ಪುತ್ತೂರು: ಭಾರೀ ಮಳೆ ಹಿನ್ನೆಲೆ ನಾಳೆ (ಜು.2) ದ.ಕ. ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಆದೇಶ ನೀಡಿದ್ದಾರೆ.
30/06/2025 ರಂದು ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕು ಭಾರತ್ ಬ್ಯಾಂಕ್ ಶಾಖೆಯಲ್ಲಿ ಬೀಳ್ಕೊಡುಗೆ ಸಮಾರಂಭ ವಿಜೃಂಭಣೆಯಿಂದ ನೆರವೇರಿತು. ಭಾಸ್ಕರ್ ಬಂಗೇರ ಕಳೆದ 01,05,1996 ರಿಂದ ಮುಂಬೈ ಮಹಾನಗರದ ಬಿಲ್ಲವರ ಅಸೋಸಿಯೇಷನ್ ಆಯೋಜಿಸಿದ ಭಾರತ್ ಬ್ಯಾಂಕ್ ಉದ್ಯೋಗಿಯಾಗಿ...
ಪುತ್ತೂರು, ಜುಲೈ 1: ದಾರಂದಕುಕ್ಕು ನಿವಾಸಿ ಶ್ರೀಮತಿ ಜಯಂತಿ (ದಿ. ಶೀನಪ್ಪ ಪೂಜಾರಿ ಅವರ ಪತ್ನಿ) ಅವರ ಸಂಕಷ್ಟದ ಪರಿಸ್ಥಿತಿಯನ್ನು ಮನಗಂಡು ಬಿಲ್ಲವ ಬ್ರಿಗೇಡ್ (ರಿ.) ಪುತ್ತೂರು ವತಿಯಿಂದ ₹10,000 ಧನಸಹಾಯವನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ...
ಮಂಗಳೂರಿನಲ್ಲಿ ನಡೆದ ಚಿನ್ನದ ವ್ಯಾಪಾರಿಯ ದರೋಡೆ ಪ್ರಕರಣದ ತನಿಖೆ ನಡೆಯುತ್ತಿದ್ದು, ಈ ಕುರಿತು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ. ಮಂಗಳೂರು: ನಗರದ ಬೈಕಂಪಾಡಿಯಲ್ಲಿ ಸೋಮವಾರ ತಡರಾತ್ರಿ ಮಹಾರಾಷ್ಟ್ರದ ಸಾಂಗ್ಲಿ ಮೂಲದ...
ಮಂಗಳೂರು: ಭಾರೀ ಮಳೆಯಿಂದ ಕಾಂಪೌಂಡ್ ಗೋಡೆ ಕುಸಿದು ಬಾಡಿಗೆ ಮನೆಗಳಿಗೆ ಹಾನಿಯಾದ ಘಟನೆ ಬುಧವಾರ ಬೆಳಗಿನ ಜಾವ ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಗರುಡಿ ಸಮೀಪದ ಮರಿಯಲ್ ಹೌಸ್ನಲ್ಲಿ ನಡೆದಿದೆ. ಕಾಂಪೌಂಡ್ ಗೋಡೆಯ ಕೆಳಭಾಗದಲ್ಲಿದ್ದ ನಾಲ್ಕು...
94ಸಿ ಹಕ್ಕುಪತ್ರಕ್ಕಾಗಿ ಪುಣಚ ಗ್ರಾಮದ ಮೂವರು ಫಲಾನುಭವಿಗಳ ಪರವಾಗಿ ಪ್ರತಿಭಟನೆ ನಡೆಸಿದ್ದು ತನ್ನ ನೇತೃತ್ವದಲ್ಲಿ. ಈ ಹೋರಾಟದ ಸಂದರ್ಭ ಶಾಸಕ ಅಶೋಕ್ ಕುಮಾರ್ ರೈ ಅವರು ಹಣ ತೆಗೆದುಕೊಂಡಿದ್ದಾನೆಂದು ಹೇಳಿದ್ದಾರೆ. ತಾನು ಫಲಾನುಭವಿಗಳಿಂದ ಹಣ ತೆಗೆದುಕೊಂಡಿಲ್ಲ...
ಬೆಂಗಳೂರು: ರಾಜ್ಯದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ಆರಂಭವಾಗಿದ್ದು, ಜೂನ್ 30ರಿಂದ ಜುಲೈ 29ರವರೆಗೆ ಚುನಾವಣಾಧಿಕಾರಿಗಳು ಹಾಗೂ ಬೂತ್ ಮಟ್ಟದ ಅಧಿಕಾರಿಗಳು (BLO) ಮನೆ ಮನೆಗೆ ಭೇಟಿ ನೀಡಿ ಮತದಾರರ ವಿವರಗಳನ್ನು ಪರಿಶೀಲಿಸಲಿದ್ದಾರೆ....
ಮುಂಬೈ: ಭಾವಿ ಪತಿ ಕೇತನ್ನನ್ನು (Ketan Agarwal) ಕೊಲೆಗೈದು ಬಂಧನಕ್ಕೊಳಗಾಗಿರುವ ಸಿಯಾಳ (Siya Goyal) ಕರಾಳ ಮುಖಗಳು ತನಿಖೆ ವೇಳೆ ಒಂದೊಂದಾಗಿ ಹೊರಬರುತ್ತಿದೆ. ಇದೀಗ ಮದುವೆ ಶಾಪಿಂಗ್ಗಾಗಿ ಸಿಯಾ, ಕೇತನ್ ಬಳಿ 1 ಕೋಟಿ ರೂ. ಹಣ...
ಬೆಂಗಳೂರು: ರಾಜ್ಯಾದ್ಯಂತ ವಿದ್ಯುತ್ ಸರಬರಾಜು ಮಾಡುವ ವಿದ್ಯುತ್ ನಿಗಮಗಳನ್ನು ಖಾಸಗೀಕರಣ ಮಾಡದಿರುವ ವಿಚಾರ ಸಂಬಂಧ ಮುಖ್ಯಮಂತ್ರಿಯಾಗಿ ನಾನೊಬ್ಬನೇ ತೀರ್ಮಾನಿಸಲು ಸಾಧ್ಯವಿಲ್ಲ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಆ ಬಗ್ಗೆ ಗಂಭೀರ ಚರ್ಚೆ ಮಾಡಿ ನಿರ್ಧರಿಸಲಾಗುವುದು ಎಂದ...
ಕರ್ನಾಟಕ ಪ್ರಾದೇಶಿಕ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ಅವರು ಕೇರಳದ ಐತಿಹಾಸಿಕ ಪುಣ್ಯಸ್ಥಳ ಶ್ರೀ ನಾರಾಯಣಗುರುಗಳು ಸ್ಥಾಪಿತ ವರ್ಕಳದ ಶಿವಗಿರಿ ಮಠಕ್ಕೆ ಭೇಟಿ ನೀಡಿ ಗುರುಗಳ ಪುತ್ಥಳಿಗೆ ನಮನ ಸಲ್ಲಿಸಿದರು. ಇದೇ ವೇಳೆ ವರ್ಕಳ...