ವಿಟ್ಲ: ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಮಿತ್ತೂರು ಸಮೀಪದ ಕೂವೆತ್ತಿಲ ಎಂಬಲ್ಲಿ ಪಿಕಪ್ ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆಕ್ಟಿವಾ ಸವಾರ ಮೃತಪಟ್ಟ ಘಟನೆ ಸೋಮವಾರ (ಮೇ 18) ಸಂಭವಿಸಿದೆ. ಕಬಕ...
ತಿರುವನಂತಪುರಂ:ಕೇರಳದಲ್ಲಿ ಅಸ್ತಿತ್ವಕ್ಕೆ ಬಂದಿರುವ ನೂತನ ಯುಡಿಎಫ್ ಸರಕಾರ ಸೋಮವಾರ(ಮೇ 18) ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದ್ದು, ಇದರಲ್ಲಿ ಜೂನ್ 15 ರಿಂದ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರಿಗೆ ಗೌರವ...
ಬಂಟ್ವಾಳ, ಮೇ 18, 2026 (ಕರಾವಳಿ ಟೈಮ್ಸ್) : ಯುಎಇ ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್ ಇದರ ನೂತನ ಅಧ್ಯಕ್ಷರಾಗಿ ಡೊನಾಲ್ಡ್ ನೊರೊನ್ಹಾ ಅಲ್ಲಿಪಾದೆ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಸಂಸ್ಥೆಯ 2026-28ನೇ ಸಾಲಿನ ನೂತನ ಸಾಲಿಗೆ ಪದಾಧಿಕಾರಿಗಳ ಆಯ್ಕೆ...
ಪುತ್ತೂರು: ಕೇಂದ್ರ ಸರಕಾರದ ಬೆಲೆ ಏರಿಕೆ ನೀತಿ ಮತ್ತು ಆಡಳಿತ ವೈಫಲ್ಯವನ್ನು ಖಂಡಿಸಿ ಪುತ್ತೂರು, ವಿಟ್ಲ, ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ನಿಂದ ಮೇ.18ರಂದು ಪುತ್ತೂರು ಬಸ್ ನಿಲ್ದಾಣದ ಬಳಿಯ ಗಾಂಧಿಕಟ್ಟೆಯ ಎದುರು ನಡೆದ ಪ್ರತಿಭಟನೆಯಲ್ಲಿ ಬಟ್ಟಲು ಬಡಿದು...
ತಮಿಳುನಾಡಿನಲ್ಲಿ ಚುನಾವಣೆ ಗೆದ್ದು ವಿಜಯ್ ಸಿಎಂ ಆದ ಮೇಲೆ ನಟಿ ತ್ರಿಷಾ ಅವರ ಹೆಸರು ಸಿಕ್ಕಾಪಟ್ಟೆ ಸದ್ದು ಮಾಡ್ತಾ ಇದೆ. ಇಬ್ಬರ ನಂಟಿನ ಬಗ್ಗೆ ಫುಲ್ ವೈರಲ್ ಆಗುತಿದ್ದು. ಈ ನಡುವೆ ದಳಪತಿ ತಮ್ಮ ಸಿಎಂ...
ಬೆಳ್ತಂಗಡಿ ಮೇ 18: ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ಬಳಿ ಭಾನುವಾರ ರಾತ್ರಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರ ಪತಿ ತೀವ್ರವಾಗಿ ಗಾಯಗೊಂಡಿದ್ದು, ಪುತ್ರ ಸಣ್ಣಪುಟ್ಟ...
ಬೆಂಗಳೂರು: ಹೊಸ ಶೈಕ್ಷಣಿಕ ವರ್ಷದ ಸಿದ್ಧತೆಗಳ ಕುರಿತು ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಅವರು ರಾಜ್ಯದ 46,000 ಸರ್ಕಾರಿ ಶಾಲೆಗಳ ಮುಖ್ಯಶಿಕ್ಷಕರು, ಸಹ ಶಿಕ್ಷಕರು ಹಾಗೂ ಡಿಡಿಪಿಐ, ಡಿಡಿಪಿಯು, ಬಿಇಒ ಸೇರಿದಂತೆ ಶಿಕ್ಷಣ ಇಲಾಖೆಯ ...
ಮಂಡ್ಯ: ಕೆ.ಆರ್.ಪೇಟೆ ಪುರಸಭೆಯ ಆಡಳಿತಾಧಿಕಾರಿಗಳು ಹಾಗೂ ಪಾಂಡವಪುರ ಉಪ ವಿಭಾಗಾಧಿಕಾರಿಗಳಾದ ಕೆ.ಆರ್. ಶ್ರೀನಿವಾಸ್ ಅವರು ಇಂದು ಕೆ. ಆರ್.ಪೇಟೆ ಪಟ್ಟಣದಲ್ಲಿ ಮಿಂಚಿನ ಸಂಚಾರ ನಡೆಸಿ ವಿವಿಧ ಹೋಟೆಲ್ ಗಳು ಹಾಗೂ ಬೇಕರಿಗಳ ಮೇಲೆ ದಾಳಿ ನಡೆಸಿ...
ಮಂಗಳೂರು, : ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆಯಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ ಕರ್ನಾಟಕದ ಹೆಚ್ಚಿನ ಸ್ಥಳಗಳಲ್ಲಿ ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಹಾಗೂ ಉತ್ತರ ಒಳನಾಡಿನ...
ಮಂಗಳೂರು: ಆನ್ಲೈನ್ ಔಷಧ ಮಾರಾಟವನ್ನು ಪ್ರತಿಭಟಿಸಿ, ಮೇ 20 ರಂದು ದಕ್ಷಿಣ ಕನ್ನಡದಲ್ಲಿ ಔಷಧಾಲಯಗಳು ಮುಚ್ಚಲ್ಪಡುತ್ತವೆ. ಮೇ.20 ರಂದು ದೇಶವ್ಯಾಪಿ ಔಷಧ ಅಂಗಡಿಗಳು ಬಂದ್: ಮಂಗಳೂರಿನಲ್ಲೂ ಮೆಡಿಕಲ್ಗಳು ಬಂದ್, ಆನ್ಲೈನ್ ಔಷಧ ಮಾರಾಟ ವಿರುದ್ಧ...