ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರು ಗದ್ದೆಯಲ್ಲಿ ಸಾಂಪ್ರದಾಯಿಕ ಗದ್ದೆ ಬೇಸಾಯ ಉಳುಮೆಗೆ ಇಂದು ಚಾಲನೆ ನೀಡಲಾಯಿತು. ಆರಂಭದಲ್ಲಿ ದೇವಳದ ಪ್ರಧಾನ ಅರ್ಚಕ ವೇ ಮೂ ವಸಂತ ಕೆದಿಲಾಯ ಅವರು...
ಮಂಗಳೂರು: ಕರಾವಳಿಯಾದ್ಯಂತ ರವಿವಾರ ಆಟಿ ಅಮಾವಾಸ್ಯೆಯನ್ನು ಆಚರಿಸಲಾಯಿತು. ಹೆಚ್ಚಿನ ಮನೆಗಳಲ್ಲಿ ಬೆಳಗ್ಗೆಯೇ ಹಾಲೆ ಮರದ ತೊಗಟೆಯ ಕಷಾಯ ಸೇವಿಸಿದರು. ದೇವಾಲಯಗಳು, ಸಂಘ- ಸಂಸ್ಥೆ ಗಳಿಂದಲೂ ಹಾಲೆ ಮರದ ತೊಗಟೆಯ ಕಷಾಯವನ್ನು ಸಾರ್ವಜನಿಕವಾಗಿ ವಿತರಿಸಲಾಯಿತು. ಕಷಾಯ ಸೇವಿಸಿದ...
ಪುತ್ತೂರು : ಶಾಸಕರ ಕಚೇರಿಯಲ್ಲಿ ಬರ ಪರಿಹಾರ ಸಭೆಯಲ್ಲಿ ಶಾಸಕರು ಸಾರ್ವಜನಿಕರ ದೂರಿನ ಮೇರೆಗೆ ನಗರಸಭೆ ವ್ಯಾಪ್ತಿಯ ರಸ್ತೆಯಲ್ಲಿ ಗುಂಡಿ ಬಿದ್ದು ವಾಹನಗಳಿಗೆ ಹೋಗಲು ತೊಂದರೆಯಾದ ವಿಷಯವನ್ನು ಅಧಿಕಾರಿಗಳಿಗೆ ತಿಳಿಸಿದಾಗ ಅಧಿಕಾರಿಗಳು ಎಚ್ಚೆತ್ತುಕೊಂಡು ದರ್ಬೆ ಸರ್ಕಲ್...
ಈ ವರ್ಷ ಶೂನ್ಯ ದಾಖಲಾತಿ ಹಾಗೂ ಅತಿ ಕಡಿಮೆ ವಿದ್ಯಾರ್ಥಿಗಳ ದಾಖಲಾತಿ ಯಿಂದಾಗಿ ರಾಜ್ಯದ 4398 ಸರಕಾರಿ ಶಾಲೆಗಳು ಮುಚ್ಚುವ ಭೀತಿ ಎದುರಾಗಿದೆ. ರಾಜ್ಯದಲ್ಲಿನ 46 ಸಾವಿರ ಸರಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಪೈಕಿ...
ಪುತ್ತೂರು: ಆರ್ಯಾಪು ಗ್ರಾಮದ ಸಂಟ್ಯಾರ್ ಕಲಗಲಕಟ್ಟ ಎಂಬಲ್ಲಿ ಮಳೆಗೆ ರಸ್ತೆ ಬದಿ ಕುಸಿದು ಸಂಚಾರಕ್ಕೆ ಅಡಚಣೆಯಾಗಿದ್ದು ಘಟನಾ ಸ್ಥಳಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ ನೀಡಿ ಪರಿಶೀಲನೆ ನಡೆಸಿದರು. ...
ಪುತ್ತೂರು: ಮೊಬೈಲ್ ಫೋನ್ ಮಾರಾಟ ಮತ್ತು ಸೇವೆಯಲ್ಲಿ ಪ್ರಸಿದ್ದಿ ಪಡೆದಿರುವ, ಕಳೆದ ಹಲವಾರು ವರ್ಷಗಳಿಂದ ಪುತ್ತೂರು ಮುಖ್ಯ ರಸ್ತೆಯ ಕಲ್ಲಾರೆ ಜೆ.ಕೆ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಸಲಾಲ ಮೊಬೈಲ್ಸ್ ಸ್ಥಳಾಂತರಗೊಂಡು ಆ.5ರಂದು ಬೆಳಿಗ್ಗೆ ಕಲ್ಲಾರೆ ಕೃಷ್ಣ...
ವಿತರಣಾ ಕಾರ್ಯಕ್ರಮ ಬಹಳ ಯಶಸ್ವಿಯಾಗಿ ಬೆಳ್ತಂಗಡಿ ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ನಡೆಯಿತು… ಖಾಸಗಿ ಬಸ್ ಹಾಗೂ ಕೆಎಸ್ಆರ್ಟಿಸಿ ಬಸ್ ಚಾಲಕ ನಿರ್ವಾಹಕರು ಮತ್ತು ರಿಕ್ಷಾ ಚಾಲಕರು ಮತ್ತು ಹಲವಾರು. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಂಡರು ಮತ್ತು...
ಕರ್ನಾಟಕದಲ್ಲಿ ಮತ್ತೆ ನೈರುತ್ಯ ಮುಂಗಾರು ಮಳೆ ಹವಾ ಜೋರಾಗಲಿದೆ . ಅಂತೆಯೇ ಕರಾವಳಿ ಭಾಗ ಮತ್ತು ಮಲೆನಾಡಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ದಕ್ಷಿಣ ಕನ್ನಡ, ಉಡುಪಿ,...
ವಿಜಯಪುರ: ಭ್ರಷ್ಟ ವಿಜಯೇಂದ್ರನನ್ನು ಬಿಜೆಪಿ ರಾಜ್ಯಾಧ್ಯಕ್ಷನೆಂದು ಒಪ್ಪಿಕೊಳ್ಳಲು ನಾವು ಸಿದ್ಧರಿಲ್ಲ. ವಿಜಯೇಂದ್ರನ ನಾಲ್ಕಾರು ಚೇಲಾ ಶಾಸಕರ ಹೊರತಾಗಿ 55ಕ್ಕೂ ಹೆಚ್ಚು ಶಾಸಕರ ವಿರೋಧವಿದ್ದು, ಈ ಬಗ್ಗೆ ಹೈಕಮಾಂಡ್ ನಾಯಕರನ್ನು ನಾವು ಪ್ರಶ್ನಿಸುತ್ತೇವೆ. ಪಕ್ಷದಲ್ಲಿ ಹೈಕಮಾಂಡ್ ಭ್ರಷ್ಟ...
ಸುರಿಯುವ ಮಳೆಗೆ ಆಷಾಢದಲ್ಲಿ ನಾನಾ ಬಗೆಯ ಸೋಂಕುಗಳು ಕಾಣಿಸುವುದೇ ಹೆಚ್ಚು. ಇದನ್ನು ಅರಿತ ತುಳುವರ ಪೂರ್ವಜರು ವಿಶಿಷ್ಟ ಆಚರಣೆಯೊಂದನ್ನು ತಂದಿದ್ದು, ಅದುವೇ ಆಷಾಢ ಅಮವಾಸ್ಯೆಯಲ್ಲಿ ಕಷಾಯ ಕುಡಿಯುವುದು. ಈ ಆಷಾಢ ಮಾಸದಲ್ಲಿ ಬರುವ ಆಟಿ ಅಮಾವಾಸ್ಯೆಯು...