ಎಪ್ರಿಲ್ 15: ಕೇಂದ್ರ ಸರಕಾರ ಜಾರಿಗೆ ತಂದಿರುವ ನೂತನ ವಕ್ಪ್ ಬಿಲ್ ಕರ್ನಾಟಕದಲ್ಲಿ ಜಾರಿಯಾಗುವುದಿಲ್ಲ, ಧಾರ್ಮಿಕ ಮುಖಂಡರುಗಳ ಜೊತೆ ಚರ್ಚೆ ಮಾಡದೆ ಬಿಲ್ ಪಾಸ್ ಮಾಡಿರುವುದು ಖಂಡನೀಯ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ....
ಪುತ್ತೂರು: ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಯ ಪ್ರಯುಕ್ತ ಎ.16ರಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಭಂಡಾರ ಆಗಮನದ ದಿನ ಮತ್ತು ಎ.17ರಂದು ಬ್ರಹ್ಮರಥೋತ್ಸವದಂದು ಸಂಜೆ 4.00 ಗಂಟೆಯಿಂದ ಪುತ್ತೂರು ನಗರದ...
ಪುತ್ತೂರು:ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಅಂಗವಾಗಿ ಎ.16ರಂದು ಸಂಜೆ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಿಂದ ಕಿರುವಾಳು ಭಂಡಾರ ದೇವಸ್ಥಾನಕ್ಕೆ ಆಗಮಿಸಲಿದ್ದು, ಅದೇ ದಿನ ಬಲ್ನಾಡು ದೈವಸ್ಥಾನದಲ್ಲಿ ಬೆಳಿಗ್ಗೆಯಿಂದಲೇ ಮಲ್ಲಿಗೆ, ಹರಿಕೆ ಸಮರ್ಪಿಸಿ ಪ್ರಸಾದ...
ಮಂಜೇಶ್ವರ ಕುಂಜತ್ತೂರು ಬಳಿ ನಿರ್ಜನ ಪ್ರದೇಶದ ಬಾವಿಯಲ್ಲಿ ಪತ್ತೆಯಾದ ಮಂಗಳೂರಿನ ಆಟೋ ಚಾಲಕ ಮೊಹಮ್ಮದ್ ಷರೀಪ್ ಅವರ ಸಾವು ಕೊಲೆ ಎಂದು ಮರಣೋತ್ತರ ಪರೀಕ್ಷೆ ವರದಿಯಲ್ಲಿ ತಿಳಿದು ಬಂದಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು...
ಡೀಸೆಲ್ ದರ ಏರಿಕೆ ವಿರೋಧಿಸಿ ಲಾರಿ ಮಾಲೀಕರ ಸಂಘ ಕರೆ ನೀಡಿರುವ ಅನಿರ್ದಿಷ್ಟಾವಧಿ ಮುಷ್ಕರ ಸೋಮವಾರ ಮಧ್ಯರಾತ್ರಿಯಿಂದ ಆರಂಭವಾಗಿದೆ. ಬೆಂಗಳೂರಿನಲ್ಲಿ ಲಾರಿ ಹಾಗೂ ಟ್ರಕ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಯಶವಂತಪುರದ ಟ್ರಕ್ ಟರ್ಮಿನಲ್ನಲ್ಲಿ ಲಾರಿಗಳು ಸಾಲು ಸಾಲಾಗಿ ನಿಂತಿರುವ...
ಬೆಂಗಳೂರು: ಬೆಂಗಳೂರಿನಲ್ಲಿ ಅಂಬೇಡ್ಕರ್ ಮ್ಯೂಸಿಯಮ್ ಮತ್ತು ಇಡೀ ದೇಶದಲ್ಲೇ ಅತ್ಯಂತ ಎತ್ತರದ ಅಂಬೇಡ್ಕರ್ ಪ್ರತಿಮೆ ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ ಸಂವಿಧಾನ ಶಿಲ್ಪಿ, ಡಾ.ಬಾಬಾ ಸಾಹೇಬ್...
ಬಂಟ್ವಾಳ :ನಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ರವಿ ಸಫಲ್ಯ ರ ಮಗ ಶ್ರೀ ರಜತ್ (25)ಎಂಬುವವರು ಉದ್ಯೋಗ ನಿಮಿತ್ತ ದಕ್ಷಿಣ ಆಫ್ರಿಕಾ ದೇಶಕ್ಕೆ ತೆರಳಿದ್ದು ಅಲ್ಲಿ ದಿನಾಂಕ 5-4-2025 ರಂದು ಅಕಾಲಿಕವಾಗಿ ಮರಣ ಹೊಂದಿದ್ದು ದಕ್ಷಿಣ...
ಉಪ್ಪಿನಂಗಡಿ : ಇತ್ತೀಚೆಗೆ ಕೇಂದ್ರ ಸರ್ಕಾರ ಜಾರಿಗೆ ತಂದ ವಕ್ಫ್ ಮಸೂದೆಯನ್ನು ವಿರೋಧಿಸಿ ಇದೇ ಬರುವ 15ನೇ ಎಪ್ರಿಲ್ 2025 ಮಂಗಳವಾರದಂದು ಸಂಜೆ 03-30ಕ್ಕೆ ಸರಿಯಾಗಿ ಇಂಡಿಯನ್ ಸ್ಕೂಲ್ ಬಳಿ ಬೃಹತ್ ಪ್ರತಿಭಟನೆ ನಾಗರಿಕ ಹಿತರಕ್ಷಣಾ...
ಹೊಸದಿಲ್ಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮೋದಿ ಸರ್ಕಾರ ಬಿ.ಆರ್.ಅಂಬೇಡ್ಕರ್ ಅವರ ಪರಂಪರೆಗೆ “ಬಾಯಿಮಾತಿನ ಸೇವೆ” ಮಾತ್ರ ನೀಡುತ್ತಿದೆ. ಆದರೆ ಅವರ ಆಶಯಗಳನ್ನು ಈಡೇರಿಸಲು ಏನನ್ನೂ ಮಾಡುತ್ತಿಲ್ಲ ಮತ್ತು ಬಿಜೆಪಿ-ಆರ್ಎಸ್ಎಸ್ ಸಂವಿಧಾನ ಶಿಲ್ಪಿ ಅಂಬೇಡ್ಕರ್...
ಉಡುಪಿ, ಶಿವಮೊಗ್ಗ, ದಾವಣಗೆರೆ,ಮತ್ತು ಚಿತ್ರದುರ್ಗ ಜಿಲ್ಲೆಗಳನ್ನೊಳಗೊಂಡ ಲಯನ್ಸ್ ಕ್ಲಬ್ಗಳ ಜಿಲ್ಲಾ ಗವರ್ನರ್ ಹುದ್ದೆಗೆ ನಡೆದ ಚುನಾವಣೆಯಲ್ಲಿ ಅತ್ಯಧಿಕ ಮತಗಳಲ್ಲಿ ಲಯನ್ ಮಠಂತಬೆಟ್ಟು ಹರಿಪ್ರಸಾದ್ ರೈ ಆಯ್ಕೆ ಆಗಿರುತ್ತಾರೆ.