ಕರ್ನಾಟಕ ಕಾಂಗ್ರೆಸ್ನಲ್ಲಿ ಕುರ್ಚಿ ಕದನ ತೀವ್ರಗೊಂಡಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಅವರ ಸಹೋದರ ಡಿಕೆ ಸುರೇಶ್ ಬುಧವಾರ ತಡರಾತ್ರಿ ದೆಹಲಿಯಲ್ಲಿ ಹೈಕಮಾಂಡ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಕೆಸಿ ವೇಣುಗೋಪಾಲ್ರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ....
ಕೆ.ಪಿ.ಸಿ.ಸಿ. ಕಾರ್ಮಿಕ ಘಟಕ ಕಾರ್ಯದರ್ಶಿ ಹನೀಫ್ ಪೆರ್ಲಾಪು ರಿಲ್ಯಾಕ್ಸ್ ಇನ್ ಮಾಲಕತ್ವದ ಗ್ರಿಲ್ ಮಹಾಸ್ ರೆಸ್ಟಾರೆಂಟ್ಗೆ ಹಾಫಿಲ್ ಸಿರಾಜುಧೀನ್ ಕಾಸಿಮಿ ಪತ್ತನಾಪುರಂ ಉಸ್ತಾದ್ ಭೇಟಿ ನೀಡಿದರು. ಈ ಸಂಧರ್ಭದಲ್ಲಿ ಸಂಸ್ಥೆಯ ಮಾಲಕರು ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು...
ಪುತ್ತೂರು: ಭರತನಾಟ್ಯ ಕ್ಷೇತ್ರದಲ್ಲಿನ ವಿಶೇಷ ಸಾಧನೆಗಾಗಿ ಶ್ರೀಮತಿ ಶಾಲಿನಿ ಆತ್ಮಭೂಷಣ್ ಪ್ರತಿಷ್ಠಿತ ‘ವೀರರಾಣಿ ಅಬ್ಬಕ್ಕ ಗೌರವ’ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ(ರಿ.) ಮಂಗಳೂರು ವಿಭಾಗ ಹಾಗೂ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ...
ಮಂಗಳೂರು ಕೃಷಿಕರ ಸಹಕಾರಿ ಸಂಘ ನಿಯಮಿತ ‘ಮಾಸ್’ ಸಂಸ್ಥೆಯ 13ನೇ ಅಡಿಕೆ ಖರೀದಿ ಕೇಂದ್ರ ಫೆ.16ರಂದು ಬೆಳಿಗ್ಗೆ 10 ಗಂಟೆಗೆ ಹೊಸಮಠ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಸಹಯೋಗದೊಂದಿಗೆ ಹೊಸಮಠದ ‘ಸಮೃದ್ಧಿ ಸಹಕಾರ ಸೌಧ’ದಲ್ಲಿ ಉದ್ಘಾಟನೆಗೊಳ್ಳಲಿದೆ...
ವಿಟ್ಲ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮಧ್ಯೆ ಪರಸ್ಪರ ವಾಗ್ವಾದ ನಡೆದು ವಿದ್ಯಾರ್ಥಿಗಳ ಮಧ್ಯೆ ಚೂರಿ ಇರಿತ ಸಂಭವಿಸಿದ ಘಟನೆ ವಿಟ್ಲದ ಖಾಸಗಿ ಐಟಿಐ ಒಂದರಲ್ಲಿ ನಡೆದಿದೆ. ಫೆ.11ರಂದು ವಿಟ್ಲದ ಖಾಸಗಿ ಐಟಿಐ ಒಂದರಲ್ಲಿ ವಿದ್ಯಾರ್ಥಿಗಳ...
ಕೆಡ್ಡಸವು ತುಳು ಮಾಸದ ಮಾಯಿ ತಿಂಗಳು ಅಂದರೆ ಮಕರ ಮಾಸದ 27ನೇ ದಿನ ಸಂಜೆಯಿಆದ ಕುಂಭ ಸಂಕ್ರಮಣದವರೆಗೆ ಕೆಡ್ಡಸವನ್ನು ಆಚರಿಸುತ್ತಾರೆ. ಮೂರು ದಿನ ನಡೆಯುವ ಈ ಹಬ್ಬದ ಆಚರಣೆಯಲ್ಲಿ ಭೂಮಿತಾಯಿ ಮದುವೆಯಾಗಿ ಹೊರ ಹೋಗಿ ಪ್ರಕೃತಿ...
ಉಪ್ಪಿನಂಗಡಿ: ಹಗಲು ರೌಂಡ್ಸ್ ವೇಳೆ ಅನುಮಾನಾಸ್ಪದವಾಗಿ ತಂಗಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು, ಆತನಿಂದ ಎಂ.ಡಿ.ಎಂ.ಎ. ಮಾದಕ ವಸ್ತು ಹಾಗೂ ಮೊಬೈಲ್ ಫೋನ್ಗಳನ್ನು ಜಪ್ತಿ ಮಾಡಿದ್ದಾರೆ. ದಿನಾಂಕ 10.02.2026 ರಂದು ಸಂಜೆ 6 ಗಂಟೆ ಸುಮಾರಿಗೆ...
ಉಡುಪಿ: ಹರಾಜಿನಲ್ಲಿ ಫ್ಲ್ಯಾಟ್ ಮತ್ತು ಚಿನ್ನದ ಖರೀದಿಸಿ ಕೊಡುವುದಾಗಿ ನಂಬಿಸಿ ಮುಂಬೈ ಮೂಲದ ಉದ್ಯಮಿ ಮಮತಾ ಶೆಟ್ಟಿಗೆ ಸುಮಾರು 4.78 ಕೋಟಿ ರೂ. ವಂಚನೆ ನಡೆಸಿರುವ ಆರೋಪ ಉಡುಪಿಯ ದಂಪತಿ ವಿರುದ್ಧ ಕೇಳಿಬಂದಿದೆ. ಈ ಸಂಬಂಧ...
ಮಂಗಳೂರು/ಪುತ್ತೂರು/ ಹಿಂದೂ ಯುವತಿಯೊಬ್ಬಳು (ಹಿಂದೂ ಗರ್ಲ್) ಮುಸ್ಲಿಂ ಯುವಕನೊಂದಿಗೆ (ಮುಸ್ಲಿಂ ಮನೆ) ರಿಜಿಸ್ಟರ್ ಮ್ಯಾರೇಜ್ (ರೆಜಿಸ್ಟರೇಡ್ ಮ್ಯಾರೇಜ್) ಆಗಿದ್ದು, ಇದೊಂದು ಲವ್ ಜಿಹಾದ್ (love jihad) ಅಂತ ಹಿಂದೂ ಪರ ಸಂಘಟನೆಗಳು ಆರೋಪಿಸಿವೆ. ಯುವತಿ ಕಾಸರಗೋಡಿನ...
ಫೆ.11: ಚೆಂಬು ಗ್ರಾಮದಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಮಡಿಕೇರಿ ಗ್ರಾಮಾಂತರ ಠಾಣೆಯ ಪೊಲೀಸರು ದಾಳಿ ನಡೆಸಿದ ಘಟನೆ ಮಂಗಳವಾರ ನಡೆದಿದೆ. ಕೆಡ್ಡಸದ ಹಿನ್ನೆಲೆಯಲ್ಲಿ ಚೆಂಬು ಗ್ರಾಮದಲ್ಲಿ ಕೆಲವರು ಸೇರಿಕೊಂಡು ಗದ್ದೆಯೊಂದರಲ್ಲಿ...