ಕ್ಯಾಂಪಸ್ನೊಳಗೆ ಹಿಜಾಬ್, ನಕಾಬ್, ಬುರ್ಖಾ, ಶಾಲು, ಟೋಪಿ ಇತ್ಯಾದಿಗಳನ್ನು ಧರಿಸುವುದನ್ನು ನಿಷೇಧಿಸಿದ್ದ ಮುಂಬೈ ಕಾಲೇಜಿನ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಪ್ಯಾರಿಸ್ ಒಲಿಂಪಿಕ್ಸ್ನ 50 ಕೆಜಿ ಕುಸ್ತಿ ವಿಭಾಗದ ಫೈನಲ್ ಪಂದ್ಯಕ್ಕೂ ಮುನ್ನ ನಿಗದಿತ...
ಮೈಸೂರು ನಗರಾಭಿವೃದ್ಧಿ ಪಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಅಕ್ರಮ ನಿವೇಶನ ಹಂಚಿಕೆ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ-ಜೆಡಿಎಸ್ ಮೈತ್ರಿಯಾಗಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ನಡೆಸುತ್ತಿರುವ ‘ಮೈಸೂರ ಚಲೋ’ ಪಾದಯಾತ್ರೆಗೆ ಕಾಂಗ್ರೆಸ್ ನಾಯಕರೆಲ್ಲರೂ ಒಕ್ಕೊರಲಿನಿಂದ ಸಿದ್ದರಾಮಯ್ಯ ಅವರನ್ನು...
ಪ್ಯಾರಿಸ್ ಒಲಿಂಪಿಕ್ಸ್ 2024ರಿಂದ ಕುಸ್ತಿಪಟು ವಿನೇಶ್ ಫೋಗಟ್ ಅವರು ಅನರ್ಹಗೊಂಡಿರುವ ಬಗ್ಗೆ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯ (ಸಿಎಎಸ್) ಇಂದು ತನ್ನ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ಒಲಿಂಪಿಕ್ಸ್ ಅಂತ್ಯದ ವೇಳೆಗೆ ಅಂದರೆ ಆಗಸ್ಟ್ 11ಕ್ಕೂ ಮುನ್ನ...
ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮದ ನವಭಾರತ್ ಯುವಕ ಸಂಘ ( ರಿ ) ಅನಂತಾಡಿ.ಇದರ 2024- 25 ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಅಧ್ಯಕ್ಷತೆಯಲ್ಲಿ ಜರಗಿದ ವಾರ್ಷಿಕ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಅದರಂತೆ...
ಬಂಟ್ವಾಳ : ನಾರಾಯಣ ಗುರುಗಳು ಬಿಂಬ ದರ್ಪಣವನ್ನು (ಕನ್ನಡಿಯನ್ನು) ಪ್ರತಿಷ್ಠಾಪಿಸಿ “ನಿಮ್ಮೊಳಗಿರುವ ಭಗವಂತನನ್ನು ಕಾಣಲು ಭಕ್ತಿ ಶ್ರದ್ಧೆಯಿಂದ ಪ್ರಯತ್ನಿಸಿ” ಎಂದು ಮಾನವಕುಲಕ್ಕೆ ಸಾರಿದ ಆ ಗುರುಗಳ ತತ್ವಯುಕ್ತವಾದ ಸಂದೇಶ ಎಲ್ಲರಿಗೂ ಆದರ್ಶ ಎಂದು ಯುವವಾಹಿನಿ ಬಂಟ್ವಾಳ...
ಸುಬ್ರಹ್ಮಣ್ಯ:(ಆ.9) ಕುಕ್ಕೆ ಸುಬ್ರಹ್ಮಣ್ಯ ಸೇರಿ ಮಂಗಳೂರಿನ ದೇವಸ್ಥಾನಗಳಲ್ಲಿ ನಾಗರಪಂಚಮಿ ಸಂಭ್ರಮ ನಡೆಯುತ್ತಿದೆ. ಕುಕ್ಕೆಯಲ್ಲಿ ಬೆಳಗ್ಗಿನ ಪೂಜೆಯ ಬಳಿಕ ನಾಗ ದೇವರಿಗೆ ಅಭಿಷೇಕ ಸಮರ್ಪಣೆ ನಡೆಯಿತು. ದೇವಳದ ಹೊರಾಂಗಣದಲ್ಲಿರುವ ನಾಗಪ್ರತಿಷ್ಠಾ ಮಂಟಪದ ನಾಗರಾಜನಿಗೆ ವಿಶೇಷ ಕ್ಷೀರಾಭಿಷೇಕ, ಜೊತೆಗೆ...
