ಮುಂಬವರು ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆಗೆ ಮಹಾ ವಿಕಾಸ್ ಅಘಾಡಿ (ಎಂವಿಎ) ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಮತ್ತು ಎನ್ಸಿಪಿ (ಎಸ್ಪಿ) ಸೂಚಿಸುವ ಯಾವುದೇ ನಾಯಕನನ್ನು ಬೆಂಬಲಿಸಲು ನಾವು ಸಿದ್ದ ಎಂದು ಶಿವಸೇನೆ (ಯುಬಿಟಿ) ನಾಯಕ ಉದ್ದವ್ ಠಾಕ್ರೆ...
ಪುತ್ತೂರು: ಮೊಟ್ಟೆತ್ತಡ್ಕ ಮಿಶನ್ ಮೂಲೆ ಜನತಾ ಕಾಲನಿ ಪರಿಸರದಲ್ಲಿ ಮೊಬೈಲ್ ಟವರ್ ಸ್ಥಾಪನೆಗೆ ವಿರೋಧಿಸಿ ಕೆಮ್ಮಿಂಜೆ ಗ್ರಾಮದ ಮಿಶನ್ ಮೂಲೆ ಜನತಾ ಕಾಲನಿ ಪರಿಸರದ ನಿವಾಸಿಗಳಿಂದ ಆ.14 ರಂದು ಪ್ರತಿಭಟನೆ ನಡೆಯಿತು. ಸ್ಥಳೀಯ ಸಂಸ್ಥೆಗಳ...
ಮಂಗಳೂರು: ಬಾಂಗ್ಲಾ ದೇಶದಲ್ಲಿರುವ ಅಲ್ಪಸಂಖ್ಯಾತ ಹಿಂದುಗಳ ರಕ್ಷಣೆಗಾಗಿ ಕೇಂದ್ರ ಸರಕಾರ ಅಂತಾರಾಷ್ಟ್ರೀಯ ಮಟ್ಟದ ಕ್ರಮಗಳನ್ನು ಕೈಗೊಳ್ಳಬೇಕು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ನಗರದ ನೆಹರೂ ಮೈದಾನದಲ್ಲಿ ಗುರುವಾರ ನಡೆದ...
ಪುತ್ತೂರು: ಸ್ಕೂಟರ್ ಗೆ ಗೂಡ್ಸ್ ವಾಹನ ಡಿಕ್ಕಿ ಹೋಡೆದ ಪರಿಣಾಮ ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ಸಂಪ್ಯ ಮಸೀದಿ ಬಳಿ ಇಂದು ನಡೆದಿದೆ. ಸ್ಕೂಟರ್ ಸವಾರರನ್ನು ದರ್ಬೆ ಸಂತ ಫಿಲೋಮಿನಾ ಕಾಲೇಜು ವಿದ್ಯಾರ್ಥಿ ಗಳೆಂದು...
ಪುತ್ತೂರು: ಸರ್ವೆ ಎಸ್ ಜಿ ಎಂ ಪ್ರೌಢ ಶಾಲೆಯಲ್ಲಿ ಸ್ವತಂತ್ರೋತ್ಸವದಲ್ಲಿ ಶಾಲೆಯಲ್ಲಿ ಪ್ರಭಾರ ಮುಖ್ಯ ಗುರು ಮೋಹನ್ ಕುಮಾರ್ ಅವರನ್ನು ಶಾಲಾ ಎಸ್ ಡಿ ಎಂ ಸಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಶಾಲೆಗೆ ಮುಖ್ಯ ಗುರುಗಳಾಗಿ...
ನಿರೀಕ್ಷೆಗೂ ಮೀರಿ ಆಗಮಿಸಿದ ಭಕ್ತರಿಂದಾಗಿ ಸೇವಾ ರಶೀದಿ ಮುಗಿದರೂ ಪ್ರಸಾದ ವಿತರಣೆಧಾರ್ಮಿಕ ಕಾರ್ಯಕ್ಕೆ ದೇವಳದಿಂದ ಪೂರ್ಣ ಸಹಕಾರ:ನವೀನ್ ಭಂಡಾರಿ ಹೆಚ್ ಗೌರವದ ಬದುಕಿನ ಜೊತೆ ಮೋಕ್ಷ ಪ್ರಾಪ್ತಿಗೆ ಒಳ್ಳೆಯ ಕೆಲಸ- ಅಣ್ಣಾ ವಿನಯಚಂದ್ರ ಅಚ್ಚುಕಟ್ಟಾದ ಕಾರ್ಯಕ್ರಮಕ್ಕೆ...
ಕೋಡಿಂಬಾಡಿ: ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ 14 ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆಯು ವಿಜೃಂಭಣೆಯಿಂದ ನಡೆಯಿತು. ನೂರಾರು ಜನರು ಈ ಪುಣ್ಯ ಪೂಜೆಯಲ್ಲಿ ಪಾಲ್ಗೊಂಡು ಪ್ರಸಾದ ಪಡೆದುಕೊಂಡರು ಮತ್ತು ಮಹಾ...
ಪುತ್ತೂರು ಆ 15: ಕೋಡಿಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ದಾರಂದಕುಕ್ಕು. ಅಂಗನವಾಡಿ. ಯಲ್ಲಿ ಸ್ವಾತಂತ್ರೋತ್ಸವ.ನಡೆಯಿತು. ಕೋಡಿಂಬಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರ್ ದ್ವಜಾರೋಹಣ ಮಾಡಿದರು,ಸದಸ್ಯರಾದ ಪೂರ್ಣಿಮಾ ಯತೀಶ್ ಶೆಟ್ಟಿ, ಅಂಗನವಾಡಿ...
‘ಮಹಿಳೆಯರ ಮೇಲಿನ ದೌರ್ಜನ್ಯಗಳಿಗೆ ನೀಡುವ ಶಿಕ್ಷೆಯನ್ನು ವ್ಯಾಪಕವಾಗಿ ಪ್ರಚಾರ ಮಾಡುವ ಅವಶ್ಯಕತೆಯಿದೆ, ಇದರಿಂದಾಗಿ ಕಾನೂನಿನ ಪರಿಣಾಮಗಳ ಭಯವಿರುತ್ತದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ. 78 ನೇ ಸ್ವಾತಂತ್ರ್ಯ ದಿನದಂದು ಕೆಂಪು ಕೋಟೆಯ...
ಬಂಟ್ವಾಳ : ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಏಲಬೆ ಎಂಬಲ್ಲಿ ದಿವಂಗತ ಲಿಂಗಪ್ಪ ಪೂಜಾರಿ ಇವರ ಸ್ಮರಣಾರ್ಥ ಕುಟುಂಬಸ್ಥರಿಂದ ನೂತನವಾಗಿ ನಿರ್ಮಿಸಿದ ಬಸ್ಸು ತಂಗುದಾನವನ್ನು ಲೋಕಾರ್ಪಣೆ ಮಾಡಲಾಯಿತು. ಬಸ್ಸು ತಂಗುದಾನದ ಲೋಕಾರ್ಪಣೆಮಾಡಿದ ನರಿಕೊಂಬು ಗ್ರಾಮ...