ಕೆಯ್ಯೂರು: ಕೆಯ್ಯೂರು ಗ್ರಾಮದ ಪಿ.ಎಸ್.ಐ ಪ್ರದೀಪ್ ಪೂಜಾರಿ 2023ನೇ ವರ್ಷದ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಮೂರನೇ ಬೆಟಾಲಿಯನ್ ಫೆರೆಡ್ ಗ್ರೌಂಡ್ ಕೆಎಸ್ಆರ್ಪಿ ಕೊರಮಂಗಲ ಬೆಂಗಳೂರಿನಲ್ಲಿ ಎ.2ರಂದು ಪ್ರಶಸ್ತಿ ಪ್ರಧಾನ ನಡೆಯಲಿದೆ. ಪ್ರದೀಪ್ ಪೂಜಾರಿ ಪೊಲೀಸ್ ಸಬ್...
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಏ.1 ರಂದು ಗೊನೆ ಮುಹೂರ್ತ ನಡೆಯಿತು. ಪ್ರಧಾನ ಅರ್ಚಕ ವೇ. ಮೂ.ವಿ.ಎಸ್ ಭಟ್ ರವರು ಗೊನೆ ಮುಹೂರ್ತ ನಡೆಸಿಕೊಟ್ಟರು. ಇನ್ನೋರ್ವ ಪ್ರಧಾನ ಅರ್ಚಕ...
ಎಪ್ರಿಲ್ 1ರಿಂದ ರಾಜ್ಯದ ಜನರು ಹಾಲು- ಮೊಸರು, ವಿದ್ಯುತ್ ದರ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಶುಲ್ಕ ಏರಿಕೆ ಸೇರಿ ವಿವಿಧ ವಸ್ತುಗಳ ಬೆಲೆ ಏರಿಕೆಯ ಬಿಸಿಯನ್ನು ಅನುಭವಿಸಲಿದ್ದಾರೆ. ಬ್ಯಾಂಕುಗಳ ಉಳಿತಾಯ ಖಾತೆಯ ಕನಿಷ್ಠ ಮೊತ್ತ ಏರಿಕೆ,...
ತೊಕ್ಕೊಟ್ಟು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣ ಮತ್ತು 75 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಮಾದಕ ವಸ್ತು ಪ್ರಕರಣವನ್ನು ಪತ್ತೆ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶದಾದ್ಯಂತ ಹೆಸರುಗಳಿಸಿರುವ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ ಅಗರ್ವಾಲ್ ನೇತೃತ್ವದ...
ಪುತ್ತೂರು :ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಮತ್ತು ಪುತ್ತೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕ ಆಯ್ಕೆಯಾಗಲು, ಕಾಂಗ್ರೆಸ್ ಪಕ್ಷದಲ್ಲಿ ವಿವಿಧ ಹುದ್ದೆ, ಸ್ಥಾನ ಪಡೆಯಲು ಪಕ್ಷದ ಕಾರ್ಯಕರ್ತರ ಶ್ರಮವೇ ಕಾರಣ. ಇದನ್ನು ಮರೆಯದೆ ಅವರಿಗೆ ಸ್ಪಂದಿಸಬೇಕು...
ಸಕಲೇಶಪುರ: ಸಕಲೇಶಪುರದ ಕೊಲ್ಲಹಳ್ಳಿ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಸಂಭ್ರಮದಿಂದ ಈದ್ ಉಲ್ ಫಿತರ್ ಹಬ್ಬವನ್ನು ಆಚರಿಸಲಾಯಿತು.ಮಸೀದಿಯ ಖತೀಬರಾದ ಜನಾಬ್ ಬದ್ದುದೀನ್ ದಾರಿಮಿ ಉಸ್ತಾದ್ ರವರ ನೇತ್ರತ್ವದಲ್ಲಿ ಈದ್ ನಮಾಝ್ ನಿರ್ವಹಿಸಲಾಯಿತು. ಸಹೋದರರಾದ ನಾವೆಲ್ಲರೂ ಸಹೋದರತೆಯಿಂದ ಎಲ್ಲರ...
ಪುತ್ತೂರು: ವರ್ಷದ ಹಿಂದೆ ಪುತ್ತೂರಿನ ಬೊಳ್ವಾರಿನಲ್ಲಿ ಆರಂಭಗೊಂಡ ಫೀನಿಕ್ಸ್ ಕ್ಲಿನಿಕ್ ಇದರ ಎರಡನೇ ಶಾಖೆಯು ಕೋಡಿಂಬಾಡಿ ಶಿವ ಕಾಂಪ್ಲೆಕ್ಸ್ ವಾಣಿಜ್ಯ ಸಂಕೀರ್ಣದಲ್ಲಿ ಮಾ.31 ರಂದು ಉದ್ಘಾಟನೆಗೊಂಡಿತು. ಬನ್ನೂರು ಸಂತ ಅಂತೋನಿ ಚರ್ಚ್ ಪ್ರಧಾನ ಧರ್ಮಗುರು ವಂ|ಬಾಲ್ಡಜಾರ್...
ಕರಾವಳಿ ಪ್ರದೇಶದ ಹಲವು ಭಾಗಗಳಲ್ಲಿ ಏಪ್ರಿಲ್ ತಿಂಗಳ ಮೊದಲ ಮೂರು ದಿನಗಳ ಕಾಲ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು...
ಬೆಳ್ತಂಗಡಿ, ಮಾ.31 : ಬೈಕ್ಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಯಕ್ಷಗಾನ ಭಾಗವತರೋರ್ವರು ಮೃತಪಟ್ಟ ಘಟನೆ ಅಂಡಿಂಜೆಯ ಕಿಲಾರ ಮಾರಿಕಾಂಭ ದೇವಸ್ಥಾನದ ತಿರುವು ರಸ್ತೆಯಲ್ಲಿ ಇಂದು ಮುಂಜಾನೆ ನಡೆದಿದೆ. ಸತೀಶ್ ಆಚಾರ್ಯ ವೇಣೂರು ಅಂಡಿಂಜೆ (40)...
ಮಂಗಳೂರು, :ಕರ್ನಾಟಕ ಸರ್ಕಾರವು 2024 ರ ಪ್ರತಿಷ್ಠಿತ ಮುಖ್ಯಮಂತ್ರಿ ಪದಕಕ್ಕೆ ಭಾಜನರಾದ 197 ಪೊಲೀಸ್ ಅಧಿಕಾರಿಗಳನ್ನು ಘೋಷಿಸಿದ್ದು, ಅವರ ಅಸಾಧಾರಣ ಸೇವೆಗಾಗಿ ಅವರನ್ನು ಗುರುತಿಸಿದೆ. ಪ್ರಶಸ್ತಿ ಪುರಸ್ಕೃತರಲ್ಲಿ, ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರನ್ನು...