ಪುತ್ತೂರು: (ಆ.18) ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನದ ಅಂಗವಾಗಿ ವಿಶ್ವ ಹಿಂದೂ ಪರಿಷದ್ ಮತ್ತು ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಯ ನೇತೃತ್ವದಲ್ಲಿ ದಿನಾಂಕ 31/8/2024ರಂದು ಶನಿವಾರ ವಿಜೃಂಭಣೆಯಿಂದ ನಡೆಯುವ 14 ನೇ ವರುಷದ...
ಕಾಣಿಯೂರು: ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 12ನೇ ವರ್ಷದ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆಯ ಅನಾವರಣ ಕಾರ್ಯಕ್ರಮವು ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ ನಡೆಯಿತು....
ಪುತ್ತೂರು: ಪುತ್ತೂರು ಶಿಶು ಅಭಿವೃದ್ಧಿ ಯೋಜನೆಗೆ ವ್ಯಾಪ್ತಿಗೊಳಪಟ್ಟ ಖಾಲಿ ಇರುವ 11 ಕಾರ್ಯಕರ್ತೆ ಹುದ್ದೆ ಹಾಗೂ 45 ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆ.19ರಿಂದ ಸೆ.18ರವರೆಗೆ ಅರ್ಜಿ ಸಲ್ಲಿಸಬಹುದು. ಖಾಲಿ...
ಪುತ್ತೂರು: ಬೆಂಗಳೂರಿನ ರಾಮಮೂರ್ತಿ ನಗರದಲ್ಲಿರುವ ಜೈಗೋಪಾಲ್ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ಇದೇ ಆಗಸ್ಟ್ 17ನೇ ಶನಿವಾರದಂದು ನಡೆದ ವಿದ್ಯಾ ಭಾರತಿ ರಾಜ್ಯ ಮಟ್ಟದ ಈಜು ಸ್ಪರ್ಧೆಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ ನ 9ನೇ ತರಗತಿ ವಿದ್ಯಾರ್ಥಿನಿಯಾದ...
ಬಂಟ್ವಾಳ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ಬಂಟ್ವಾಳ ಇದರ ವಗ್ಗ ವಲಯದ ಕಾಡಬೆಟ್ಟು ಒಕ್ಕೂಟದ ವತಿಯಿಂದ ಅಟಿದ ಲೇಸ್ ಕಾರ್ಯಕ್ರಮ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ...
ಪುತ್ತೂರು: ಬನ್ನೂರಿನ ಕೃಷ್ಣ ನಗರದ ಎವಿಜಿ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಗುರುವಾರದಂದು 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ನಿವೃತ್ತ ಸೈನಿಕರಾದ ಸುಂದರ ಬಿ ರವರು ರಾಷ್ಟ್ರಧ್ವಜಾರೋಹಣವನ್ನು ನೆರವೇರಿಸಿ ,ಮಕ್ಕಳು ರಾಷ್ಟ್ರಧ್ವಜ ಗೀತೆ, ರಾಷ್ಟ್ರ...
ಉಪ್ಪಿನಂಗಡಿ: ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಗೆ ತರಕಾರಿ ತುಂಬಿಕೊಂಡು ಮಂಗಳೂರು ಕಡೆಗೆ ತೆರಳುತ್ತಿದ್ದ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕ ಮೃತಪಟ್ಟು, ಬಸ್ಸಿನಲ್ಲಿದ್ದ ಹಲವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ಶುಕ್ರವಾರ...
ಬೆಂಗಳೂರು: ಮೂಡಾ ಪ್ರಕರಣದಲ್ಲಿ ಸಿ.ಎಂ ಸಿದ್ದರಾಮಯ್ಯರ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದಾಗಿ ವರದಿಯಾಗಿದೆ. ಟಿ.ಜೆ ಅಬ್ರಹಾಂ ಎಂಬವರು ನೀಡಿರುವ ದೂರಿನ ಅನ್ವಯ ಮುಖ್ಯಮಂತ್ರಿ ಸಿದ್ದರಾಮಯ್ಯರ ವಿರುದ್ಧ ವಿಚಾರಣೆಗೆ ರಾಜ್ಯಪಾಲ ಗೆಹ್ಲೋಟ್ ಅನುಮತಿ...
“ಓಂ ಶ್ರೀ ಮಂಜುನಾಥಾಯ ನಮಃ ” ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಪುತ್ತೂರು. ಉಪ್ಪಿನಂಗಡಿ ವಲಯದ ಬಜತ್ತೂರು ಮತ್ತು ವಳಾಲು ಕಾರ್ಯಕ್ಷೇತ್ರದಲ್ಲಿ ಆಟಿಡೊಂಜೆ ದಿನ ಹಾಗೂ ಶ್ರೀತುಳಸಿ ಜ್ಞಾನವಿಕಾಸ ಕೇಂದ್ರ ಕಾರ್ಯಕ್ರಮ...
ಪುತ್ತೂರಿನ ಪ್ರತಿಷ್ಟಿತ ಚಿನ್ನಾಭರಣ ಮಳಿಗೆಯಾದ ಸುಲ್ತಾನ್ ಡೈಮಂಡ್ಸ್ & ಗೋಲ್ಡ್’ ವತಿಯಿಂದ 78 ನೇಯ ಸ್ವಾತಂತ್ರೋತ್ಸವವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು. ಸಂಸ್ಥೆಯ ಬ್ರಾಂಚ್ ಮ್ಯಾನೇಜರ್ ಕೆ ಎಸ್, ಮುಸ್ತಫಾ ಕಕ್ಕಿಂಜೆ ಮಾತನಾಡಿ ನಮ್ಮ ದೇಶಕ್ಕೆ...