ರಾಜ್ಯದಲ್ಲಿ ಸೆಪ್ಟಂಬರ್ 22ರಿಂದ ನಡೆಯಲಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ(ಜಾತಿ ಗಣತಿ)ಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದಿದೆ. ಬೆಂಗಳೂರು: ಜಾತಿ ಜನಗಣತಿಗೆ ಸಂಬಂಧ ಗೊಂದಲ ನಿವಾರಣೆಯಾಗಿದ್ದು, ನಿಗದಿಯಂತೆ ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ರಾಜ್ಯಾದ್ಯಂತ ಸಾಮಾಜಿಕ ಮತ್ತು...
ಸೆ.22 ರಿಂದ ಅ.2ರವರೆಗೆ ನಡೆಯುವ ಮೈಸೂರು ದಸರಾಗೆ ಭದ್ರತೆ ಕೈಗೊಂಡಿರುವ ಬಗ್ಗೆ ನಗರ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಅವರು ಮಾಹಿತಿ ನೀಡಿದ್ದಾರೆ. ಮೈಸೂರು: ಈ ಬಾರಿ ನಾಡಹಬ್ಬ ದಸರಾ ಮಹೋತ್ಸವಕ್ಕೆ ಎರಡು ಹಂತದ ಭದ್ರತೆ ಮಾಡಿಕೊಳ್ಳಲಾಗಿದೆ....
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುತ್ತೂರು ಹಾಗೂ ಬಂಟ್ವಾಳ ತಾಲೂಕು ವ್ಯಾಪ್ತಿಯ ಹತ್ತು ವಿವಿಧ ಕಡೆಗಳಲ್ಲಿ ತಡೆಗೋಡೆ ಕಾಮಗಾರಿಗೆ ಸಣ್ಣ ನೀರಾವರಿ ಇಲಾಖೆಯಿಂದ 2.75 ಕೋಟಿ ರೂ ಅನುದಾನ ಮಂಜೂರಾಗಿದೆ ಎಂದು ಪುತ್ತೂರು ಶಾಸಕ...
ಉಜಿರೆ: ಎಸ್ಐಟಿ ಶೋಧ ನಡೆಸಿದ ವೇಳೆ ಮಹೇಶ್ ಶೆಟ್ಟಿ ತಿಮರೋಡಿ ಅವರ ಮನೆಯಲ್ಲಿ ಎರಡು ತಲವಾರು ಮತ್ತು ಒಂದು ಬಂದೂಕು ಪತ್ತೆಯಾಗಿರುವ ಬಗ್ಗೆ ಸೆ.16ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ವಿಚಾರಣೆಗೆ...
ಕರಾವಳಿಯ ದೇವಸ್ಥಾನಗಳಾದ ಕಟೀಲು ದುರ್ಗಾಪರಮೇಶ್ವರಿ ದೇವಾಲಯ ಮತ್ತು ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಬಹಳ ಮಂದಿ ಭಕ್ತರು ಭೇಟಿ ನೀಡುತ್ತಾರೆ. ಇದೀಗ ದೇವಾಲಯಗಳ ಸೇವಾ ದರದಲ್ಲಿ ಹೆಚ್ಚಳವಾಗಿದೆ. ಧಾರ್ಮಿಕ ದತ್ತಿ ಇಲಾಖೆಯಡಿ ಬರುವ ದೇವಸ್ಥಾನಗಳ ಸೇವಾ ದರದಲ್ಲಿ...
ಬೆಳಗಾವಿ: ಲೋಕೋಪಯೋಗಿ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ನೂತನ ಹೆಲಿಕಾಪ್ಟರ್ ಅನ್ನು ಖರೀದಿಸಿದ್ದಾರೆ. ಹೌದು…. ಇಂದು ಬೆಂಗಳೂರು ಸಮೀಪದ ಜಕ್ಕೂರು ಏರೋಡ್ರೋಮ್ನಲ್ಲಿ ನೂತನ ಹೆಲಿಕಾಪ್ಟರ್ನ್ನು ಪರಿಶೀಲಿಸಿದ ಸಚಿವರು, ಶೀಘ್ರವೇ...
ಮೈಸೂರಿನಲ್ಲಿ ನಾಡಹಬ್ಬ ದಸರಾ ಉದ್ಘಾಟನೆಗೆ ಬುಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ, ವಕೀಲೆ ಬಾನು ಮುಷ್ತಾಕ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿರುವ ಕರ್ನಾಟಕ ಸರ್ಕಾರದ ನಿರ್ಧಾರದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದ್ದ ರಾಜ್ಯ ಹೈಕೋರ್ಟ್ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ...
ಕರ್ನಾಟಕ ರಾಜ್ಯದ ಶಾಲಾ ಮಕ್ಕಳಿಗೆ 2025ರ ಸೆಪ್ಟೆಂಬರ್ 20ರಿಂದ ದಸರಾ ರಜೆ ಆರಂಭವಾಗಲಿದೆ. ಈ ರಜೆಯು ಸೆಪ್ಟೆಂಬರ್ನಿಂದ ಅಕ್ಟೋಬರ್ವರೆಗೆ ಒಟ್ಟು 18 ದಿನಗಳವರೆಗೆ ಇರಲಿದೆ. ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯು ಈ ಬಗ್ಗೆ ಅಧಿಕೃತ ಮಾಹಿತಿಯನ್ನು...
ಪುತ್ತೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ಸಮೀಪದ ಸಂಪ್ಯದಲ್ಲಿ ಅತ್ಯಾಧುನಿಕ ಸೌಕರ್ಯಗಳೊಂದಿಗೆ ಸುಸಜ್ಜಿತವಾಗಿ ನಿರ್ಮಾಣಗೊಂಡಿರುವ ಮೆಡ್ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ಲೋಕಾರ್ಪಣಾ ಸಮಾರಂಭ ಸೆ.೨೧ರಂದು ಬೆಳಿಗ್ಗೆ ಗಂಟೆ 10.30ಕ್ಕೆ ನಡೆಯಲಿದೆ. ಮೆಡ್ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆ 10 ಬೆಡ್ಗಳನ್ನು...
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುತ್ತೂರು ಹಾಗೂ ಬಂಟ್ವಾಳ ತಾಲೂಕು ವ್ಯಾಪ್ತಿಯ 5 ವಿವಿಧ ಕಡೆಗಳಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಪುತ್ತೂರು ಶಾಸಕ ಅಶೋಕ್ ರೈ ಅವರ ಮನವಿಯ ಮೇರೆಗೆ ಸಣ್ಣ ನೀರಾವರಿ ಇಲಾಖೆಯಿಂದ...