ಶತಮಾನದ ಸನಿಹದಲ್ಲಿರುವ ಲಿಟ್ಲ್ ಫ್ಲವರ್ ಶಾಲೆಗೆ ಬೆಥನಿ ಸಂಸ್ಥೆಯ ಜನರಲ್ ಕೌನ್ಸಿಲರ್ ವಂದನೀಯ ಭಗಿನಿ ಡಾ. ಮಾರಿಯೆಟ್ ಬಿ ಎಸ್ ಭೇಟಿ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್...
ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಬಂಟ್ವಾಳ ತಾಲೂಕಿನ ನರಹರಿ ಪರ್ವತ ಸದಾಶಿವ ದೇವಸ್ಥಾನ ಜೀರ್ಣೋದ್ಧಾರ ಕಾರ್ಯಕ್ಕೆ 5 ಲಕ್ಷ ರೂಪಾಯಿ ಮಂಜುರಾಗಿದ್ದು, ಸೋಮವಾರ ನರಹರಿ ಪರ್ವತ ಸದಾಶಿವ...
ಸುಬ್ರಹ್ಮಣ್ಯದ ಮಠದಲ್ಲಿ ಸರ್ಪ ಸಂಸ್ಕಾರ ಪೂಜೆ ಮಾಡುವ ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದದ ಪ್ರವೀಣ್ಕುಮಾರ್ ಅವರ ಮನೆಯಲ್ಲಿ ಕಳವು ನಡೆದಿದ್ದು, ಆ.6ರಂದು ಪ್ರವೀಣ್ ಅವರು ಕಪಾಟಿನ ಕೀಯನ್ನು ತೆಗೆದು ನೋಡಿದ ವೇಳೆ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಇಲ್ಲಿನ...
ಪುತ್ತೂರು: ಭಾರತೀಯ ಜನತಾ ಪಾರ್ಟಿ,ಪುತ್ತೂರು ವಿಧಾನಸಭಾ ಕ್ಷೇತ್ರದ ಯುವ ಮೋರ್ಚಾ ಪುತ್ತೂರು ನಗರ ಮತ್ತು ಗ್ರಾಮಾಂತರ ಮಂಡಲಗಳ ಮಾಸಿಕ ಸಭೆ ಹಾಗೂ ರಕ್ಷಾಬಂಧನ ಉತ್ಸವವು ಆಗಸ್ಟ್ 11 ರಂದು ಪಕ್ಷದ ಕಚೇರಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ...
ಬೆಂಗಳೂರು: ಸಚಿವ ಸ್ಥಾನಕ್ಕೆ ಸಹಕಾರಿ ಸಚಿವ ರಾಜಣ್ಣ ರಾಜೀನಾಮೆ ನೀಡಿದ್ದಾರೆ. ಹೈಕಮಾಂಡ್ ಸೂಚನೆಯ ಬೆನ್ನಲ್ಲೇ ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕೆಎನ್ ರಾಜಣ್ಣ ಅವರ ಪುತ್ರ ರಾಜೇಂದ್ರ ಅವರು ರಾಜೀನಾಮೆ ಪತ್ರವನ್ನು ಸಿಎಂ ಸಿದ್ದರಾಮಯ್ಯಗೆ...
ಪುತ್ತೂರು: ಸಹ್ಯಾದ್ರಿ ಫ್ರೆಂಡ್ಸ್ (ರಿ.) ಕೈಕಾರ ಪುತ್ತೂರು ದ.ಕ. ಇದರ ಆಶ್ರಯದಲ್ಲಿ ಒಡಿಯೂರು ಶ್ರೀ ಗುರುದೇವ ಬಳಗ ಪುತ್ತೂರು ಇವರ ಸಹಕಾರದೊಂದಿಗೆ ನಡೆದ 9ನೇ ವರ್ಷದ “ನಮ್ಮ ಕೈಕಾರಡ್ ಕೆಸರ್ಡೊಂಜಿ ದಿನ” ಕಾರ್ಯಕ್ರಮದಲ್ಲಿ ಪುತ್ತೂರು ತಾಲೂಕು...
ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್ನಲ್ಲಿ ʻಕರ್ನಾಟಕ ಗೋಲ್ಡ್ ಫೆಸ್ಟಿವಲ್ʼ ಆಗಸ್ಟ್ 1 ರಿಂದ ಆರಂಭಗೊಂಡಿದ್ದು ಅಕ್ಟೋಬರ್ 5 ರವರೆಗೆ ನಡೆಯಲಿರುವುದು. ವರಮಹಾಲಕ್ಷ್ಮೀ ಹಾಗೂ ಕೃಷ್ಣ ಜನ್ಮಾಷ್ಟಮಿ ಆಫರ್ ಆ.17ರವರೆಗೆ ಇರಲಿದೆ. ಈ ಸೌಲಭ್ಯವು ಇನ್ನು ಕೊನೆಯ...
ಮೆಟ್ರೋ ಯೋಜನೆಗೆ ರಾಜ್ಯ ಸರ್ಕಾರ ಶೇಕಡ 87.37ರಷ್ಟು ಹಣ ನೀಡುತ್ತಿದ್ದು, ಕೇಂದ್ರ ಸರ್ಕಾರದ ಪಾಲು ಕೇವಲ ಶೇ12.63ರಷ್ಟು ಮಾತ್ರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಭಾನುವಾರ ಮೆಟ್ರೋ ಯೋಜನೆಯ 2ನೇ ಹಂತದ ಹಳದಿ ಮಾರ್ಗದ ಉದ್ಘಾಟನೆ...
ಬೆಂಗಳೂರು : ವಿಧಾನ ಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಶುರುವಾಗುತ್ತಿದೆ. ಆಗಸ್ಟ್ 22ವರೆಗೆ ಅಧಿವೇಶನ ನಡೆಯಲಿದ್ದು, ಈ ಬಾರಿಯೂ ಹತ್ತು ಹಲವು ವಿಚಾರ ಮುಂದಿಟ್ಟು ಸರ್ಕಾರದ ವಿರುದ್ಧ ಹೋರಾಟಕ್ಕೆ ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಸಜ್ಜಾಗಿವೆ.ಆರ್ಸಿಬಿ...
ಜೈಪುರ, : ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಶುಕ್ರವಾರ ಪಕ್ಷದ ವಕ್ತಾರ ಕೃಷ್ಣ ಕುಮಾರ್ ಜಾನು ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದೆ. ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯ ಪಾಲ್ ಮಲಿಕ್ ಮತ್ತು ಮಾಜಿ...