ಕರ್ನಾಟಕ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳು ಪ್ರತೀ ಕುಟುಂಬಕ್ಕೂ ನೆರವಾಗಿದೆ. ಕಾಂಗ್ರೆಸ್ ಕೇವಲ ಭರವಸೆಯನ್ನು ಮಾತ್ರ ಕೊಟ್ಟು ಜನರಿಗೆ ಎಂದೂ ಮೋಸ ಮಾಡುವುದಿಲ್ಲ ಕೊಟ್ಟ ಮಾತಿನಂತೆ ನಡೆದುಕೊಳ್ಳುವ ಮೂಲಕ ಕಾಂಗ್ರೆಸ್ ಜನರ ಮನಗೆಲ್ಲುವಲ್ಲಿ ಸಫಲವಾಗಿದೆ. ದ...
ಪುತ್ತೂರು: ದಕ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಉಂಟಾಗಿರುವ ಕೆಂಪು ಕಲ್ಲು ಸಮಸ್ಯೆ ಬಗ್ಗೆ ಬುಧವಾರ ವಿಧಾನಸೌಧ ಸಭಾಂಗಣದಲ್ಲಿ ಸ್ಪೀಕರ್ ಯು ಟಿ ಖಾದರ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಉಭಯ ಜಿಲ್ಲೆಗಳಲ್ಲಿ ಉಂಟಾಗಿರುವ ಕೆಂಪು ಕಲ್ಲು...
ಮೋಟಾರು ವಾಹನ ಕಾಯ್ದೆ, 1988ರ ಪ್ರಕಾರ, ದ್ವಿಚಕ್ರ ವಾಹನ, ನಾಲ್ಕು ಚಕ್ರ ವಾಹನ ಅಥವಾ ವಾಣಿಜ್ಯ ವಾಹನವಾಗಿರಲಿ ಮಾನ್ಯ ಪರವಾನಗಿ ಇಲ್ಲದೆ ಯಾವುದೇ ವಾಹನವನ್ನು ಚಾಲನೆ ಮಾಡುವುದು ಕಾನೂನುಬಾಹಿರವಾಗಿದೆ. ಆದರೆ ಕೆಲವೊಮ್ಮೆ ಮನೆಯಿಂದ ಹೊರಡುವ ವೇಳೆ...
ಆ.17ರಂದು ಚುನಾವಣೆ ನಡೆದಿದ್ದು, ಇಂದು (ಆ.20) ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಗೊಂಡಿದೆ. ಜಿದ್ದಾ ಜಿದ್ದಿನ ಹೋರಾಟದಲ್ಲಿ ಕಾಂಗ್ರೆಸ್ 8 ಸ್ಥಾನದಲ್ಲಿ ವಿಜಯಶಾಲಿಯಾಗಿದ್ದು, ಅಧಿಕಾರದ ಗದ್ದುಗೆಗೆ ಏರಳಿದೆ. ತೀವ್ರ ಪೈಪೋಟಿ ನೀಡಿರುವ ಬಿಜೆಪಿ, ಬಿಜೆಪಿ 5...
ರಾಜ್ಯಕ್ಕೆ ಮರಳುವ ಬಂಗಾಳದ ವಲಸೆ ಕಾರ್ಮಿಕರು ಮಾಸಿಕ 5 ಸಾವಿರ ರೂಪಾಯಿ ಧನ ಸಹಾಯ ಪಡೆಯಲಿದ್ದಾರೆ ಎಂದು ಪಶ್ವಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ (ಆ.18) ಘೋಷಿಸಿದ್ದಾರೆ. ರಾಜ್ಯ ಆಡಳಿತ ಕೇಂದ್ರವಾದ ನಬನ್ನಾದಲ್ಲಿ ನಡೆದ...
ಚೆನ್ನೈ: ಬಂಗಾಳ ಕೊಲ್ಲಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶ, ಒಡಿಶಾ ಮತ್ತು ತಮಿಳುನಾಡು ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ನಚ್ಚೆರಿಕೆ ನೀಡಿದೆ. ವಾಯುಭಾರ ಕುಸಿತಕ್ಕೆ ಸಂಬಂಧಿಸಿದಂತೆ...
ಪುತ್ತೂರು: ದ ಕ ಮತ್ತು ಉಡುಪಿ ಜಿಲ್ಲೆಯಲ್ಲಿ ಉಂಟಾಗಿರುವ ಕೆಂಪು ಕಲ್ಲು ಗಣಿಗಾರಿಕೆಯ ಸಮಸ್ಯೆಯ ಬಗ್ಗೆ ಗಣಿಮತ್ತು ತೋಟಗಾರಿಕಾ ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಶಾಸಕ ಸಮಸ್ಯೆಯ ಬಗ್ಹೆ ಸಚಿವರ...
ಪುತ್ತೂರು: ವಿವಾಹವಾಗುವುದಾಗಿ ನಂಬಿಸಿ ಯುವತಿಗೆ ಮಗು ನೀಡಿದ ಪ್ರಕರಣಕ್ಕೆ ಸಂಬಂಧಿಸಿ, ಪುತ್ತೂರು ನ್ಯಾಯಾಲಯದಲ್ಲಿ ಸಂತ್ರಸ್ತೆ, ಮಗು ಹಾಗೂ ಆರೋಪಿಯ ರಕ್ತದ ಮಾದರಿ ಸಂಗ್ರಹ ಕಾರ್ಯ ಮಂಗಳವಾರ ನಡೆದಿದೆ. ಮಂಗಳೂರು ಜೈಲಿನಲ್ಲಿರುವ ಆರೋಪಿ ಶ್ರೀಕೃಷ್ಣ ಜೆ.ರಾವ್ನನ್ನು ಮಂಗಳವಾರ ಮಧ್ಯಾಹ್ನ...
ಧರ್ಮಸ್ಥಳದಲ್ಲಿ ಸಾಮೂಹಿಕ ಸಮಾಧಿ ಮಾಡಲಾಗಿದೆ ಎನ್ನುವ ಆರೋಪಗಳು ಸಂಪೂರ್ಣವಾಗಿ ಆಧಾರರಹಿತ ಮತ್ತು ಸುಳ್ಳು, ನೈತಿಕವಾಗಿ ತಪ್ಪು ಎಂದು ರಾಜ್ಯ ಸಭಾ ಸದಸ್ಯ, ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಹೇಳಿದ್ದಾರೆ. ಧರ್ಮಸ್ಥಳದಲ್ಲಿ ಸಾಮೂಹಿಕ ಅಂತ್ಯಕ್ರಿಯೆಗಳ ಆರೋಪಗಳನ್ನು...
ಪುತ್ತೂರು ಅಗಸ್ಟ್ 19: ಮುಂಜಾನೆ ವೇಳೆ ಏಕಾಏಕಿ ಬೀಸಿದ ಭಾರೀ ಬಿರುಗಾಳಿಗೆ ಕಡಬ ತಾಲೂಕಿನ ಸವಣೂರು ಎಡಮಂಗಲ ದಲ್ಲಿ ಅಡಿಕೆ ತೋಟಗಳು ಸಂಪೂರ್ಣ ನಾಶವಾದ ಘಟನೆ ನಡೆದಿದೆ. ಮುಂಜಾನೆ ವೇಳೆ ಏಕಾಏಕಿ ಬಿರುಗಾಳಿ ಬೀಸಿದ್ದು, ಸವಣೂರು...