ಪುತ್ತೂರು: ನಾನು ಕಳೆದ 40 ವರ್ಷಗಳಿಂದ ಕುಡಿಯುವ ನೀರಿನಸಂಪರ್ಕಕ್ಕೆ ಆರ್ಯಾಪು ಗ್ರಾಪಂಗೆ ಮನವಿಮಾಡುತ್ತಿದ್ದರೂ ಕುಡಿಯುವ ನೀರಿನ ಸಂಪರ್ಕ ಕೊಟ್ಟಿಲ್ಲ ಎಂದು ಗ್ರಾಮದ ಪುಂಡಿಕಾಯಿ ನಿವಾಸಿ ಅಪ್ಪಿ ಎಂಬವರು ಶಾಸಕರಿಗೆ ದೂರು ನೀಡಿದ್ದಾರೆ. ನಾವು ಪುಂಡಿಕಾಯಿಯಲ್ಲಿಮನೆ ಯಲ್ಲಿಕಳೆದ...
ಪುತ್ತೂರು: ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಮೂಲಕ ಮೆಸ್ಕಾಂ ಸಹಕಾರದಿಂದ ವಿದ್ಯುತ್ ಕಂಬ ಹತ್ತುವ ತರಬೇತಿ ಕಾರ್ಯಕ್ರಮ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಶಾಸಕ ಅಶೋಕ್ ರೈ ಉದ್ಘಾಟಿಸಿದರು. ಸುಮಾರು 400 ಮಂದಿ...
ಬ ಳ್ಳಾರಿ: ವಾಲ್ಮೀಕಿ ನಿಗಮ ಹಗರಣ ರಾಜ್ಯದ ಕಾಂಗ್ರೆಸ್ ಸರ್ಕಾರ ಮುಜುಗರಕ್ಕೀಡು ಮಾಡುವಂತೆ ಮಾಡಿತ್ತು. ಈ ಪ್ರಕರಣದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆಗಳೂ ನಡೆದಿತ್ತು. ಆದರೆ ವಿಜಯೇಂದ್ರಗೇ ಹಗರಣದ ಹಣದ ಪಾಲು...
ನವೆಂಬರ್-02. ರಾಜ್ಯ ಸರಕಾರವು ಈಗಾಗಲೇ ತೆರವಾಗಿರುವ ಗ್ರಾಮ ಪಂಚಾಯತ್ ಸದಸ್ಯರ ಸ್ಥಾನಕ್ಕೆ ರಾಜ್ಯಾದ್ಯಂತ ಉಪಚುನಾವಣೆ ಘೋಷಣೆ ಮಾಡಿರುವುದರಿಂದ ಪುತ್ತೂರು ಕ್ಷೇತ್ರ ವ್ಯಾಪ್ತಿಯ ಕೆದಂಬಾಡಿ ಗ್ರಾಮ ಪಂಚಾಯತಿನಲ್ಲಿ ತೆರವಾಗಿರುವ ಒಂದು ಸ್ಥಾನಕ್ಕೆ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್...
ಪುತ್ತೂರು: ದೀಪಾವಳಿ ಹಬ್ಬದ ರಜೆಯ ಕಾರಣ ಪುತ್ತೂರು ಕೆ ಎಸ್ ಆರ್ ಟಿ ಸಿ ಚಾಲಕರಯ ಊರಿಗೆ ತೆರಳಿದ ಕಾರಣ ಸೋಮವಾರದಂದು ಗ್ರಾಮೀಣ ಭಾಗದ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು ,ಬಳಿಕ ಶಾಸಕರಾದ ಅಶೋಕ್ ರೈ...
ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಪ್ರವಾಸಿ ಸ್ವಾಗತ ಕೇಂದ್ರದ ಬಳಿ ಭಾನುವಾರದ ಜನನಿಬಿಡ ಮಾರುಕಟ್ಟೆಯಲ್ಲಿ ಭಯೋತ್ಪಾದಕರು ಗ್ರೆನೇಡ್ ಎಸೆದಿದ್ದರಿಂದ ಕನಿಷ್ಠ ಹತ್ತು ಜನರು ಗಾಯಗೊಂಡಿದ್ದಾರೆ. ಶ್ರೀನಗರದ ಖನ್ಯಾರ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಲಷ್ಕರ್-ಎ-ತೈಬಾದ (ಎಲ್ಇಟಿ) ಉನ್ನತ...
ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಸಿ.ಎಲ್.ಆನಂದ್ ಅವರ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ 2.77 ಕೋಟಿ ಮೌಲ್ಯದ ಆಸ್ತಿಯನ್ನು ಪತ್ತೆ ಹಚ್ಚಿದ್ದಾರೆ. ಶುಕ್ರವಾರ ಬೆಳಿಗ್ಗಿನ ಜಾವ ಮಣ್ಣಗುಡ್ಡದಲ್ಲಿರುವ ಆಯುಕ್ತರ ಸರ್ಕಾರಿ...
ಕಳೆದ ಸುಮಾರು 52 ವರ್ಷಗಳಿಂದ ಕಲಾವಿದನಾಗಿ ಜನಪದ ದೈವರಾಧನೆ ನರ್ತಕ ಪಾತ್ರಿಯಾಗಿ ಗಣನೀಯ ಸೇವೆ ಸಲ್ಲಿಸುತ್ತಿದ್ದರು. ತುಳುನಾಡಿನ ಹಲವು ಕಾರಣಿಕ ಕ್ಷೇತ್ರದಲ್ಲಿ ದೈವಗಳ ಸೇವೆ ಹಾಗೂ… ಕಳೆಂಜ ಕ್ಷೇತ್ರದ ಗ್ರಾಮ ದೈವವಾದ ಶ್ರೀ ಒಟೆಚರಾಯ ಮತ್ತು...
ಪುತ್ತೂರು: ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ತಲೆ ಬುರುಡೆ ಹಾಗೂ ಎಲುಬುಗಳು ಒಳಮೊಗ್ರು ಗ್ರಾಮದ ಉರ್ವದಲ್ಲಿ ನ.3ರಂದು ಪತ್ತೆಯಾಗಿದೆ. ಉರ್ವ ನಿವಾಸಿ ಸಂಜೀವ ಎಂಬವರ ಪತ್ನಿ ನಳಿನಿ ಎಂಬಾಕೆ ತನ್ನ ಮನೆಯ ಎದುರಿನ ಕಾಡೊಂದರಲ್ಲಿ ನೇಣು...
ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಹಾಗೂ ನಟ ಗುರುಪ್ರಸಾದ್ ಭಾನುವಾರ ನಿಧನರಾಗಿದ್ದು, ಆತ್ಯಹತ್ಯೆ ಎಂದು ಶಂಕಿಸಲಾಗಿದೆ. ಮಠ, ಎದ್ದೇಳು ಮಂಜುನಾಥ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ತಮ್ಮ ಅಪಾರ್ಟ್ ಮೆಂಟ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು,...