ಪುತ್ತೂರು: ಪುತ್ತೂರಿನಲ್ಲಿ ಮೊಳಗುತ್ತಿದ್ದ ಸೈರನ್ ಇತಿಹಾಸದ ಪುಟ ಸೇರಿ ಅನೇಕ ವರ್ಷಗಳೇ ಕಳೆದಿದೆ. ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ಮೊಳಗುತ್ತಿದ್ದ ಈ ಸೈರನ್ ಕಿ ಮೀ ದೂರಕ್ಕೂ ಕೇಳುತ್ತಿತ್ತು, ಮಧ್ಯಾಹ್ನ 12 ಗಂಟೆ ವೇಳೆಗೆ ಆ ಬಳಿಕ...
ಮದುವೆ ಆಗುವಂತೆ ಒತ್ತಾಯಿಸಿದ್ದಕ್ಕೆ ಯುವತಿಗೆ 8 ಬಾರಿ ಚಾಕು ಇರಿದು ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅ. 31ರ ರಾತ್ರಿ 9.30 ಕ್ಕೆ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ....
ಕನ್ನಡ ಅಭಿವೃದ್ದಿ ಪ್ರಾಧಿಕಾರದ ಮನವಿ ಮೇರೆಗೆ ಮದರಸ ಹಾಗೂ ಉರ್ದು ಶಾಲೆಗಳಲ್ಲಿ ಕನ್ನಡ ಕಲಿಸುವುದು ಕಡ್ಡಾಯ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವ ಜಮೀರ್ ಅಹಮದ್ ಘೋಷಿಸಿದ್ದಾರೆ. ಇತ್ತೀಚೆಗಷ್ಟೆ ಕನ್ನಡ ಅಭಿವೃದ್ದಿ ಪ್ರಾದಿಕಾರದ ಅಧ್ಯಕ್ಷರಾದ...
ಭಾರತ ನಾರಿಯರ ವಿಶ್ವಕಪ್ ಗೆಲುವಿನ ಕನಸು ಮೂರನೇ ಪ್ರಯತ್ನದಲ್ಲಿ ಸಾಕಾರಗೊಂಡಿದೆ. ಮುನ್ನುಗ್ಗಿ ಬಂದ ಎದುರಾಳಿ ದಕ್ಷಿಣ ಆಫ್ರಿಕಾವನ್ನು 52 ರನ್ನುಗಳಿಂದ ತಡೆದು ನಿಲ್ಲಿಸುವ ಮೂಲಕ ಹರ್ಮನ್ ಪ್ರೀತ್ ಕೌರ್ ತಂಡ ನೂತನ ಇತಿಹಾಸ ಬರೆದು ವನಿತಾ...
ಪುತ್ತೂರು: ನ.1 ರಂದು ಕುಂಬ್ರದ ಅಬ್ರಾಡ್ ಹಾಲ್ ಬಳಿ ನಡೆದ ಕಾರು ಮತ್ತು ರಿಕ್ಷಾದ ನಡುವೆ ನಡೆದ ಅಫಘಾತದಲ್ಲಿ ರಿಕ್ಷಾದಲ್ಲಿದ್ದ ಬಾಲಕಿ ಹಾಗೂ ಮಹಿಳೆಯೋರ್ವರು ಮೃತಪಟ್ಟು ಆಟೋ ಚಾಲಕ ಸೇರಿದಂತೆ ಕಾರಿನಲ್ಲಿದ್ದ ಇತರರು ಗಾಯಗೊಂಡ ಘಟನೆ...
ಪುತ್ತೂರು: ತೆಂಗಿನಕಾಯಿ ಕೀಳುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ವಿಟ್ಲದ ಅಳಿಕೆಯಲ್ಲಿ ನಡೆದಿದೆ. ಅಳಿಕೆ ಗ್ರಾಮದ ಇಬ್ರಾಹಿಂ ಉಸ್ತಾದ್ ಅವರ ಪುತ್ರ ಇಸ್ಮಾಯಿಲ್(37) ಮೃತ ವ್ಯಕ್ತಿ. ಇಸ್ಮಾಯಿಲ್ ಕಬ್ಬಿಣದ ದೋಟಿ...
ಪ್ರತಿಭಟನೆಗೆ ಸಿಕ್ಕ ಯಶಸ್ಸು: ಕೃಷಿ ಸಾಲ ಮನ್ನಾ ಮಾಡುವಂತೆ ಸರ್ಕಾರದ ಮುಂದೆ ಬೇಡಿಕೆ ಇಟ್ಟು ನಾಗ್ಪುರದಲ್ಲಿ ಮಾಜಿ ಶಾಸಕ ಬಚ್ಚು ಕಾಡು ಪ್ರತಿಭಟನೆ ನಡೆಸಿದ್ದರು. ಗುರುವಾರ ರಾತ್ರಿ ಬಚ್ಚು ಕಾಡು ನೇತೃತ್ವದಲ್ಲಿ ನಡೆದ ಸಭೆಯ ನಂತರ...
ಜಯ ಕರ್ನಾಟಕ ಜನಪರ ವೇದಿಕೆ ದ.ಕ ಜಿಲ್ಲಾ ವತಿಯಿಂದ ಸಂಘಟನೆಯ ವಾರ್ಷಿಕೋತ್ಸವದ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ವಿಟ್ಲದ ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಖಾಟು ಶ್ಯಾಮ್ ಟ್ರೋಫಿ ಕಬಡ್ಡಿ ಪಂದ್ಯಾಟದ ವೇದಿಕೆಯಲ್ಲಿ ಆಚರಿಸಲಾಯಿತು....
ಹೊಸಪೇಟೆ: ಬಿ.ಎಸ್. ಯಡಿಯೂರಪ್ಪ ಅವರು ಮೊದಲ ಬಾರಿಗೆ ಮುಖ್ಯಮಂತ್ರಿ ಆಗಿದ್ದಾಗ, ಹಣಕಾಸು ನಿರ್ವಹಣೆ ವಿಚಾರಣೆಯಲ್ಲಿ ಸಿದ್ದರಾಮಯ್ಯ ಅವರ ಸಲಹೆ ಪಡೆಯುವಂತೆ ಸೂಚಿಸಿದ್ದೆ, ನನ್ನ ಮಾತನ್ನು ತಿರಸ್ಕರಿಸಿ, ಯಡಿಯೂರಪ್ಪನವರು ಜೈಲಿಗೆ ಹೋಗುವಂತಾಯಿತು. ನನ್ನ ಮಾತು ಕೇಳಿದ್ದರೆ ನನ್ನ ತಾಯಾಣೆಗೂ...
ಪುತ್ತೂರು: ಕುಂಬ್ರ ಸಮೀಪದ ಪರ್ಪುಂಜ ಕೊಯಿಲತ್ತಡ್ಕ ಅಬ್ರೋಡ್ ಹಾಲ್ ಬಳಿ ಕಾರು ಮತ್ತು ರಿಕ್ಷಾದ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಸ್ಥಳದಲ್ಲೇ ಮಗು ಮೃತಪಟ್ಟಿದ್ದು ಗಂಭೀರ ಗಾಯಗೊಂಡಿದ್ದ ವೃದ್ದೆಯೊಬ್ಬರು ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶಾಝ್ಮಾ...