ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಅನ್ಯಕೋಮಿನ ಯುವಕನೊಬ್ಬ, ಅಪ್ರಾಪ್ತ ದಲಿತ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿ ಗರ್ಭವತಿಯಾಗುವಂತೆ ಮಾಡಿದ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾದ ಪುತ್ತೂರಿನ ಮುರ ಗ್ರಾಮದ...
ಜವಾಹರ್ ಬಾಲ್ ಮಂಚ್ ದಕ್ಷಿಣ ಕನ್ನಡ ಮತ್ತು ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು. ಸಂಶೋಧನಾ ಸಂಸ್ಥೆ ರಿ ಬಾಳ್ತಿಲ ವತಿಯಿಂದ, ಮಕ್ಕಳಿಗೆ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ನಡೆಯಿತು....
ಮಂಗಳೂರು : ತಲಪಾಡಿ ಹೆದ್ದಾರಿಯಲ್ಲಿ ಇಂದು ಕೆಎಸ್ಸಾರ್ಟಿಸಿ ಬಸ್ಸು ಡಿಕ್ಕಿ ಹೊಡೆದು ಓರ್ವ ಬಾಲಕಿ ಸಹಿತ ನಾಲ್ವರು ಮಹಿಳೆಯರು ಹಾಗೂ ರಿಕ್ಷಾ ಚಾಲಕ ಹೈದರ್ ಅಲಿ ಮೃತಪಟ್ಟು ಕೆಲವರು ಗಾಯಗೊಂಡ ಘಟನೆ ಸಂಭವಿಸಿದ್ದು,ಆಸ್ಪತ್ರೆಗೆ ಭೇಟಿ ನೀಡಿದ...
ಪುತ್ತೂರು: ಸಾರ್ವಜನಿಕರೊಬ್ಬರಿಂದ ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಲಂಚದ ಹಣದ ಸಮೇತ ಆರೋಪಿಯನ್ನು ಬಂಧಿಸಿದ ಘಟನೆ ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯ ಭೂ ಸುಧಾರಣಾ ಶಾಖೆಯಲ್ಲಿ ಗುರುವಾರ...
ಪುತ್ತೂರು: ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ನ ಸರಾಫ್ ಶ್ಯಾಮ್ ಭಟ್ ಅವರ ಪತ್ನಿ ಸುಲೋಚನಾ ಶ್ಯಾಮ್ ಭಟ್(71ವ) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಆ.28ರಂದು ಸಂಜೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತಿ ಮುಳಿಯ ಶ್ಯಾಮ್...
ಮಂಗಳೂರು : ಹವಾಮಾನ ಇಲಾಖೆಯು ದ.ಕ.ಜಿಲ್ಲೆಗೆ ಆ.29ರಂದು ರೆಡ್ ಅಲರ್ಟ್ ಘೋಷಿಸಿದೆ. ಮುಂಜಾಗ್ರತಾ ಕ್ರಮವಾಗಿ ಆ.29ರಂದು (ಶುಕ್ರವಾರ) ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೊಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ....
ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೂರ್ಗ್ ಮೂಲದ ಉದ್ಯಮಿ ರೋಷನ್ ಎಂಬುವರನ್ನ ಅನುಶ್ರೀ ವಿವಾಹವಾಗಿದ್ದಾರೆ. ಬೆಂಗಳೂರು ಹೊರವಲಯದ ಖಾಸಗಿ ರೆಸಾರ್ಟ್ನಲ್ಲಿ ಅನುಶ್ರೀ-ರೋಷನ್ ವಿವಾಹ ನಡೆದಿದೆ. ಮದುವೆಗೆ ಯಾರೆಲ್ಲಾ ಬಂದಿದ್ರು ನೋಡಿ.. ಅನುಶ್ರೀ-ರೋಷನ್...
ರಾಷ್ಟ್ರೀಯ ಹೆದ್ದಾರಿಯ ತಲಪಾಡಿ ಟೋಲ್ ಗೇಟ್ ಬಳಿ ಬಸ್ ಮತ್ತು ರಿಕ್ಷಾ ನಡುವೆ ಭೀಕರ ಅಪಘಾತ ಸಂಭವಿಸಿ ಮಗು ಸೇರಿದಂತೆ ಐವರು ಮೃತಪಟ್ಟ ಘಟನೆ ಗುರುವಾರ ಮಧ್ಯಾಹ್ನ ವರದಿಯಾಗಿದೆ. ಕೆಸಿ ರೋಡ್ನಿಂದ ಬರುತ್ತಿದ್ದ ರಿಕ್ಷಾ ಮತ್ತು...
ಮಂಗಳೂರು :ನಗರ ಪೊಲೀಸ್ ಕಮಿಷನರೆಟ್ ವ್ಯಾಪ್ತಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಒಟ್ಟು 398 ಸಾರ್ವಜನಿಕ ಗಣೇಶೋತ್ಸವ ನಡೆಯಲಿದೆ. ಕಮಿಷನರೆಟ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ 172 ಕಡೆ ಗಣೇಶೋತ್ಸವ ಇದೆ....
ಬೆಂಗಳೂರು ಮಂಗಳೂರು ಸಂಪರ್ಕಿಸುವ ಪ್ರಮುಖ ಹೆದ್ದಾರಿ ಚಾರ್ಮಾಡಿ ಘಾಟ್ ನಲ್ಲಿ ರಾತ್ರಿ ವೇಳೆ ಸಂಚರಿಸುವ ವಾಹನಗಳಿಗೆ ಇದೀಗ ಹೊಸ ನಿಯಮ ಜಾರಿಗೆ ಬಂದಿದೆ. ಹೊಸ ನಿಯಮದ ಪ್ರಕಾರ ಕನಿಷ್ಠ ಐದು ವಾಹನಗಳು ಒಟ್ಟಾದ ಬಳಿಕ ಸಂಚಾರಕ್ಕೆ...