ಆಗಸ್ಟ್ 6 ರಂದು ಒಲಿಂಪಿಕ್ಸ್ನಲ್ಲಿ ನಡೆದ ಮಹಿಳೆಯರ 50 ಕೆಜಿ ತೂಕ ವಿಭಾಗದ ಕುಸ್ತಿ ಸ್ಪರ್ಧೆಯ ಸೆಮಿಫೈನಲ್ ಪಂದ್ಯದಲ್ಲಿ ಕ್ಯೂಬಾದ ಗುಜ್ಮನ್ ಲೋಪೆಜ್ ಅವರನ್ನು 5-0 ಅಂತರದಿಂದ ಮಣಿಸಿ ಫೈನಲ್ ಪ್ರವೇಶಿಸಿದ್ದ ಭಾರತದ ವಿನೇಶ್ ಫೋಗಟ್...
ಪುತ್ತೂರು: ವಿದ್ಯುತ್ ಮಾರ್ಗ ನಿರ್ವಹಣೆ ನಿಮಿತ್ತ 110/33/11ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ದರ್ಬೆ ಫೀಡರ್ನಲ್ಲಿ ಆ.8 ರಂದು ಪೂರ್ವಾಹ್ನ 10:00 ರಿಂದ ಅಪರಾಹ್ನ 2:00 ಗಂಟೆಯವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ,...
ಪುತ್ತೂರು :ಆ 7,ಪುತ್ತೂರು ವಿಧಾನಸಭಾ ಕ್ಷೇತ್ರ ಶಾಸಕರಾದ ಅಶೋಕ್ ಕುಮಾರ್ ರೈ ಇವರಿಂದ ಪಾಶುಸಂಗೋಪನ (1962 ) ರ ಎಲ್ಲಾ ಸಿಬ್ಬಂದಿ ಗಳಿಗೆ ಒಂದನೇ ವರ್ಷದ ಯಶಸ್ಸು ಗೆ ಶುಭಹಾರೈಸಿದರು. ಎಲ್ಲಾ ರೈತ...
ಕಡಬ: ಮನೆಯಿಂದ ನಾಪತ್ತೆಯಾಗಿದ್ದ ಬಳ್ಪದ ಯುವಕನ ಮೃತ ದೇಹ ಬುಧವಾರ ಹೊಳೆಯಲ್ಲಿ ಪತ್ತೆಯಾಗಿದೆ. ಕಡಬ ತಾಲೂಕು ಬಳ್ಪ ಗ್ರಾಮದ ಅಕ್ಕೇಣಿಯ ಅಶೋಕ್ (33 ವ)ಎಂಬ ಯುವಕ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದರು.ಈ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ...
ಪುತ್ತೂರು: 9/11 ದಾಖಲೆಯನ್ನು ಸ್ಥಳೀಯವಾಗಿಯೇ ಜನರಿಗೆ ನೀಡಬೇಕು , ಈಗ ಇರುವ ವ್ಯವಸ್ಥೆಯಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ , ಜಿಲ್ಲಾ ಕೇಂದ್ರಗಳಲ್ಲಿ ನೀಡುತ್ತಿದ್ದ 9/11 ದಾಖಲೆ ಪತ್ರವನ್ನು ತಕ್ಷಣವೇ ನಿಲ್ಲಿಸಬೇಕು ಎಂದು ವಿಧಾನ ಸಭಾ ಅಧಿವೇಶನದಲ್ಲಿ ಪುತ್ತೂರು...
ಪುತ್ತೂರು ನಗರ ವಲಯದ ಚೆಸ್ ಪಂದ್ಯಾಟವು ದಿನಾಂಕ 7/8/2024 ರಂದು ಸ. ಹಿ. ಪ್ರಾ. ಶಾಲೆ ಕೋಡಿ0ಬಾಡಿ ಇಲ್ಲಿ ನಡೆಯಿತು. ಕೋಡಿ0ಬಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರು ದೀಪ ಪ್ರಜ್ವಲನೆ ಮಾಡುವ ಮೂಲಕ ಸಭಾ...
ಪುತ್ತೂರು: ಕಳೆದ ಹಲವಾರು ವರ್ಷಗಳಿಂದ ಪುತ್ತೂರು ಮುಖ್ಯ ರಸ್ತೆಯ ಕಲ್ಲಾರೆ ಜೆ.ಕೆ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಸಲಾಲ ಮೊಬೈಲ್ಸ್ ಸ್ಥಳಾಂತರಗೊಂಡು ಕಲ್ಲಾರೆ ಕೃಷ್ಣ ಲಂಚ್ ಹೋಮ್ ಎದುರುಗಡೆ ಕಟ್ಟಡದಲ್ಲಿ ಆ.5ರಂದು ಶುಭಾರಂಭಗೊಂಡಿತು. ಪುತ್ತೂರು...
ಉದ್ಯಾನ ನಗರಿ ಬೆಂಗಳೂರು ಜನ ಮಲಗೋದೇ ರಾತ್ರಿ ಒಂದು ಗಂಟೆ ಮೇಲೆ. ಅಷ್ಟರವರೆಗೆ ಜನ ಓಡಾಡುತ್ತಲೇ ಇರುತ್ತಾರೆ. ರಾಜಧಾನಿ ಅಂದ ಮೇಲೆ ವ್ಯವಹಾರ, ಓಡಾಟ, ಕೆಲಸ ಎಲ್ಲವೂ ಜಾಸ್ತಿ. ಅದರಲ್ಲೂ ಬೆಂಗಳೂರು ನಗರದಲ್ಲಿ ಕೇಳಬೇಕೇ.. ರಾತ್ರಿ...
ವಿಟ್ಲ: ವಿಟ್ಲ ಸಾಲೆತ್ತೂರು ನಿವಾಸಿ ಜಗನ್ನಾಥ್ ರವರ ಮನೆಗೆ ಕಳ್ಳರು ನುಗ್ಗಿ ಚಿನ್ನಾಭರಣ, ನಗದು ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ಕಳವುಗೈದಿದ್ದಾರೆ. ಜಗನ್ನಾಥ್ರವರು ಕೆಲಸದ ನಿಮಿತ್ತ ವಿದೇಶದಲ್ಲಿದ್ದು ಮನೆಯಲ್ಲಿ ಅವರ ಪತ್ನಿ ವಿಜಯ ಜಗನ್ನಾಥ್ ಹಾಗೂ ಇಬ್ಬರು ಮಕ್ಕಳು...
ಮಂಗಳೂರು: ಮಂಗಳೂರಿನ ಪಾಂಡೇಶ್ವರದ ಬಳಿ ಇರುವ ಮಾಲ್ವೊಂದರ ಬಾರ್ವೊಂದರಲ್ಲಿ ಇಬ್ಬರು ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸಿ ಹಲ್ಲೆಗೆ ಯತ್ನಿಸಿದ ವಿನಯ್(33), ಮಹೇಶ್(27), ಪುತ್ತೂರಿನ ಪ್ರೀತೇಶ್(34) ಮತ್ತು ನಿತೇಶ್(33) ಎಂಬವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ದಕ್ಷಿಣ ಪೊಲೀಸರಿಗೆ ನೀಡಿರುವ...