ಪುತ್ತೂರು :ಆ 24 ರಂದು ವಿಷ್ಣು ಯುವಕ ಮಂಡಲ (ರಿ.) ಕೆಮ್ಮಾಯಿ, ಪುತ್ತೂರು ಇದರ ಸಾರಥ್ಯದಲ್ಲಿಅಶ್ವ ಫ್ರೆಂಡ್ಸ್ ಬೀರ್ನಹಿತ್ಲು ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿಯ ಸಹಯೋಗದೊಂದಿಗೆ 8ನೇ ವರ್ಷದ ಮೊಸರು ಕುಡಿಕೆ ದಿನಾಂಕ 24-08-2025ನೇ...
ಮಂಗಳೂರು :ಆ 24 ರಂದು ಉಡುಪಿ ಸಮಾಜ ಸೇವಕ ಈಶ್ವರ್ ಮಲ್ಪೆ ಮತ್ತು ಮಂಗಳೂರು ರೋಟರಿ ಆಫ್ ಸೆಂಟ್ರಲ್ ಉಚಿತ ಶ್ರವಣ ಶಿಬಿರ ಮತ್ತು ಶ್ರವಣ ಸಾಧನಕ್ಕಾಗಿ ಸ್ಪೌನ್ಸರಿಂಗ್ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ಈ ಕಾರ್ಯಕ್ರಮ ದಲ್ಲಿ...
ಬೆಳ್ತಂಗಡಿ : ಆ.17.ರಾಜ ಕೇಸರಿ ಸೇವಾ ಟ್ರಸ್ಟ್ ರಿ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಬೆಳ್ತಂಗಡಿಯ ತಾಲೂಕಿನ ಶಾಸಕರಾದ ಹರೀಶ್ ಪೂಂಜ ಇವರ ಹುಟ್ಟುಹಬ್ಬವನ್ನು ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ...
ಕಡಬ, ಆ.17. ಇದೇ ಮೊದಲ ಬಾರಿಗೆ ಕಡಬ ಪಟ್ಟಣ ಪಂಚಾಯತ್ ಚುನಾವಣೆಯು ನಡೆಯುತ್ತಿದ್ದು, ಮುಂಜಾನೆ 7 ಗಂಟೆಯಿಂದ 11 ಗಂಟೆಯ ವೇಳೆಗೆ ಶೇ.35 ಮತದಾನವಾಗಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. ಇಂದು ( ಆ.17 ರಂದು) ಕಡಬ...
ಭಾರಿ ಮಳೆಯಿಂದ ಸುಬ್ರಹ್ಮಣ್ಯ ರೋಡ್ ಹಾಗೂ ಸಕಲೇಶಪುರ ರೈಲು ನಿಲ್ದಾಣದ ನಡುವಿನ ಘಾಟ್ ಪ್ರದೇಶದ ರೈಲು ಮಾರ್ಗದ ಮೂರು ಕಡೆ ಶನಿವಾರ ಭೂ ಕುಸಿತ ಉಂಟಾದ ಪರಿಣಾಮ ಕೆಲವು ರೈಲುಗಳ ಮಾರ್ಗವನ್ನು ಬದಲಾಯಿಸಲಾಗಿದೆ. ಸಂಜೆ 4.40ರ...
ಪತ್ನಿಗೆ ವಶೀಕರಣ ಮಾಡಿ ವಿಚ್ಛೇದನಕ್ಕೆ ಕಾರಣನಾದ ಸ್ವಯಂಘೋಷಿತ ದೇವಮಾನವ ನರೇಶ್ ಪ್ರಜಾಪತಿಯನ್ನು ಪತಿ ಪ್ರವೀಣ್ ಶರ್ಮಾ ಹಾಗೂ ಸ್ನೇಹಿತರು ಕೊಲೆಗೈದಿದ್ದಾರೆ. ಆಗಸ್ಟ್ 2 ರಂದು ಕತ್ತು ಹಿಸುಕಿ, ಬುಲಂದ್ಶಹರ್ನ ಕಾಲುವೆಯಲ್ಲಿ ಶವ ಎಸೆದಿದ್ದರು. ಪೊಲೀಸರ ವಾಹನ...
ಪುತ್ತೂರು ಆ 16: ಕೋಡಿಂಬಾಡಿ ಹಳೆ ವಿದ್ಯಾರ್ಥಿ ಸಂಘದ ಮುಂದಾಳತ್ವದಲ್ಲಿ S.D.M.C ಸಹಕಾರದಿಂದ ಹೊಸ ಮಾದರಿಯ ವಿಶಿಷ್ಟ ಕಾರ್ಯಕ್ರಮ ಸರ್ಕಾರದಿಂದ ನಿರ್ದೇಶನಗೊಂಡ ರಾಜ್ಯ ಮಟ್ಟದ ಸಂಪನ್ಮೂಲ ವ್ಯಕ್ತಿಯಾದ ಶ್ರೀಯುತ ಮಹಮ್ಮದ್ ಬಡಗನ್ನೂರು ರವರಿಂದ ಶಾಲಾ ಮಕ್ಕಳಿಗೆ...
ಕಾರವಾರ: ನಗರದ ದಿವೇಕರ ಕಾಲೇಜಿನ ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗುರುವಾರ ಬೆಳಗ್ಗೆ ನಿಂತ ಬಸ್ಸಿಗೆ ಬೈಕ್ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ ಸದಾಶಿವಗಡ ಮೂಲದ ಮೈಕಲ್ ಮಾರ್ಷಲ್ ನರೋನಾ...
ಮಲೆನಾಡು ಹಾಗೂ ಘಟ್ಟ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿತವಾಗಿದ್ದು, ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ. ಸಕಲೇಶಪುರದ ಮಾರನಹಳ್ಳಿಯಿಂದ ಅಲ್ಲಲ್ಲಿ ಗುಡ್ ಕುಸಿತವಾಗಿದ್ದು, ರಸ್ತೆಗಳಿಗೆ ಮರಗಳು ಉರುಳಿವೆ ಎಂದು...
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ಮಂಗಳೂರಿನ ಶಕ್ತಿ ವಸತಿಯುತ ಸಂಸ್ಥೆಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ವಿದ್ಯಾಭಾರತಿ ಈಜು ಸ್ಪರ್ಧೆಯಲ್ಲಿ ಅನೇಕ ಬಹುಮಾನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ....