ಮಂಗಳೂರು:: ತೋಟಗಳಲ್ಲಿ ಅಡಿಕೆ ಮರಗಳಿಗೆ ಸಾಮೂಹಿಕವಾಗಿ ಕೊಳೆ ರೋಗ ಹರಡಿದೆ. ರೋಗದಿಂದ ತಪ್ಪಿಸಿಕೊಂಡಿರುವ ತೋಟಗಳೇ ವಿರಳ ಎಂಬಂತಾಗಿದೆ. ರೋಗ ತಗುಲಿದ ಮರಗಳಿಂದ ಉದುರಿ ನೆಲದ ಮೇಲೆ ಹಾಸಿರುವ ಅಡಿಕೆ ಕಾಯಿಗಳನ್ನು ಕಂಡು ಬೆಳೆಗಾರರ ಒಡಲು ಸುಡುತ್ತಿದೆ....
ಬೆಂಗಳೂರು: ಧರ್ಮಸ್ಥಳದಲ್ಲಿ ಶವ ಶೋಧ ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಉತ್ತರಿಸಿದ ಪರಮೇಶ್ವರ್, ಧರ್ಮಸ್ಥಳ ಒಂದು ದೇವಸ್ಥಾನಕ್ಕೆ ಕೋಟಿ ಭಕ್ತರು ಇದ್ದಾರೆ. ಸಮಾಜದಲ್ಲಿ ಅದಕ್ಕೇ ಆದ...
ಬೆಂಗಳೂರು: ಕೆ.ಆರ್ ಪುರದಿಂದ ಮೇಖ್ರಿ ಸರ್ಕಲ್ಗೆ ಸಂಪರ್ಕ ಕಲ್ಪಿಸುವ ಹೆಬ್ಬಾಳ ವಿಸ್ತರಿತ ಮೇಲ್ಸೆತುವೆಯನ್ನು ಸೋಮವಾರ (ಇಂದು) ಸಿಎಂ ಸಿದ್ದರಾಮಯ್ಯಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಉದ್ಘಾಟಿಸಿದರು. 700 ಮೀ. ಉದ್ದದ ಕೆ.ಆರ್ ಪುರನಿಂದ ಮೇಖ್ರಿ ಸರ್ಕಲ್ಗೆ...
ಕಾಣಿಯೂರು: ಇತಿಹಾಸ ಪ್ರಸಿದ್ಧ ಬೈತಡ್ಕ ಮಸೀದಿಯಲ್ಲಿ ಆಚರಿಸಿಕೊಂಡು ಬರುತ್ತಿರುವ ಪಂಚವಾರ್ಷಿಕ ಉದಯಸ್ತಮಾನ ಉರೂಸ್ ಸಮಾರಂಭಕ್ಕೆ 2026 ರ ದಿನಾಂಕ ಪ್ರಕಟಿಸಲಾಯಿತು ಜುಮ್ಮಾ ಮಸೀದಿ ಮತ್ತು ದರ್ಗಾ ಶರೀಫ್ ಬೈತಡ್ಕ ಇದರ ಗೌರವಾಧ್ಯಕ್ಷರಾದ ಬಹು| ಅಸ್ಸಯ್ಯದ್ ಕುಂಬೋಳ್...
ತನ್ನ’ಮತಗಳ್ಳತನ’ ಆರೋಪಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಅವರು ಏಳು ದಿನಗಳಲ್ಲಿ ಪ್ರಮಾಣಪತ್ರ ಸಲ್ಲಿಸಬೇಕು. ಇಲ್ಲವಾದರೆ, ಅವರ ಆರೋಪಗಳನ್ನು ಆಧಾರರಹಿತ ಎಂಬುವುದಾಗಿ ಪರಿಗಣಿಸಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಹೇಳಿದ್ದಾರೆ. ಭಾನುವಾರ (ಆ.17) ದೆಹಲಿಯಲ್ಲಿ...
ಬೆಳ್ತಂಗಡಿ: ಇಂದು ಬೆಳಗ್ಗೆ ರಾಜ್ಯ ಬಿಜೆಪಿ ನಿಯೋಗ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಶಾಸಕರು, ಪರಿಷತ್ ವಿಪಕ್ಷ ನಾಯಕರು, ಸದಸ್ಯರು, ಸಂಸದರು, ಪಕ್ಷದ ವಿವಿಧ ಪದಾಧಿಕಾರಿಗಳು ದೇವರ ದರ್ಶನ ಪಡೆದು...
ಪುತ್ತೂರು: ಆ.12ರಂದು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಈಶ್ವರಮಂಗಳದ ಮನೆಯೊಂದರಲ್ಲಿ ನಡೆದ, ಸುಮಾರು 31 ಗ್ರಾಂ ಬಂಗಾರ ಮತ್ತು ರೂ.5000/- ನಗದು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಯನ್ನು ಈಶ್ವರಮಂಗಲದಲ್ಲಿ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ನೆಟ್ಟಣಿಗೆ...
ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ದಿನಾಂಕ: 18-08-2025 ರಂದು ರಜೆಯನ್ನು ಘೋಷಿಸಲಾಗಿರುತ್ತದೆ. ಜಿಲ್ಲಾಧಿಕಾರಿ ಯವರು ಇದರ ಬಗ್ಗೆ ಸುತ್ತೋಲೆ ಕಳುಹಿಸಿದ್ದಾರೆ....
ಭಾರತೀಯ ಜನತಾ ಪಕ್ಷ (ಬಿಜೆಪಿ)ವು ಮುಂಬರುವ ಉಪರಾಷ್ಟ್ರಪತಿ ಚುನಾವಣೆಗೆ ಸಿ.ಪಿ. ರಾಧಾಕೃಷ್ಣನ್ ಅವರನ್ನು ಎನ್ಡಿಎ ಅಭ್ಯರ್ಥಿಯಾಗಿ ಅಧಿಕೃತವಾಗಿ ಘೋಷಿಸಿದೆ. ಪ್ರಸ್ತುತ ಮಹಾರಾಷ್ಟ್ರ ರಾಜ್ಯಪಾಲರಾಗಿರುವ ರಾಧಾಕೃಷ್ಣನ್ ಅವರನ್ನು ಸೆಪ್ಟೆಂಬರ್ 9 ರಂದು ನಡೆಯಲಿರುವ ಚುನಾವಣೆಯಲ್ಲಿ ಸ್ಪರ್ಧಿಸಲು ಆಯ್ಕೆ...
ಪುತ್ತೂರು: ಬನ್ನೂರು ಗ್ರಾಮದ ಸೇಡಿಯಪು ಅನಡ್ಕ ನಿವಾಸಿಯಾಗಿರುವ ಜಿಡೆಕಲ್ಲು ಕಾಲೇಜಿನ ಮಹಿಳಾ ಸಿಬ್ಬಂದಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.17ರಂದು ನಡೆದಿದೆ. ಬನ್ನೂರು ಗ್ರಾಮದ ಕನಡ್ಕ ನಿವಾಸಿ, ಡೊಂಬಯ್ಯ ಕುಲಾಲ್ ಎಂಬವರ ಪುತ್ರಿ ತೇಜಸ್ವಿನಿ(22ವ) ಅವರು ಮನೆಯಲ್ಲಿ...