್ದು ಎ.27ರಂದು ಬೆಳಗ್ಗೆ 6ಕ್ಕೆ ಮನೆಯಿಂದ ಹೊರ...
ವಿಟ್ಲ: ವೈದ್ಯನಾಥ ಮಲರಾಯ ಸಪರಿವಾರ ದೈವಗಳ ದೈವಸ್ಥಾನ (ರಿ), ಮಲರಾಯ ಜೇರದಲ್ಲಿ ಡಿಸೆಂಬರ್ 21 ರಿಂದ 25 ರ ವರೆಗೆ ನಡೆಯುವ ದೈವಗಳ ಸಾನಿಧ್ಯಭಿವೃದ್ಧಿ ಬ್ರಹ್ಮಕಲಶಾಭಿಷೇಕದ ಚಪ್ಪರ ಮಹೂರ್ತ ಮತ್ತು ಸಭಾ ಕಾರ್ಯಕ್ರಮ ಸಾನಿಧ್ಯಭಿವೃದ್ಧಿ ಬ್ರಹ್ಮಕಲಶಾಭಿಷೇಕದ...
ಪುತ್ತೂರು: ಫರ್ನಿಚರ್ ಮಿಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ವೇಳೆ ದಿಡೀರನೇ ಮೃತಪಟ್ಟ ಸಾಲ್ಮರ ಕೆರೆಮೂಲೆ ನಿವಾಸಿ ಶಿವಪ್ಪ ರವರ ಮನೆಗೆ ಭೇಟಿ ನೀಡಿದ ಶಾಸಕರು ಮೃತರ ಅಂತಿಮ ದರ್ಶನ ಪಡೆದು ಕುಟುಂಬಕ್ಕೆ ಸಾಂತ್ವನ ತಿಳಿಸಿದರು. ...
ಪುತ್ತೂರು :ಇತ್ತೀಚೆಗೆ ಅಗಲಿದ ಸಾಮಾಜಿಕ ಕಳಕಳಿಯ ನಾಯಕ ಮಾರ್ಹೂಂ ಹಸೈನಾರ್ ಹಾಜಿ ಮಿತ್ತೂರು ಇವರ ಸ್ಮರಣಾರ್ಥವಾಗಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಕಬಕ ಬ್ಲಾಕ್ ಸಮಿತಿ ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಇದರ...
ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಮಣ್ಣಗುಂಡಿಯಲ್ಲಿ ಕಾರೊಂದು ಡಿವೈಡರ್ಗೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರೋರ್ವರು ಮೃತಪಟ್ಟ ಘಟನೆ ನ.17ರಂದು ಸಂಜೆ ನಡೆದಿದೆ. ಮೃತಪಟ್ಟವರನ್ನು ಕುಂಬ್ರ ನಿವಾಸಿ ಎಂದು ಹೇಳಲಾಗಿದೆ. ಕಾರು...
ಪುತ್ತೂರು: ಉಪಚುನಾವಣೆ ನಡೆಯುವ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅರಿಯಡ್ಕ, ಕೆದಂಬಾಡಿ ಮತ್ತು ಪೆರ್ನೆ ಗ್ರಾಪಂ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಮತದಾರರು ಬೆಂಬಲ ನೀಡಲಿದ್ದಾರೆ ಎಂಬ ಪೂರ್ಣ ವಿಶ್ವಾಸವಿದೆ ಎಂದು ಶಾಸಕ ಅಶೋಕ್ ರೈ...