ಬೆಂಗಳೂರು : ಉಪ ಚುನಾವಣೆ ನಡೆಯಲಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಗೆ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಈಗಾಗಲೇ ಬಿಜೆಪಿ ಎರಡು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದ್ದು, ಬಿಜೆಪಿ ತೊರೆದು ಕಾಂಗ್ರೆಸ್...
ನೂತನ ಹೋಟೆಲ್ ಉದ್ಘಾಟನೆ ನೆರವೇರಿಸಿ, ಶುಭ ಹಾರೈಸಿದ ಶಾಸಕ ಅಶೋಕ್ ಕುಮಾರ್ ರೈ … ಸಸ್ಯಾಹಾರಿ ಮಾಂಸಾಹಾರಿ ಪ್ರೇಮಿಗಳಿಗೆ ಸಿಗಲಿದೆ ಬಾಯಲ್ಲಿ ನೀರೂರಿಸುವಂಥ “ಸವಿ -ರುಚಿ” ಖಾದ್ಯಗಳು… ಶುಭ ಕಾರ್ಯಗಳಿಗೂ ಸವಿರುಚಿಯಿಂದ ಸಿಗಲಿದೆ ಕೆಟರಿಂಗ್ ವ್ಯವಸ್ಥೆ…...
ಬಂಟ್ವಾಳ : ಮಕ್ಕಳ ಕಲಾಲೋಕ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ನೇತೃತ್ವ ಮತ್ತು ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಶಂಭೂರು ಇವರ ಆಶ್ರಯದಲ್ಲಿ ಜರಗಲಿರುವ ಮಕ್ಕಳ 18ನೇ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯು ಬಂಟ್ವಾಳ...
ಪುತ್ತೂರು: ತುರ್ತು ಕಾಮಗಾರಿ ನಿಮಿತ್ತ 110/33/11 ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ದರ್ಬೆ ಫೀಡರ್ನಲ್ಲಿ ಅ.24ರಂದು ಪೂರ್ವಾಹ್ನ 10 ರಿಂದ ಅಪರಾಹ್ನ 5 ಗಂಟೆಯವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ 110/33/11 ಕೆವಿ...
ಬೆಂಗಳೂರು: ಚನ್ನಪಟ್ಟಣ ಉಪಚುನಾವಣಾ ಕಣ ರಂಗೇರುತ್ತಿದ್ದು, ಎನ್ಡಿಎ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳಿಗೆ ಸಡ್ಡು ಹೊಡೆದಿದ್ದಾರೆ. ಇಂದು(ಅ.23) ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಸಿ.ಪಿ.ಯೋಗೇಶ್ವರ್ ಅವರು ರಾಜೀನಾಮೆ ನೀಡಿದ್ದು, ಈ...
ಮಹಿಳೆಯರ ಹಕ್ಕು ಮತ್ತು ರಕ್ಷಣೆ ನಮ್ಮ ಜವಾಬ್ದಾರಿ : ಮಹಿಳಾ ಠಾಣಾ ಎಸ್ ಐ ಭವಾನಿ ಪುತ್ತೂರು :ದ.ಕ ಮಹಿಳಾ ಠಾಣೆ ಪುತ್ತೂರು ರವರ ವತಿಯಿಂದ ಈ ದಿನ ದಿನಾಂಕ 22.10.2024 ರಂದು ಅಕ್ಷಯ ಕಾಲೇಜ್...
ಬಳ್ಳಾರಿ ಜೈಲಿನಿಂದ ದರ್ಶನ್ ಅವರನ್ನು ಶಿಫ್ಟ್ ಮಾಡಲಾಗಿದೆ. ಆಂಬ್ಯುಲೆನ್ಸ್ ಜೈಲಿಗೆ ಬಂದಿದ್ದು, ಅದರಲ್ಲಿ ದರ್ಶನ್ ತೆರಳಿದ್ದಾರೆ. ಅವರಿಗೆ ತೀವ್ರ ಬೆನ್ನು ನೋವು ಇದೆ. ಆ ಕಾರಣಕ್ಕಾಗಿ ಸ್ಕ್ಯಾನಿಂಗ್ ಮಾಡಿಸಲು ವಿಮ್ಸ್ ಆಸ್ಪತ್ರೆಗೆ ಅವರನ್ನು ಕರೆದುಕೊಂಡು ಹೋಗಲಾಗಿದೆ....
ಮಂಗಳೂರು : ಕರ್ನಾಟಕ ವಿಧಾನ ಪರಿಷತ್ ಉಪಚುನಾವಣೆ 2024ರ ಮತ ಎಣಿಕೆ ಕಾರ್ಯವು ಸುಸೂತ್ರವಾಗಿ ನಡೆಯಲು ಹಾಗೂ ಕಾನೂನು ವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಕ್ಟೋಬರ್ 24ರಂದು ಬೆಳಿಗ್ಗೆ 5 ಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮತ...
ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ASI ಆಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದ ಕೃಷ್ಣ ಶೆಟ್ಟಿ ಇಂದು ನಿಧನರಾಗಿದ್ದಾರೆ. 70 ವರ್ಷ ವಯಸ್ಸಿನ ಕೃಷ್ಣ ಶೆಟ್ಟಿ ಅವರು ನಸುಕಿನ ಜಾವ ಬೆಂಗಳೂರಿನಲ್ಲಿ ನಿಧನರಾದರು. ದಕ್ಷಿಣ ಕನ್ನಡ...
ಪುತ್ತೂರು: ತುಳು ಕರಾವಳಿಗರ ಮಾತೃಭಾಷೆ, ತುಳುವಿಗೆ ಅದರದೇ ಆದ ಇತಿಹಾಸವಿದೆ, ತುಳು ಭಾಷೆಯನ್ನು ಕರ್ನಾಟಕದ ಎರಡನೇ ಹೆಚ್ಚುವರಿಭಾಷೆಯನ್ನಾಗಿಸುವಲ್ಲಿನಿರಂತರ ಹೋರಾಟ ಅಗತ್ಯವಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು ಅ. 20 ರಂದು ತುಳು...