ಸಂತಾನ, ಸುಖ, ಸಂಪತ್ತಿಗೆ ಮೂಲ ನಾಗದೇವರು ಭೂಮಿಯನ್ನು ಧರಿಸಿರುವುದು ಸರ್ಪವೇ ಆಗಿದೆ. ಆದಿಶೇಷನ್ನು ಈ ಭೂಮಿಯನ್ನು ಹೊತ್ತಿದ್ದಾನೆ ಎನ್ನುತ್ತದೆ ಪುರಾಣಗಳು. ಭೂಮಿಯನ್ನು ರಕ್ಷಿಸಬೇಕಾದರೆ ಭೂಮಿಯನ್ನು ಹೊತ್ತ ಸರ್ಪಗಳ ರಾಜನನ್ನು ಪೂಜಿಸಬೇಕು. ಆದಿಶೇಷನು ವಿಷ್ಣುವಿನ ವಾಹನವೂ ಹೌದು....
ಪುತ್ತೂರು :ಬೆಳ್ಳಿಪ್ಪಾಡಿ ಶ್ರೀ ಸಕಲೇಶ್ವರ ಪಂಚಾಲಿಂಗೇಶ್ವರ ದೇವಸ್ಥಾನ ದ ವರಮಹಾಲಕ್ಷ್ಮಿ ಪೂಜಾ ಸಮಿತಿಗೆ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಪ್ರೇಮಲತಾ,ಉಪಾಧ್ಯಕ್ಷರಾಗಿ ಪ್ರಮೀಳಾ ಮೋಹನ್ ಪಕ್ಕಳ,,ಮಮತ ಮೋನಪ್ಪ ಗೌಡ ಪಮ್ಮಮಜಲು *ಕಾರ್ಯದರ್ಶಿಗಳಾಗಿ ವೇದಾವತಿ ವಾಸಪ್ಪ ಗೌಡ ಪಮ್ಮನಮಜಲುಜೊತೆಕಾರ್ಯದರ್ಶಿಗಳಾಗಿ...
ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ಒಲಿಂಪಿಕ್ಸ್ ಫೈನಲ್ನಿಂದ ಅನರ್ಹಗೊಳಿಸಿರುವುದರ ಹಿಂದೆ ಪಿತೂರಿ ನಡೆದಿದೆ ಎಂದು ಆರೋಪಿಸಿ ಇಂಡಿಯಾ ಒಕ್ಕೂಟದ ಸಂಸದರು ಇಂದು (ಆ.8) ಸಂಸತ್ತಿನ ಆವರಣದಲ್ಲಿ ಪ್ರತಿಭಟನೆ ನಡೆಸಿದರು ಮತ್ತು ವಿನೇಶ್ ಅವರಿಗೆ ನ್ಯಾಯಕ್ಕಾಗಿ ಒತ್ತಾಯಿಸಿದರು....
ಪುತ್ತೂರು: ಬನ್ನೂರು ಕೃಷ್ಣನಗರದಲ್ಲಿ ಕಾರ್ಯಾಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 08 ಆಗಸ್ಟ್ ಗುರುವಾರದಂದು ಕಂಪ್ಯೂಟರ್ ತರಗತಿ ಉದ್ಘಾಟನೆ ಕಾರ್ಯಕ್ರಮವನ್ನು ನಡೆಸಲಾಯಿತು. ಪುತ್ತೂರು ಸಿವಿಲ್ ಇಂಜಿನಿಯರ್ ಅಸೋಸಿಯೇಷನ್ ಇದರ ಅಧ್ಯಕ್ಷರಾದ ಶ್ರೀಯುತ ಸತ್ಯಗಣೇಶ್ ರವರು...